ಸಂಡೂರು ತಾಲೂಕಿನ ಕಾರ್ಮಿಕ ವಿಭಾಗದ ಅಧ್ಯಕ್ಷರಾಗಿ ಕುಡುತಿನಿ ವಾಲ್ಮೀಕಿ ತಿಮ್ಮಪ್ಪ ಆಯ್ಕೆ


Team Udayavani, Nov 17, 2022, 3:47 PM IST

16

ಕುರುಗೋಡು: ಪಟ್ಟಣ ಸಮಿಪದ ಕುಡುತಿನಿ 6ನೇ ವಾರ್ಡಿನ ನಿವಾಸಿ ವಾಲ್ಮೀಕಿ ತಿಮ್ಮಪ್ಪ ಕಾಂಗ್ರೆಸ್ ಪಕ್ಷದ ಕಾರ್ಮಿಕ ವಿಭಾಗದ ಸಂಡೂರು ತಾಲೂಕಿನ ನೂತನ ಅಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ.

ಕರ್ನಾಟಕ ಪ್ರದೇಶದ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ. ಕೆ. ಶಿವಕುಮಾರ್, ಕಾರ್ಮಿಕ ವಿಭಾಗದ ರಾಜ್ಯಾಧ್ಯಕ್ಷ ಪುಟ್ಟ ಸ್ವಾಮಿ ಗೌಡ ಆದೇಶದ ಮೇರೆಗೆ ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ನ ಕಾರ್ಮಿಕ ವಿಭಾಗದ ಅಧ್ಯಕ್ಷ ಲಕ್ಷ್ಮಣ ತಿಳಿಸಿದ್ದಾರೆ.

ನೂತನವಾಗಿ ಆಯ್ಕೆಯಾದ ತಿಮ್ಮಪ್ಪ ಅವರನ್ನು ಕುಡುತಿನಿ ಪಟ್ಟಣದ ಕಾಂಗ್ರೆಸ್ ನ ಮುಖಂಡರು ಹಾಗೂ ಪಟ್ಟಣ ಪಂಚಾಯಿತಿ ಸದಸ್ಯರು ಸನ್ಮಾನಿಸಿ ಗೌರವಿಸಿದ್ದಾರೆ.

ನೂತನ ಅಧ್ಯಕ್ಷ ತಿಮ್ಮಪ್ಪ ಮಾತನಾಡಿ, ನನ್ನನ್ನು ಸಂಡೂರು ತಾಲೂಕಿನ ಕಾಂಗ್ರೆಸ್ ಪಕ್ಷದ ಕಾರ್ಮಿಕ ವಿಭಾಗದ ಅಧ್ಯಕ್ಷ ರಾಗಿ ಆಯ್ಕೆ ಆಗುವುದಕ್ಕೆ ಸಹಕರಿಸಿದ ಶಾಸಕ ಈ. ತುಕಾರಾಂ, ಮಾಜಿ ಸಚಿವ ಸಂತೋಷ್ ಲಾಡ್, ಮಾಜಿ ಶಾಸಕ ಅನಿಲ್ ಲಾಡ್ ಹಾಗೂ ಪಟ್ಟಣದ ಕಾಂಗ್ರೆಸ್ ಮುಖಂಡರಿಗೂ ಅಭಿನಂದನೆ ಸಲ್ಲಿಸಿದರು. ಅದರಂತೆ ನನ್ನ ಮೇಲೆ  ವಿಸ್ವಾಸ ಹಿಟ್ಟು ತಾಲೂಕು ಅಧ್ಯಕ್ಷರಾಗಿ ಮಾಡಿದ ಕಾರಣ ಪಕ್ಷದ ನಿಯಮವಳಿಗಳಿಗೆ ಚ್ಯುತಿ ಬರದಂತೆ ಪ್ರಾಮಾಣಿಕ ವಾಗಿ ಕೆಲಸ ಮಾಡಿ ಪಕ್ಷದ ಬಲವರ್ಧನೆಗೆ ಶ್ರಮಿಸಲಾಗುವುದು ಜೊತೆಗೆ ರೈತರ ಪರ ಕೂಡ ಕೆಲಸ ಮಾಡುವುದಾಗಿ ತಿಳಿಸಿದರು.

ಟಾಪ್ ನ್ಯೂಸ್

1-modi

Congress ಗೆದ್ದರೆ 370ನೇ ವಿಧಿ ವಾಪಸ್‌: ಮೋದಿ ಆರೋಪ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-modi

Congress ಗೆದ್ದರೆ 370ನೇ ವಿಧಿ ವಾಪಸ್‌: ಮೋದಿ ಆರೋಪ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.