ಪಶ್ಚಿಮ ಬಂಗಾಳ: ಕಾರ್ಯಕ್ರಮದಲ್ಲೇ ಕೇಂದ್ರ ಸಚಿವ ನಿತಿನ್ ಗಡ್ಕರಿ ಅಸ್ವಸ್ಥ

Team Udayavani, Nov 17, 2022, 3:29 PM IST

gadkari

ಪಶ್ಚಿಮ ಬಂಗಾಳ : ಸಿಲಿಗುರಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಕೇಂದ್ರ ರಸ್ತೆ ಮತ್ತು ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರ ಆರೋಗ್ಯ ಹಠಾತ್ ಹದಗೆಟ್ಟಿದೆ.

ನಿತಿನ್ ಗಡ್ಕರಿ ಅವರು ಸಿಲಿಗುರಿಯ ರಸ್ತೆಯೊಂದರ ಉದ್ಘಾಟನಾ ಕಾರ್ಯಕ್ರಮಕ್ಕೆ ಆಗಮಿಸಿ ಕಾರ್ಯಕ್ರಮದ ವೇದಿಕೆಯ ಬಳಿಯ ಕೊಠಡಿಯಲ್ಲಿ ಚಹಾ ಕುಡಿಯುತ್ತಿದ್ದಾಗ ಇದ್ದಕ್ಕಿದ್ದಂತೆ ಅವರ ಆರೋಗ್ಯ ಹದಗೆಟ್ಟಿದೆ ಎನ್ನಲಾಗಿದೆ. ಕೂಡಲೇ ನಿಯೋಟಿಯಾ ಆಸ್ಪತ್ರೆಯ ಖ್ಯಾತ ವೈದ್ಯ ಪಿ.ಬಿ.ಭುಟಿಯಾ ಅವರು ಸಚಿವರ ಅರೋಗ್ಯ ತಪಾಸಣೆ ನಡೆಸಿದ್ದಾರೆ.

ಬಳಿಕ ಸಿಲಿಗುರಿಯ ಮಟಿಗಾರದಲ್ಲಿರುವ ಬಿಜೆಪಿ ಸಂಸದ ರಾಜು ಬಿಸ್ತಾ ಅವರ ನಿವಾಸಕ್ಕೆ ಕರೆದೊಯ್ದು ಮೂವರು ವೈದ್ಯರ ತಂಡ ನಿತಿನ್ ಗಡ್ಕರಿ ಅವರಿಗೆ ಚಿಕಿತ್ಸೆ ನೀಡುತ್ತಿದೆ. ಸದ್ಯ ಸ್ವಲ್ಪ ಚೇತರಿಸಿಕೊಂಡಿದ್ದು, ಶೀಘ್ರದಲ್ಲೇ ದೆಹಲಿಗೆ ಕರೆದುಕೊಂಡು ಹೋಗಬಹುದು ಎನ್ನಲಾಗಿದೆ.

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ನಿತಿನ್ ಗಡ್ಕರಿ ಅವರ ಆರೋಗ್ಯ ವಿಚಾರಿಸಿದ್ದು ಸಚಿವರ ಆರೋಗ್ಯಕ್ಕೆ ಅಗತ್ಯವಿರುವ ಎಲ್ಲಾ ವ್ಯವಸ್ಥೆಗಳನ್ನು ಮಾಡುವಂತೆ ಸಿಲಿಗುರಿ ಕಮಿಷನರ್ ಗೆ ಆದೇಶಿಸಿದ್ದಾರೆ.

ಈ ಹಿಂದೆಯೂ ಹಲವು ಕಾರ್ಯಕ್ರಮಗಳ ವೇಳೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ಆರೋಗ್ಯ ಹದಗೆಟ್ಟಿತ್ತು. 2018ರ ಸೆಪ್ಟೆಂಬರ್‌ನಲ್ಲಿ ಅಹ್ಮದ್‌ನಗರದಲ್ಲಿ ಕಾರ್ಯಕ್ರಮವೊಂದರಲ್ಲಿ ಪ್ರಜ್ಞೆ ತಪ್ಪಿ ಬಿದ್ದಿದ್ದರು. ಇದಲ್ಲದೆ, ಏಪ್ರಿಲ್ 2010 ರಲ್ಲಿ ದೆಹಲಿಯ ಜಂತರ್ ಮಂತರ್‌ನಲ್ಲಿ ಕಾರ್ಯಕ್ರಮವೊಂದರಲ್ಲಿ ಗಡ್ಕರಿ ತಲೆ ಸುತ್ತಿ ಬಿದ್ದಿದ್ದರು.

ಇದನ್ನೂ ಓದಿ : ಬೆಚ್ಚಿ ಬೀಳಿಸುವ ಘಟನೆ: ಭಿಕ್ಷೆ ಬೇಡುವಂತೆ ನಟಿಸಿ TDP ನಾಯಕನ ಮೇಲೆ ಮಾರಾಕಾಸ್ತ್ರದಿಂದ ದಾಳಿ

ಟಾಪ್ ನ್ಯೂಸ್

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.