ಅಮೇರಿಕಾದಲ್ಲಿ ವಿದ್ಯಾಭ್ಯಾಸ: ಭಾರತೀಯರೇ ಹೆಚ್ಚು

Team Udayavani, Nov 15, 2022, 6:35 AM IST

ಅಮೇರಿಕಾದಲ್ಲಿ ವಿದ್ಯಾಭ್ಯಾಸ: ಭಾರತೀಯರೇ ಹೆಚ್ಚು

ಬೆಂಗಳೂರು: ಅಮೆರಿಕದಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದೇಶಿ ವಿದ್ಯಾರ್ಥಿಗಳ ಪೈಕಿ ಭಾರತೀಯರೇ ಹೆಚ್ಚು.
ಹೌದು, ಈ ಕುರಿತು ದಿ ಇನ್‌ಸ್ಟಿಟ್ಯೂಟ್‌ ಆಫ್‌ ಇಂಟರ್‌ನ್ಯಾಷನಲ್‌ ಎಜುಕೇಷನ್‌ ಪ್ರಕಟಿಸುವ ಓಪನ್‌ ಡೋರ್ಸ್‌ ರಿಪೋರ್ಟ್‌ ಪ್ರಕಾರ 2021-22ರ ಶೈಕ್ಷಣಿಕ ವರ್ಷದಲ್ಲಿ ಸರಿಸುಮಾರು ಎರಡು ಲಕ್ಷ ಭಾರತೀಯ ವಿದ್ಯಾರ್ಥಿಗಳು ಉನ್ನತ ಶಿಕ್ಷಣಕ್ಕಾಗಿ ಅಮೆರಿಕ ಆಯ್ಕೆ ಮಾಡಿಕೊಂಡಿದ್ದಾರೆ.

ವಿದ್ಯಾರ್ಥಿಗಳ ಪ್ರವೇಶ ಕಳೆದ ವರ್ಷಕ್ಕಿಂತ ಶೇ.19ರಷ್ಟು ಹೆಚ್ಚಳವಾಗಿದ್ದು, ಅಮೇರಿಕದಲ್ಲಿ ಕಲಿಯುತ್ತಿರುವ ದಶ ಲಕ್ಷಕ್ಕೂ ಹೆಚ್ಚು ವಿದೇಶಿ ವಿದ್ಯಾರ್ಥಿಗಳಲ್ಲಿ ಸುಮಾರು ಶೇ.21ರಷ್ಟು ಮಂದಿ ಭಾರತೀಯ ವಿದ್ಯಾರ್ಥಿಗಳಾಗಿದ್ದಾರೆ.

ಭಾರತೀಯ ವಿದ್ಯಾರ್ಥಿಗಳಿಗೆ ನೆರವಾಗಲು ಯು.ಎಸ್‌. ಡಿಪಾರ್ಟ್‌ಮೆಂಟ್‌ ಆಫ್‌ ಸ್ಟೇಟ್‌ ಅಫೇರ್ಸ್‌ ಭಾರತದಾದ್ಯಂತ ನವದೆಹಲಿ, ಚೆನ್ನೈ, ಕೊಲ್ಕತಾ, ಬೆಂಗಳೂರು, ಅಹಮದಾಬಾದ್‌, ಮುಂಬೈ ಮತ್ತು ಹೈದರಾಬಾದ್‌ನಲ್ಲಿ ವರ್ಚುಯಲ್‌ ರೂಪದಲ್ಲಿ ಮತ್ತು ವೈಯಕ್ತಿಕವಾಗಿ ಎಜುಕೇಷನ್‌ ಯುಎಸ್‌ಎ ಅಡ್ವೆ„ಸಿಂಗ್‌ ಸೆಂಟರ್‌ಗಳಲ್ಲಿ ಉಚಿತ ಸಲಹಾ ಸೇವೆಗಳನ್ನು ನೀಡುತ್ತಿದೆ.

ಹೆಚ್ಚಿನ ಮಾಹಿತಿಗಾಗಿ https://educationusa.state.gov/country/in ಸಂಪರ್ಕಿಸಬಹುದಾಗಿದೆ.

ಟಾಪ್ ನ್ಯೂಸ್

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

nosthush-kenjige

T20 World Cup; ಅಮೆರಿಕ ತಂಡದಲ್ಲಿ ಮೂಡಿಗೆರೆಯ ನಾಸ್ತುಷ್‌ ಕೆಂಜಿಗೆಗೆ ಸ್ಥಾನ

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Prajwal Revanna Case; ರೆಕಾರ್ಡ್ ಸ್ಪೀಡ್‌ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ

Belgaum Lok Sabha Constituency: ಅನುಭವದ ರಾಜಕಾರಣಕ್ಕೆ ಯುವ ಮುಖದ ಸವಾಲು

vijayendra

Hubli; ಕೇರಳ ಮಾದರಿಯಲ್ಲಿ ರಾಜ್ಯದಲ್ಲಿ ಸರ್ಕಾರ ನಡೆಯುತ್ತಿದೆ: ವಿಜಯೇಂದ್ರ ಆರೋಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಮರ್ಥ ರಾಷ್ಟ್ರ – ಸಮಗ್ರ ಅಭಿವೃದ್ಧಿಗಾಗಿ ಮತ್ತೂಮ್ಮೆ ಸಂಸತ್‌ಗೆ ಕಳುಹಿಸಿ: B.Y. ರಾಘವೇಂದ್ರ

Lok Sabha Election: ಗೆಲುವು ಸಾಧಿಸಿ ಮೋದಿ ಕೈ ಬಲಪಡಿಸುವೆ: ಗಾಯತ್ರಿ ಸಿದ್ದೇಶ್ವರ

Tragedy: ಬಿಸಿಲಿನ ತಾಪಕ್ಕೆ ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು…

Tragedy: ಬಿಸಿಲಿನ ತಾಪ… ಕುಸಿದು ಬಿದ್ದು ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು

ಪೋಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

Parashurama Park 2 ವಾರದಲ್ಲಿ ಕ್ರಮ ಕೈಗೊಳ್ಳಲು ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್‌ ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

ಅರವಿಂದ್‌ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು? ಸುಪ್ರೀಂ ಸುಳಿವು

ಅರವಿಂದ್‌ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು? ಸುಪ್ರೀಂ ಸುಳಿವು

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

nosthush-kenjige

T20 World Cup; ಅಮೆರಿಕ ತಂಡದಲ್ಲಿ ಮೂಡಿಗೆರೆಯ ನಾಸ್ತುಷ್‌ ಕೆಂಜಿಗೆಗೆ ಸ್ಥಾನ

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.