ಹುಬ್ಬಳ್ಳಿ ಡಾಬಾ ಚಿತ್ರ ವಿಮರ್ಶೆ: ಒಂದು ಕೊಲೆಯ ಜಾಡು ಹಿಡಿದು…

Team Udayavani, Nov 12, 2022, 4:13 PM IST

hubli dhaba movie review

ನಿರ್ದೇಶಕ ಶ್ರೀನಿವಾಸ ರಾಜು ಥ್ರಿಲ್ಲರ್‌ ಕಥೆಗಳನ್ನು ತಮ್ಮದೇ ಶೈಲಿಯಲ್ಲಿ ಹೇಳುವಲ್ಲಿ ಎತ್ತಿದ ಕೈ. ಅದಕ್ಕೆ ಸಾಕ್ಷಿಯಾಗಿ ಅವರ ಈ ಹಿಂದಿನ ಸಿನಿಮಾಗಳಿವೆ. ಈ ಬಾರಿ “ಹುಬ್ಬಳ್ಳಿ ಡಾಬಾ’ ಚಿತ್ರದಲ್ಲಿ ಒಂದು ಮರ್ಡರ್‌ ಮಿಸ್ಟ್ರಿಯನ್ನು ರೋಚಕವಾಗಿ ಕಟ್ಟಿಕೊಡುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೂಲಕ “ಹುಬ್ಬಳ್ಳಿ ಡಾಬಾ’ ಒಂದು ಸಸ್ಪೆನ್ಸ್‌ -ಥ್ರಿಲ್ಲರ್‌ ಸಿನಿಮಾವಾಗಿ ಪ್ರೇಕ್ಷಕರಿಗೆ ಇಷ್ಟವಾಗಬಹುದು.

ಮುಖ್ಯವಾಗಿ ಈ ಸಿನಿಮಾ ಎರಡು ಟ್ರ್ಯಾಕ್‌ ಗಳಲ್ಲಿ ಸಾಗುತ್ತದೆ. ಒಂದು “ದಂಡುಪಾಳ್ಯ’ ಗ್ಯಾಂಗ್‌, ಮತ್ತೂಂದು ನಿಗೂಢವಾಗಿ ಕೊಲೆಯಾಗುವ ಮಹಿಳೆ… ಈ ಎರಡೂ ಟ್ರ್ಯಾಕ್‌ ಅನ್ನು ಯಾವುದೇ ಗೊಂದಲವಿಲ್ಲದಂತೆ ಕಟ್ಟಿಕೊಡುವಲ್ಲಿ ನಿರ್ದೇಶಕ ಶ್ರೀನಿವಾಸ ರಾಜು ಯಶಸ್ವಿಯಾಗಿದ್ದಾರೆ.

ಮೊದಲೇ ಹೇಳಿದಂತೆ ಇದು ಮರ್ಡರ್‌ ಮಿಸ್ಟ್ರಿ ಸಿನಿಮಾವಾದ್ದರಿಂದ ಚಿತ್ರದಲ್ಲೊಂದಷ್ಟು ರಕ್ತದ ವಾಸನೆ ಇದೆ. ಅದರಾಚೆರ ಒಂದು ಥ್ರಿಲ್ಲರ್‌ ಸಿನಿಮಾಕ್ಕಿರಬೇಕಾದ ಎಲ್ಲಾ ಗುಣಗಳೊಂದಿಗೆ “ಹುಬ್ಬಳ್ಳಿ ಡಾಬಾ’ ಸಾಗುತ್ತದೆ. ಮುಖ್ಯವಾಗಿ ಇಲ್ಲಿ ಒಂದು ಕೊಲೆಯ ಜಾಡು ಹಿಡಿದು ಸಾಗುವ ಪೊಲೀಸ್‌ ಆಫೀಸರ್‌ ಒಂದು ಕಡೆಯಾದರೆ, ದಂಡುಪಾಳ್ಯ ತಂಡದ ಸ್ಕೆಚ್‌ ಮತ್ತೂಂದು ಕಡೆ… ಈ ಎರಡೂ ಅಂಶಗಳು ಒಂದು ಹಂತದಲ್ಲಿ ಸಂಧಿಸುತ್ತವೆ. ಅದು ಹೇಗೆ ಎಂಬ ಕುತೂಹಲಕ್ಕೆ ಉತ್ತರ “ಹುಬ್ಬಳ್ಳಿ ಡಾಬಾ’.

ಇಡೀ ಸಿನಿಮಾದ ಹೈಲೈಟ್‌ ಎಂದರೆ ರವಿಶಂಕರ್‌. ಪೊಲೀಸ್‌ ಆಫೀಸರ್‌ ಆಗಿ ರವಿಶಂಕರ್‌ ಇಡೀ ಸಿನಿಮಾವನ್ನು ಹೊತ್ತುಕೊಂಡು ಮುಂದೆ ಸಾಗಿದ್ದಾರೆ. ಅವರ ಹಾವ-ಭಾವ, ಖಡಕ್‌ ಡೈಲಾಗ್‌… ಎಲ್ಲವೂ ಈ ಸಿನಿಮಾದ ಪ್ಲಸ್‌. ಉಳಿದಂತೆ ಪೂಜಾ ಗಾಂಧಿ, ಮುನಿಯವರನ್ನೊಳಗೊಂಡ “ದಂಡುಪಾಳ್ಯ ಗ್ಯಾಂಗ್‌’ ಚಿತ್ರಕ್ಕೆ ಟ್ವಿಸ್ಟ್‌ ಕೊಟ್ಟಿದೆ. ನವೀನ್‌ ಚಂದ್ರ, ಅನನ್ಯಾ, ದಿವ್ಯ ಪಿಳ್ಳೆ„ ತಮ್ಮ ಪಾತ್ರಗಳಿಗೆ ನ್ಯಾಯ ಒದಗಿಸಿದ್ದಾರೆ.

ಆರ್‌ಪಿ

ಟಾಪ್ ನ್ಯೂಸ್

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nalkane Ayama Movie Review

Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!

O2 movie review

O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…

scam kannada movie review

Scam review; ವ್ಯವಸ್ಥೆಯ ಹಿಂದಿನ ಘೋರ ದರ್ಶನ

appa i love you movie review

Appa I Love You Review; ತಂದೆ-ಮಗನ ಭಾವ ಲಹರಿ

Bharjari gandu movie review

Bharjari Gandu Review; ಹಳ್ಳಿ ಅಡ್ಡದಲ್ಲಿ ಭರ್ಜರಿ ಆ್ಯಕ್ಷನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.