ಮುರಿಯುತ್ತಾ ಸಾನಿಯಾ ಮಿರ್ಜಾ-ಶೋಯಿಬ್‌ ಮಲಿಕ್ ದಾಂಪತ್ಯ?


Team Udayavani, Nov 8, 2022, 11:18 AM IST

malik

ದುಬೈ: 2010ರಲ್ಲಿ ವಿವಾಹವಾಗಿ 4 ವರ್ಷದ ಗಂಡು ಮಗುವಿನ ಪೋಷಕರಾಗಿರುವ ಪಾಕ್‌ ಕ್ರಿಕೆಟಿಗ ಶೋಯಿಬ್‌ ಮಲಿಕ್‌-ಭಾರತದ ಟೆನಿಸ್‌ ತಾರೆ ಸಾನಿಯಾ ಮಿರ್ಜಾ ದಾಂಪತ್ಯ ಜೀವನ ಸದ್ಯದಲ್ಲೇ ಅಂತ್ಯವಾಗಲಿದೆಯಾ? ಹೀಗೊಂದು ಸುದ್ದಿ ಹರಿದಾಡುತ್ತಿದೆ. ಇದಕ್ಕೆ ಸಾನಿಯಾ ಮಿರ್ಜಾ ಅವರ ಸಾಮಾಜಿಕ ತಾಣದ ಕೆಲ ಪೋಸ್ಟ್‌ಗಳು. ಹಾಗೆಯೇ ಟೀವಿ ಕಾರ್ಯಕ್ರಮವೊಂದರಲ್ಲಿ ಶೋಯಿಬ್‌ ನೀಡಿದ ಹೇಳಿಕೆಯೇ ಕಾರಣ.

ಹಾಗೆ ನೋಡಿದರೆ ಎರಡೂ ತೀರಾ ಗಂಭೀರ ಸಂಗತಿಗಳೇನಲ್ಲ. ಆದರೆ ತಾರೆಯರು ಸಾಮಾಜಿಕ ತಾಣಗಳ ಮೂಲಕ ತಮ್ಮ ಅಂತರಂಗದ ತಳಮಳವನ್ನು ಸೂಕ್ಷ್ಮವಾಗಿ ಬಿಚ್ಚಿಡುತ್ತಾರೆ. ಇದರಿಂದ ಇವನ್ನು ಗಂಭೀರವಾಗಿಯೇ ಪರಿಗಣಿಸಿ, ಇಬ್ಬರೂ ಬೇರಾಗಬಹುದಾ ಎಂದು ಊಹಿಸಲಾಗುತ್ತಿದೆ.

ಇದನ್ನೂ ಓದಿ:ಹಿಂದೂ ವಿಚಾರದಲ್ಲಿ ಕಾಂಗ್ರೆಸ್ಸಿಗರ ಮನಸ್ಥಿತಿ ಏನೆಂದು ಗೊತ್ತಾಗುತ್ತಿದೆ: ದೊಡ್ಡನಗೌಡ ಪಾಟೀಲ

ಇತ್ತೀಚೆಗೆ ದುಬೈನ ಹೋಟೆಲೊಂದರಲ್ಲಿ ದಂಪತಿಯ 4 ವರ್ಷದ ಪುತ್ರ ಇಜಾನ್‌ ಹುಟ್ಟಿದಹಬ್ಬವನ್ನು ಆಚರಿಸಲಾಗಿತ್ತು. ಆ ಸಂದರ್ಭದಲ್ಲಿ ಶೋಯಿಬ್‌ ಮಲಿಕ್‌ ಚಿತ್ರಗಳನ್ನು ಇನ್ಸ್ಟಾಗ್ರಾಮ್‌ ಮೂಲಕ ಹಂಚಿಕೊಂಡಿದ್ದರು. ಸಾನಿಯಾ ತಮ್ಮ ಬಳಿಯಿರುವ ಯಾವುದೇ ಚಿತ್ರಗಳನ್ನು ಹಂಚಿಕೊಳ್ಳದೇ ತಣ್ಣಗಿದ್ದರು. ಸಾನಿಯಾ ಇತ್ತೀಚೆಗೆ ತಮ್ಮ ಮಗನೊಂದಿಗಿರುವ ಚಿತ್ರವೊಂದನ್ನು ಪ್ರಕಟಿಸಿ, “ನನ್ನನ್ನು ಅತಿ ಕಠಿಣ ದಿನಗಳಿಂದ ಹೊರತರುವ ಗಳಿಗೆಗಳು’ ಎಂದು ಬರೆದುಕೊಂಡಿದ್ದರು. ಹೀಗೆಯೇ ಹೃದಯ ಒಡೆದಿದೆ ಎಂಬಂತೆಯೂ ಬರೆದಿದ್ದರು.

ಪಾಕಿಸ್ತಾನಿ ಟೀವಿ ಕಾರ್ಯಕ್ರಮ ಆಸ್ಕ್ ದಿ ಪೆವಿಲಿಯನ್‌ನಲ್ಲಿ ಶೋಯಿಬ್‌ ಮಲಿಕ್‌ ಪಾಲ್ಗೊಂಡಿದ್ದಾಗ, ತನಗೆ ಸಾನಿಯಾ ಮಿರ್ಜಾ ಟೆನಿಸ್‌ ಅಕಾಡೆಮಿಗಳು ಎಲ್ಲಿವೆ ಎಂದೇ ಗೊತ್ತಿಲ್ಲ. ನಾನಲ್ಲಿಗೆ ಹೋಗಿಯೂ ಇಲ್ಲ ಎಂದಿದ್ದರು. ಇದರ ಬಗ್ಗೆಯೂ ವಿವಾದಗಳಾಗಿದ್ದವು. ಆದರೆ ಈ ಬಗ್ಗೆ ಇಬ್ಬರೂ ಏನನ್ನೂ ಮಾತನಾಡಿಲ್ಲ.

ಟಾಪ್ ನ್ಯೂಸ್

CHandrababu Naidu

Tirupati Laddus row;ತಪ್ಪಿತಸ್ಥರನ್ನು ಸುಮ್ಮನೆ ಬಿಡಲು ಸಾಧ್ಯವೇ?: ಸಿಎಂ ನಾಯ್ಡು ಪ್ರಶ್ನೆ

1-ambani

Ambani;1,000 ಕೋಟಿಯ ವಿಮಾನ ಖರೀದಿಸಿದ ಮುಕೇಶ್‌ ಅಂಬಾನಿ

ISREL

Israel- ಹೆಜ್ಬುಲ್ಲಾ ನಡುವೆ ಬಾಂಬ್‌ಗಳ ಸುರಿಮಳೆ! ; 100 ರಾಕೆಟ್‌ ಲಾಂಚರ್‌ ಧ್ವಂಸ

Nagamangala Case: ಎನ್‌ಐಎ ತನಿಖೆಗೆ ಬಿಜೆಪಿ ಆಗ್ರಹ

Nagamangala Case: ಎನ್‌ಐಎ ತನಿಖೆಗೆ ಬಿಜೆಪಿ ಆಗ್ರಹ

goa

Goa Beachನಲ್ಲಿ ಮದುವೆ: ದಿನಕ್ಕೆ 1 ಲಕ್ಷ ರೂ. ಶುಲ್ಕ

1-ddsadsa

Amit Shah; ತಡೆಯದಿದ್ದರೆ ಅಕ್ರಮ ವಲಸಿಗರೇ ಬಹುಸಂಖ್ಯಾಕರಾಗುತ್ತಾರೆ!

Pushkar sing dhami

Uttarakhand: ಪ್ರತಿಭಟನಕಾರರಿಂದ ಹಾನಿ ನಷ್ಟ ಭರಿಸುವ ಕಾನೂನು ಜಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ashwin

147-year ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಹೊಸದೊಂದು ದಾಖಲೆ ಬರೆದ ಆರ್.ಅಶ್ವಿನ್

IPL 2025: Vikram Rathour joined Rahul Dravid again in Rajastan Royals

IPL 2025: ಮತ್ತೆ ರಾಹುಲ್‌ ದ್ರಾವಿಡ್‌ ಜತೆ ಸೇರಿದ ವಿಕ್ರಮ್‌ ರಾಥೋರ್‌

INDvsBAN: ಭಾರತದ ಬಿಗು ದಾಳಿಗೆ ಬೆದರಿದ ಬಾಂಗ್ಲಾ: 149 ರನ್‌ ಗೆ ಆಲೌಟ್‌

INDvsBAN: ಭಾರತದ ಬಿಗು ದಾಳಿಗೆ ಬೆದರಿದ ಬಾಂಗ್ಲಾ: 149 ರನ್‌ ಗೆ ಆಲೌಟ್‌

INDvsBAN: Bangladesh team in fear of ICC punishment

INDvsBAN: ಟೆಸ್ಟ್‌ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ

chess

Chess Olympiad: ಚೀನ, ಜಾರ್ಜಿಯ ವಿರುದ್ಧ ಭಾರತಕ್ಕೆ ಜಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Electric scooter

Battery production ಅಮೆರಿಕ ಹೂಡಿಕೆ; ಚೀನಕ್ಕೆ ಸಡ್ಡು

CHandrababu Naidu

Tirupati Laddus row;ತಪ್ಪಿತಸ್ಥರನ್ನು ಸುಮ್ಮನೆ ಬಿಡಲು ಸಾಧ್ಯವೇ?: ಸಿಎಂ ನಾಯ್ಡು ಪ್ರಶ್ನೆ

1-ambani

Ambani;1,000 ಕೋಟಿಯ ವಿಮಾನ ಖರೀದಿಸಿದ ಮುಕೇಶ್‌ ಅಂಬಾನಿ

ISREL

Israel- ಹೆಜ್ಬುಲ್ಲಾ ನಡುವೆ ಬಾಂಬ್‌ಗಳ ಸುರಿಮಳೆ! ; 100 ರಾಕೆಟ್‌ ಲಾಂಚರ್‌ ಧ್ವಂಸ

Nagamangala Case: ಎನ್‌ಐಎ ತನಿಖೆಗೆ ಬಿಜೆಪಿ ಆಗ್ರಹ

Nagamangala Case: ಎನ್‌ಐಎ ತನಿಖೆಗೆ ಬಿಜೆಪಿ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.