ವಿ.ವಿ. ಕುಲಪತಿ ಹುದ್ದೆಗೆ 10 ವರ್ಷ ಪ್ರಾಧ್ಯಾಪಕ ಸೇವಾನುಭವ ಕಡ್ಡಾಯ

ಮಹತ್ವದ ತೀರ್ಪು ನೀಡಿದ ಸುಪ್ರೀಂ ಕೋರ್ಟ್‌

Team Udayavani, Nov 12, 2022, 6:45 AM IST

ವಿ.ವಿ. ಕುಲಪತಿ ಹುದ್ದೆಗೆ 10 ವರ್ಷ ಪ್ರಾಧ್ಯಾಪಕ ಸೇವಾನುಭವ ಕಡ್ಡಾಯ

ಹೊಸದಿಲ್ಲಿ: ಕುಲಪತಿ ಹುದ್ದೆಗೆ ನೇಮಕ ವಾಗಲು ಪ್ರೊಫೆಸರ್‌ ಆಗಿ ಹತ್ತು ವರ್ಷಗಳ ಕೆಲಸದ ಅನುಭವ ಕಡ್ಡಾಯ ವಾಗಿ ಹೊಂದಬೇಕು.

ಜತೆಗೆ ನಿಗದಿತ ವ್ಯಕ್ತಿಯ ಹೆಸರನ್ನು ಶೋಧನಾ ಸಮಿತಿ ಅಥವಾ ಆಯ್ಕೆ ಸಮಿತಿ ಶಿಫಾರಸು ಮಾಡಬೇಕು ಎಂದು ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪಿನಲ್ಲಿ ಹೇಳಿದೆ.

ನ್ಯಾ| ಎಂ.ಆರ್‌.ಶಾ ಮತ್ತು ನ್ಯಾ| ಎಂ. ಎಂ. ಸುಂದರೇಶ್‌ ಅವ ರ ನ್ನೊಳಗೊಂಡ ನ್ಯಾಯ ಪೀಠ 2019ರ ವಿಶ್ವವಿದ್ಯಾನಿ ಲಯಗಳ ಕಾಯ್ದೆಯ ಸೆಕ್ಷನ್‌ 10(3)ರ ಪ್ರಕಾರ ವಿ.ವಿ. ಕುಲಪತಿ ಹುದ್ದೆಗೆ ಅವರು ಹೊಂದಿರುವ ಶೈಕ್ಷಣಿಕ ಮತ್ತು ಅರ್ಹ ತೆಯ ಆಧಾರದ ಮೇಲೆ ಮೂರು ವ್ಯಕ್ತಿಗಳ ಹೆಸರಿನ ಪಟ್ಟಿ ಸಿದ್ಧಪಡಿಸಿ ಕೊಳ್ಳಬೇಕು ಎಂದು ಅಭಿಪ್ರಾಯಪಟ್ಟಿದೆ.

ಉತ್ತರಾಖಂಡದಲ್ಲಿ ಕಳೆದ ವರ್ಷ ಸೋಬನ್‌ ಸಿಂಗ್‌ ವಿವಿ ಹುದ್ದೆಗೆ ಪ್ರೊ. ನರೇಂದ್ರ ಸಿಂಗ್‌ ಭಂಡಾರಿ ಅವರನ್ನು ನೇಮಕ ಮಾಡಿದ ನಿರ್ಣಯವನ್ನು ಹೈಕೋರ್ಟ್‌ ರದ್ದುಪಡಿಸಿತ್ತು. ಆ ತೀರ್ಮಾನ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಕೆ ಮಾಡಲಾಗಿದ್ದ ಮೇಲ್ಮನವಿ ವಿಚಾರಣೆ ವೇಳೆ ಸುಪ್ರೀಂ  ಕೋರ್ಟ್‌ ಕುಲ ಪತಿ ಹುದ್ದೆಗೆ ನೇಮಕ ಗೊಳ್ಳಲು ಹತ್ತು ವರ್ಷಗಳ ಸೇವಾನುಭವ ಕಡ್ಡಾಯ ಎಂದು ಹೇಳಿದೆ.

ಪ್ರೊ| ಭಂಡಾರಿ ಅವರು ಸೂಚಿತ ಅವಧಿಯ ಸೇವಾ ನು ಭವ ಹೊಂದಿಲ್ಲ ಎಂದು ಅರ್ಜಿದಾರರು ವಾದಿಸಿದ್ದರು. ಲೋಕ ಸೇವಾ ಆಯೋಗದ ಸದಸ್ಯರಾಗಿದ್ದ ವೇಳೆ ಪಿಎಚ್‌.ಡಿ. ವಿದ್ಯಾ ರ್ಥಿಗಳಿಗೆ ಸಲಹೆ ನೀಡುತ್ತಿದ್ದೆ. ಅದನ್ನು ಬೋಧನಾನುಭವಕ್ಕೆ ಸೇರ್ಪಡೆ ಮಾಡ ಬೇಕು ಎಂಬ ಪ್ರೊ| ಭಂಡಾರಿ ಯವರ ವಾದವನ್ನೂ ನ್ಯಾಯಪೀಠ ತಿರಸ್ಕರಿಸಿದೆ.

ಟಾಪ್ ನ್ಯೂಸ್

Viral: 1 ಗಂಟೆಯಲ್ಲಿ 1,123 ಮರಗಳನ್ನು ಅಪ್ಪಿಕೊಂಡು ಗಿನ್ನೆಸ್​ ವಿಶ್ವ ದಾಖಲೆ ಬರೆದ ಯುವಕ

Viral: 1 ಗಂಟೆಯಲ್ಲಿ 1,123 ಮರಗಳನ್ನು ಅಪ್ಪಿಕೊಂಡು ಗಿನ್ನೆಸ್​ ವಿಶ್ವ ದಾಖಲೆ ಬರೆದ ಯುವಕ

3-kollegala

Kollegala: ಖಾಸಗಿ ಬಸ್ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Revanna 2

Extended;ಎಚ್.ಡಿ.ರೇವಣ್ಣ ನ್ಯಾಯಾಂಗ ಬಂಧನ ಮೇ 14ರವರೆಗೆ ವಿಸ್ತರಣೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

1-wwewewqe

Haryana ಬಿಜೆಪಿ ಸರಕಾರಕ್ಕೆ ಶಾಕ್: ಕೈಗೆ ಬೆಂಬಲ ನೀಡಿದ 3 ಪಕ್ಷೇತರರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

1-wqe-wq-ewqeqq

Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

1-wwewewqe

Haryana ಬಿಜೆಪಿ ಸರಕಾರಕ್ಕೆ ಶಾಕ್: ಕೈಗೆ ಬೆಂಬಲ ನೀಡಿದ 3 ಪಕ್ಷೇತರರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

1-weqwwqe

Birla; ಸಂಗೀತ ಕ್ಷೇತ್ರ ತೊರೆಯುವ ಕಠಿನ ನಿರ್ಧಾರ ತಳೆದ ಅನನ್ಯಶ್ರೀ ಬಿರ್ಲಾ

1-wqewqwqewqe

Telangana; ಮಳೆ ಅಬ್ಬರಕ್ಕೆ ತತ್ತರ: ಮಗು ಸೇರಿ 13 ಮಂದಿ ಮೃತ್ಯು!

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Viral: 1 ಗಂಟೆಯಲ್ಲಿ 1,123 ಮರಗಳನ್ನು ಅಪ್ಪಿಕೊಂಡು ಗಿನ್ನೆಸ್​ ವಿಶ್ವ ದಾಖಲೆ ಬರೆದ ಯುವಕ

Viral: 1 ಗಂಟೆಯಲ್ಲಿ 1,123 ಮರಗಳನ್ನು ಅಪ್ಪಿಕೊಂಡು ಗಿನ್ನೆಸ್​ ವಿಶ್ವ ದಾಖಲೆ ಬರೆದ ಯುವಕ

5-

Krishna: ಯಾರು ಈ  ಕೃಷ್ಣ?

4

Dwarakish: ಕರ್ನಾಟಕದ ಕುಳ್ಳನ ಯುಗಾಂತ್ಯ

3-kollegala

Kollegala: ಖಾಸಗಿ ಬಸ್ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Revanna 2

Extended;ಎಚ್.ಡಿ.ರೇವಣ್ಣ ನ್ಯಾಯಾಂಗ ಬಂಧನ ಮೇ 14ರವರೆಗೆ ವಿಸ್ತರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.