ದಿನಕ್ಕೆ ಹದಿನೆಂಟು ಗಂಟೆ ಕೆಲಸ : ಕೆಲವೆಡೆ ಟ್ವಿಟರ್‌ ಕಚೇರಿಗಳೇ ಬಂದ್‌

Team Udayavani, Nov 19, 2022, 8:06 AM IST

ದಿನಕ್ಕೆ ಹದಿನೆಂಟು ಗಂಟೆ ಕೆಲಸ : ಕೆಲವೆಡೆ ಟ್ವಿಟರ್‌ ಕಚೇರಿಗಳೇ ಬಂದ್‌

ನ್ಯೂಯಾರ್ಕ್‌: ದಿನಕ್ಕೆ ಹದಿನೆಂಟು ಗಂಟೆ ಕೆಲಸ ಮಾಡತಕ್ಕದ್ದು ಎಂದು ಟ್ವಿಟರ್‌ನ ಹೊಸ ಮಾಲಕ ಎಲಾನ್‌ ಮಸ್ಕ್ ಫ‌ರ್ಮಾನು ಹೊರಡಿಸಿದ್ದೇ ತಡ ಹಿರಿಯ ಅಧಿಕಾರಿಗಳಿಂದ ಹಿಡಿದು ಸಾಮಾನ್ಯ ಉದ್ಯೋಗಿಗಳ ವರೆಗೆ ಎಲ್ಲರೂ ರಾಜೀನಾಮೆ ನೀಡುತ್ತಿದ್ದಾರೆ.

ಕಂಪೆನಿಯ ಆಂತರಿಕ ಚಾಟ್‌ ಬಾಕ್ಸ್‌ನಲ್ಲಿ ಈಗ ಎಲ್ಲರದ್ದೂ ವಿದಾಯ ಹೇಳುವ ಇಮೋಜಿಗಳು ಕಂಡು ಬರುತ್ತಿವೆ. ಇದರಿಂದಾಗಿ ಮೈಕ್ರೋ ಬ್ಲಾಗಿಂಗ್‌ ಜಾಲತಾಣದ ಆಡಳಿತ ಮಂಡಳಿಗೆ ಹೊಸ ರೀತಿಯ ತಲೆನೋವು ಉಂಟಾಗಿದೆ. ಸಾಮೂ ಹಿಕವಾಗಿ ಉದ್ಯೋಗಿಗಳು ರಾಜೀ ನಾಮೆ ನೀಡು ತ್ತಿರುವ ಹಿನ್ನೆಲೆಯಲ್ಲಿ ಕೆಲವೊಂದು ಸ್ಥಳಗಳಲ್ಲಿ ಕಚೇರಿ ಗಳನ್ನು ಮುಚ್ಚಿರುವ ಘಟನೆಗಳೂ ನಡೆದಿವೆ ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ರಾಜೀನಾಮೆ ಬಗ್ಗೆ ಹಲವಾರು ಮೀಮ್‌ಗಳು ಅಪ್‌ಲೋಡ್‌ ಆಗಿದೆ. ಮತ್ತೂಂದು ಬೆಳವಣಿಗೆಯಲ್ಲಿ ಉದ್ಯಮಿ ಮಸ್ಕ್ ಉದ್ಯೋಗಿಗಳ ಸಭೆಯಲ್ಲಿ ಮಾತನಾಡುತ್ತಿದ್ದಂತೆಯೇ ಕಂಪೆನಿಯಿಂದ ಹಲವಾರು ಮಂದಿ ರಾಜೀನಾಮೆ ನೀಡಿ ಹೊರಬಂದಿದ್ದಾರೆ. ಕಂಪೆನಿ ತೊರೆಯುವುದು ಬೇಡ ಎಂದು ಮನವಿ ಮಾಡಿಕೊಂಡರೂ ಅವರು ಅದನ್ನು ಪರಿಗಣಿಸಲಿಲ್ಲ ಎಂದು ಕೆಲವು ಮಾಧ್ಯಮ ವರದಿಗಳು ತಿಳಿಸಿವೆ.

ಇದನ್ನೂ ಓದಿ : ಡಿಜಿಟಲ್‌ ಸೋರಿಕೆಗೆ 500 ಕೋಟಿ ದಂಡ! ಕೇಂದ್ರ ಸರಕಾರದ ಹೊಸ ಪ್ರಸ್ತಾವ

ಟಾಪ್ ನ್ಯೂಸ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maulana Fazlur Rahman praises India in Pakistan

Fazal ur Rehman; ಭಾರತ ಸೂಪರ್‌ಪವರ್‌, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ

Four humans to begin living on Mars

Mars; ಮಂಗಳ ಗ್ರಹದಲ್ಲಿ 4 ಮಂದಿ ವಾಸ: ಆದ್ರೆ ಇದು ನಿಜವಲ್ಲ!

google

Google; ಪೈಥಾನ್‌ ತಂಡದ ಉದ್ಯೋಗಿಗಳ ವಜಾ

lLondon sword attack

London; ಬೇಕಾಬಿಟ್ಟಿ ಖಡ್ಗ ಬೀಸಿದ ಯುವಕ: ಬಾಲಕ ಬಲಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.