ನೆಟ್ಟಿಗರ ಮನಗೆದ್ದ ‘ಚಹಾ ಐಸ್ ಕ್ರೀಮ್’: ವೈರಲ್ ವಿಡಿಯೋ

Team Udayavani, Nov 7, 2022, 2:29 PM IST

1-sssda

ಐಸ್ ಕ್ರೀಮ್ ಸಾಮಾನ್ಯವಾಗಿ ಹಲವರ ಮೆಚ್ಚಿನ ಆಹಾರ ಪದಾರ್ಥವಾಗಿದೆ. ಇತ್ತೀಚಿನ ದಿನಗಳಲ್ಲಿ ಐಸ್ ಕ್ರೀಮ್ ಗಳು ವಿವಿಧ ರುಚಿಗಳಲ್ಲಿ ಬರುತ್ತಿವೆ. ಅತ್ಯಂತ ಕುತೂಹಲಕಾರಿಯಾಗಿ, ಮಾರುಕಟ್ಟೆಯಲ್ಲಿ ವಿವಿಧ ಹಣ್ಣಿನ ಸಂಯೋಜನೆಯೊಂದಿಗೆ ಮಾತ್ರವಲ್ಲದೆ ಮದ್ಯಯುಕ್ತ ಐಸ್ ಕ್ರೀಮ್ ರೋಲ್‌ಗಳು ಬಂದಿದ್ದು ಇದಕ್ಕೆ ಪೂರಕವಾಗಿ ಮತ್ತೊಂದು ಕುತೂಹಲಕಾರಿ ಹಾಗೂ ವಿಲಕ್ಷಣವಾದ ಐಸ್ ಕ್ರೀಂ ಕಾಂಬಿನೇಷನ್ ಇದೀಗ ಐಸ್ ಕ್ರೀಂ ಪ್ರಿಯರ ಮನಸ್ಸನ್ನು ಗೆದ್ದಿದೆ.

ಭಾರತದಲ್ಲಿ ಚಹಾ ಅಥವಾ ಸಾಮಾನ್ಯವಾಗಿ ‘ಚಾಯ್’ ಹೆಚ್ಚು ಸೇವಿಸುವ ಪಾನೀಯವಾಗಿದೆ. ಹಲವು ರೀತಿಯ ಸುವಾಸನೆಗಳಿರುವ ‘ಚಾಯ್ ಐಸ್ ಕ್ರೀಮ್’ ಹೇಗಿರುತ್ತದೆ ಎನ್ನುವ ಕುತೂಹಲ ಎಲ್ಲರಲ್ಲೂ ಈ ವಿಡಿಯೋ ಮೂಡಿಸಿದೆ.

ಮಿ _ನಶಿಕ್ಕರ್_ ಎಂಬ ಹೆಸರಿನ ಫೇಸ್‌ಬುಕ್ ಬಳಕೆದಾರರು ವಿಡಿಯೋವನ್ನು ಪೋಸ್ಟ್ ಮಾಡಿದ್ದು , ಇದರಲ್ಲಿ ಮಾರಾಟಗಾರನು ಐಸ್ ಪ್ಯಾನ್‌ಗೆ ಬಿಸಿ ಚಹಾ, ಹಾಲು ಮತ್ತು ಚಾಕೊಲೇಟ್ ಸಿರಪನ್ನು ಸುರಿಯುವ ಮೂಲಕ ‘ಚಾಯ್ ಐಸ್‌ಕ್ರೀಮ್’ ಅನ್ನು ತಯಾರಿಸುತ್ತಿರುವುದನ್ನು ಕಾಣಬಹುದಾಗಿದೆ.

ಮಾರಾಟಗಾರ ಮೊದಲು ಬಿಸಿ ಚಹಾವನ್ನು ಸುರಿದು ನಂತರ ಚಾಕೊಲೇಟ್ ಸಿರಪ್ ಅನ್ನು ಸುರಿದು ಮಿಶ್ರಣವನ್ನು ಮಾಡಿ ಐಸ್ ಪ್ಯಾನ್‌ನಿಂದ ಮಿಶ್ರಣವನ್ನು ಕೆರೆದು ಐಸ್ ಕ್ರೀಮ್ ರೋಲ್ ಅನ್ನು ರಚಿಸುತ್ತಾನೆ.

ಟಾಪ್ ನ್ಯೂಸ್

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.