ಧಾರ್ಮಿಕ ಮೆರವಣಿಗೆಗೆ ಬಂದಿದ್ದವರ ಮೇಲೆ ಹರಿದ ಟ್ರಕ್: ಮಕ್ಕಳು ಸೇರಿ 12 ಮಂದಿ ಸಾವು, ಪ್ರಧಾನಿ ಸಂತಾಪ


Team Udayavani, Nov 21, 2022, 11:09 AM IST

ಧಾರ್ಮಿಕ ಮೆರವಣಿಗೆಗೆ ಬಂದಿದ್ದವರ ಮೇಲೆ ಹರಿದ ಟ್ರಕ್: ಮಕ್ಕಳು ಸೇರಿ 12 ಮಂದಿ ಸಾವು, ಪ್ರಧಾನಿ ಸಂತಾಪ

ಬಿಹಾರ: ಬಿಹಾರದ ವೈಶಾಲಿ ಜಿಲ್ಲೆಯಲ್ಲಿ ಭಾನುವಾರ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ದೇಸರಿ ಪೊಲೀಸ್ ಠಾಣಾ ವ್ಯಾಪ್ತಿಯ ಸುಲ್ತಾನ್‌ಪುರ ಗ್ರಾಮದ ಬಳಿ ಮದುವೆಗೂ ಮುನ್ನ ನಡೆಯುವ ಧಾರ್ಮಿಕ ಮೆರವಣಿಗೆಯಲ್ಲಿ ಪಾಲ್ಗೊಳ್ಳಲು ನೆರೆದಿದ್ದ ಜನರ ಗುಂಪಿನ ಮೇಲೆ ವೇಗವಾಗಿ ಬಂದ ಟ್ರಕ್ ಢಿಕ್ಕಿ ಹೊಡೆದು ಮಹಿಳೆಯರು ಮತ್ತು ಆರು ಮಕ್ಕಳು ಸೇರಿದಂತೆ ಕನಿಷ್ಠ 12 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಬಿಹಾರದ ರಾಜಧಾನಿ ಪಾಟ್ನಾದಿಂದ ಸುಮಾರು 30 ಕಿಮೀ ದೂರದಲ್ಲಿರುವ ವೈಶಾಲಿ ಜಿಲ್ಲೆಯ ದೇಸರಿ ಪೊಲೀಸ್ ಠಾಣೆ ವ್ಯಾಪ್ತಿಯ ಸುಲ್ತಾನ್‌ಪುರ ಗ್ರಾಮದಲ್ಲಿ ಮದುವೆ ಕಾರ್ಯ ನಡೆಯುತ್ತಿದ್ದು ಇದರ ಭಾಗವಾಗಿ ಧಾರ್ಮಿಕ ಮೆರವಣಿಗೆ ನಡೆಸಲು ಸಿದ್ದರೆ ನಡೆಸಲಾಗುತ್ತಿತ್ತು ಅದರಂತೆ ರಾತ್ರಿ ಒಂಬತ್ತು ಗಂಟೆಯ ಸುಮಾರಿಗೆ ಊರಿನ ಜನ ರಸ್ತೆ ಬದಿ ಸೇರಿದ್ದರು. ಈ ವೇಳೆ ವೇಗವಾಗಿ ಬಂದ ಟ್ರಕ್ ಚಾಲಕನ ನಿಯಂತ್ರಣ ತಪ್ಪಿ ಅಲ್ಲಿದ್ದ ಜನರಿಗೆ ಢಿಕ್ಕಿ ಹೊಡೆದಿದೆ, ಪರಿಣಾಮ ಮಹಿಳೆಯರು ಮತ್ತು 6 ಮಕ್ಕಳು ಸೇರಿದಂತೆ ಕನಿಷ್ಠ 12 ಜನರು ಸಾವನ್ನಪ್ಪಿದ್ದಾರೆ.

ಗಾಯಾಳುಗಳನ್ನು ಕೂಡಲೇ ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.

ಅಪಘಾತದ ಕುರಿತು ಸಂತಾಪ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, ಮೃತರ ಕುಟುಂಬಕ್ಕೆ 2 ಲಕ್ಷ ಹಾಗೂ ಗಾಯಗೊಂಡವರಿಗೆ 50,000 ಪರಿಹಾರ ಘೋಷಿಸಿದ್ದಾರೆ.

 

ಟಾಪ್ ನ್ಯೂಸ್

kangaroo movie review

Kangaroo Movie Review; ನಿಗೂಢ ಹಾದಿಯಲ್ಲಿ ಕಾಂಗರೂ ನಡೆ

Tragedy: ಬಿಸಿಲಿನ ತಾಪಕ್ಕೆ ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು…

Tragedy: ಬಿಸಿಲಿನ ತಾಪ… ಕುಸಿದು ಬಿದ್ದು ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು

ಪೋಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

Bihar: 2025ರ ಚುನಾವಣೆಗೂ ಮುನ್ನ 10 ಲಕ್ಷ ಮಂದಿಗೆ ಉದ್ಯೋಗದ ಭರವಸೆ ನೀಡಿದ ಬಿಜೆಪಿ

Bihar: 2025ರ ಚುನಾವಣೆಗೂ ಮುನ್ನ ಬಿಜೆಪಿಯಿಂದ 10 ಲಕ್ಷ ಸರ್ಕಾರಿ ಉದ್ಯೋಗದ ಭರವಸೆ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bihar: 2025ರ ಚುನಾವಣೆಗೂ ಮುನ್ನ 10 ಲಕ್ಷ ಮಂದಿಗೆ ಉದ್ಯೋಗದ ಭರವಸೆ ನೀಡಿದ ಬಿಜೆಪಿ

Bihar: 2025ರ ಚುನಾವಣೆಗೂ ಮುನ್ನ ಬಿಜೆಪಿಯಿಂದ 10 ಲಕ್ಷ ಸರ್ಕಾರಿ ಉದ್ಯೋಗದ ಭರವಸೆ

love birds

Supreme Court ಸಲಹೆ; ಹೊಂದಾಣಿಕೆಯು ಸುಖ ದಾಂಪತ್ಯದ ಅಡಿಪಾಯ

1-RV

Rohit Vemula ದಲಿತ ಅಲ್ಲ; ಪೊಲೀಸ್‌ ವರದಿಯಲ್ಲಿ ಉಲ್ಲೇಖ: ಏನಿದು ಪ್ರಕರಣ?

Amit Shah

Amit Shah ನಕಲಿ ವೀಡಿಯೋ ಕೇಸ್‌: ಕಾಂಗ್ರೆಸ್‌ ಮುಖಂಡನ ಸೆರೆ

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Theft Case: ನಕಲಿ ಕೀ ಬಳಸಿ ಬ್ಯೂಟಿಷಿಯನ್‌ ಮನೆಗೆ ಕನ್ನ

Theft Case: ನಕಲಿ ಕೀ ಬಳಸಿ ಬ್ಯೂಟಿಷಿಯನ್‌ ಮನೆಗೆ ಕನ್ನ

Arrested: ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ 9 ವರ್ಷ ಬಳಿಕ ಬಂಧನ

Arrested: ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ 9 ವರ್ಷ ಬಳಿಕ ಬಂಧನ

kangaroo movie review

Kangaroo Movie Review; ನಿಗೂಢ ಹಾದಿಯಲ್ಲಿ ಕಾಂಗರೂ ನಡೆ

ಬೆಂಗಳೂರು: 4 ತಿಂಗಳಲ್ಲಿ ಮೂರ್ತಿ ಸ್ಥಾಪನೆ ಪೂರ್ಣಗೊಳಿಸಲು ಆದೇಶ

ಬೆಂಗಳೂರು: 4 ತಿಂಗಳಲ್ಲಿ ಮೂರ್ತಿ ಸ್ಥಾಪನೆ ಪೂರ್ಣಗೊಳಿಸಲು ಆದೇಶ

Crime: ರೌಡಿಶೀಟರ್‌ನಿಂದ ಆಟೋ ಚಾಲಕನ ಹತ್ಯೆ

Crime: ರೌಡಿಶೀಟರ್‌ನಿಂದ ಆಟೋ ಚಾಲಕನ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.