ನಿರ್ಣಾಯಕ ಪಂದ್ಯಗಳಲ್ಲಿ ಕಡಿಮೆ ಸ್ಕೋರ್ : ಟೀಕೆಗೆ ಕಪ್ತಾನ ಶರ್ಮಾ ಪ್ರತಿಕ್ರಿಯೆ

ಇಂಗ್ಲೆಂಡ್ ಅನ್ನು ಎದುರಿಸಲು ಸಜ್ಜಾಗಿರುವ ವೇಳೆ ಸೂರ್ಯ ಕುರಿತು ರೋಹಿತ್ ಹೇಳಿದ್ದೇನು?

Team Udayavani, Nov 9, 2022, 5:31 PM IST

1-asdsadsd

ಅಡಿಲೇಡ್: ಟಿ 20 ವಿಶ್ವಕಪ್ ಸೆಮಿ ಫೈನಲ್ ಪಂದ್ಯದಲ್ಲಿ ಗುರುವಾರ ಇಂಗ್ಲೆಂಡ್ ಅನ್ನು ಎದುರಿಸಲು ಸಜ್ಜಾಗಿರುವ ವೇಳೆ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಅವರು ಪ್ರಮುಖ ಪಂದ್ಯಗಳಲ್ಲಿ ಗೇಮ್‌ಗಳಲ್ಲಿ ತಮ್ಮ ಕಡಿಮೆ ಸಂಖ್ಯೆಯ ಸ್ಕೋರ್ ಬಗ್ಗೆ ಟೀಕೆಗಳ ಕುರಿತು ಪ್ರತಿಕ್ರಿಯಿಸಿದ್ದಾರೆ.

ಪ್ರಮುಖ ಪಂದ್ಯಗಳಲ್ಲಿ ಅಂತಹ ಕಡಿಮೆ ಸ್ಕೋರ್ ಗಳು ನಿಮ್ಮನ್ನು ಕಾಡುತ್ತದೆಯೇ ಎಂದು ಕೇಳಿದಾಗ ರೋಹಿತ್ “ನಾನು ಮಾತ್ರವಲ್ಲ, ಎಲ್ಲಾ ಆಟಗಾರರು, ಅವರು ತಮ್ಮ ಇಡೀ ವೃತ್ತಿಜೀವನದಲ್ಲಿ ಏನು ಮಾಡಿದ್ದಾರೆ, ಒಂದು ನಾಕೌಟ್ ಪಂದ್ಯವು ಅವರನ್ನು ವ್ಯಾಖ್ಯಾನಿಸುವುದಿಲ್ಲ” ಎಂದಿದ್ದಾರೆ.

“ಇಡೀ ವರ್ಷ ನಾವು ಬಯಸಿದ ಸ್ಥಾನವನ್ನು ಪಡೆಯಲು ತುಂಬಾ ಶ್ರಮಿಸುತ್ತೇವೆ ಮತ್ತು ಯಾವುದೇ ಸ್ವರೂಪದಲ್ಲಿ ಆಡುತ್ತೇವೆ. ಆದ್ದರಿಂದ ಒಂದು ನಿರ್ದಿಷ್ಟ ಆಟವು ಅದನ್ನು ನಿರ್ಧರಿಸುವುದಿಲ್ಲ”ಎಂದರು.

ಇದನ್ನೂ ಓದಿ : ಟಿ20 ವಿಶ್ವಕಪ್‌ :ನ್ಯೂಜಿಲ್ಯಾಂಡ್‌ ಮಣಿಸಿ ಫೈನಲ್ ಗೆ ಲಗ್ಗೆ ಇಟ್ಟ ಪಾಕಿಸ್ಥಾನ

“ನಾಕೌಟ್ ಆಟಗಳು ಮುಖ್ಯವೆಂದು ಅರ್ಥಮಾಡಿಕೊಳ್ಳುವುದು ಬಹಳ ಮುಖ್ಯ ಮತ್ತು ನೀವು ಉತ್ತಮವಾಗಿ ಆಡಿದರೆ ಅದು ನಿಮಗೆ ಅಪಾರ ವಿಶ್ವಾಸವನ್ನು ನೀಡುತ್ತದೆ. ಆದರೆ ಹಿಂದೆ ಏನಾಯಿತು, ಆಟಗಾರರು ಹಿಂದೆ ಏನು ಮಾಡಿದ್ದಾರೆ ಎಂಬುದನ್ನು ನಾವು ಮರೆಯುವುದಿಲ್ಲ. ವರ್ಷಗಳಿಂದ ತಂಡಕ್ಕಾಗಿ ನೀಡಿದ ಎಲ್ಲಾ ಪ್ರದರ್ಶನಗಳು, ಒಂದು ಆಟವನ್ನು ನಿರೂಪಣೆ ಮಾಡಲು ಸಾಧ್ಯವಿಲ್ಲ” ಎಂದಿದ್ದಾರೆ.

“ಇದು ಕೇವಲ ಒಂದು ಹಂತವಾಗಿದೆ. ಇದು ಟೂರ್ನಿಯ ಒಂದು ಹಂತವಷ್ಟೇ. ಅದರಲ್ಲಿ ಎರಡು ನಿರ್ಣಾಯಕ ಹಂತಗಳಿವೆ ಎಂದು ನಮಗೆ ತಿಳಿದಿದೆ” ಎಂದಿದ್ದಾರೆ.

ಬ್ಯಾಗೇಜ್ ಇಲ್ಲ

ಪಂದ್ಯಾವಳಿಯ ಚರ್ಚೆಯಾಗಿ ಮಾರ್ಪಟ್ಟಿರುವ ಸೂರ್ಯಕುಮಾರ್ ಯಾದವ್ ಅವರ ನಿರ್ಭೀತ ಬ್ಯಾಟಿಂಗ್ ವಿಧಾನದ ಬಗ್ಗೆ ಬ್ರಿಟಿಷ್ ಪತ್ರಕರ್ತರೊಬ್ಬರು ಕೇಳಿದಾಗ, ರೋಹಿತ್ ಅವರ ಉತ್ತರವು ಮಾಧ್ಯಮ ಕೊಠಡಿಯಲ್ಲಿ ನಗುವಿನ ಅಲೆಯಲ್ಲಿ ತೇಲಿಸಿತು. ”ಸೂರ್ಯನ ಬಳಿ ಶಾಪಿಂಗ್ ಬ್ಯಾಗೇಜ್ ಇದೆ ಆದರೆ ‘ಪ್ರೆಶರ್ ಬ್ಯಾಗೇಜ್’ ಇಲ್ಲ. ಇದು ಬಹುಶಃ ಅವರ ಸ್ವಭಾವ. ಸೂರ್ಯ ತನ್ನೊಂದಿಗೆ ಯಾವುದೇ ವಸ್ತುಗಳನ್ನು  ಕೊಂಡೊಯ್ಯದ  ರೀತಿಯ ವ್ಯಕ್ತಿ ಎಂದು ನಾನು ಭಾವಿಸುತ್ತೇನೆ” ಎಂದರು.

”ಸೂರ್ಯ ಅವರು ಆಡುವಾಗ ನೀವು ಅದನ್ನು ನೋಡಬಹುದು. ಹಾಗೆಂದು ಒಂದೆರಡು ಪಂದ್ಯಾವಳಿಗಳನ್ನು ಆಡಿದಂತಿಲ್ಲ.ಒಂದು ವರ್ಷದಿಂದ ಹಾಗೆ ಆಡುತ್ತಿದ್ದಾರೆ ಮತ್ತು ಅದು ತೋರಿ ಬರುತ್ತಿದೆ. ಅವರು ಯಾವ ರೀತಿಯ ಪಾತ್ರವನ್ನುನಿರ್ಣಯಿಸಬಹುದು ಹಾಗೇ ಆಡಲು ಇಷ್ಟಪಡುತ್ತಾರೆ ಎಂದು ಸೂರ್ಯ ಅವರ ಮನಸ್ಥಿತಿಯ ಬಗ್ಗೆ ರೋಹಿತ್ ಉತ್ತಮ ಒಳನೋಟವನ್ನು ನೀಡಿದರು.

ಹಲವು ವರ್ಷಗಳಿಂದ ಐಸಿಸಿ ಈವೆಂಟ್‌ಗಳಲ್ಲಿ ನಾಕೌಟ್ ಆಟಗಳಲ್ಲಿ ರೋಹಿತ್ ಭಾರತದ ಒಟ್ಟು ಮೊತ್ತದಲ್ಲಿ ಗಣನೀಯ ಕೊಡುಗೆ ನೀಡಲು ಹೆಣಗಾಡಿದ್ದು, 2014 ರ ವಿಶ್ವ ಟಿ 20 ಫೈನಲ್‌ನಲ್ಲಿ ಶ್ರೀಲಂಕಾ ವಿರುದ್ಧ 29 ರನ್ ಗಳಿಸಿದ್ದರು. 2015 ರ ಏಕದಿನ ವಿಶ್ವಕಪ್ ಸೆಮಿಫೈನಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ 34 ರನ್ ಗಳಿಸಿದ್ದರು. 2016 ರ ಟಿ 20 ವಿಶ್ವಕಪ್ ಸೆಮಿಫೈನಲ್‌ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ 43 ರನ್ ಗಳಿಸಿದ್ದರು ಮತ್ತು 2017 ರ ಚಾಂಪಿಯನ್ಸ್ ಟ್ರೋಫಿ ಪ್ರಶಸ್ತಿ ಹಣಾಹಣಿಯಲ್ಲಿ ಪಾಕಿಸ್ಥಾನದ ವಿರುದ್ಧ ತಮ್ಮ ಖಾತೆಯನ್ನು ತೆರೆಯಲು ಸಹ ಸಾಧ್ಯವಾಗಿರಲಿಲ್ಲ.ನ್ಯೂಜಿಲ್ಯಾಂಡ್ ವಿರುದ್ಧದ 2019 ರ ಏಕದಿನ ವಿಶ್ವಕಪ್ ಸೆಮಿಫೈನಲ್‌ನಲ್ಲಿ, ರೋಹಿತ್ ಕೊಡುಗೆ ಕೇವಲ 1 ರನ್ ಆಗಿತ್ತು.

ಟಾಪ್ ನ್ಯೂಸ್

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.