ಅಜಯ್ ಪೃಥ್ವಿ ನಟನೆಯ ‘ನಾಟ್ಔಟ್’ ಸಿನಿಮಾದ ಮೋಶನ್ ಪೋಸ್ಟರ್ ರಿಲೀಸ್

Team Udayavani, Nov 25, 2022, 5:40 PM IST

not-out

ಕನ್ನಡ ಚಿತ್ರರಂಗಕ್ಕೆ ಈಗ ಹೊಸದಾಗಿ ಬರುವ ಪ್ರತಿಭೆಗಳು ಒಂದಷ್ಟು ಪೂರ್ವ ತಯಾರಿಯೊಂದಿಗೆ ಬರುತ್ತಾರೆ. ಈ ಸಾಲಿಗೆ ಹೊಸ ಸೇರ್ಪಡೆ ಅಜಯ್‌ ಪೃಥ್ವಿ. ಯಾರು ಈ ಅಜಯ್‌ ಪೃಥ್ವಿ ಎಂದರೆ “ನಾಟ್‌ ಔಟ್‌’ ಸಿನಿಮಾದ ಹೀರೋ.

ಹೌದು, “ನಾಟ್‌ಔಟ್‌’ ಎಂಬ ಸಿನಿಮಾವೊಂದು ಸದ್ದಿಲ್ಲದೇ ತಯಾರಾಗಿ ಬಿಡುಗಡೆ ಹಂತಕ್ಕೆ ಬಂದಿದೆ. ನಾಯಕ ಅಜಯ್‌ ಪೃಥ್ವಿ ಹೀರೋ ಆಗುವ ಮುನ್ನ ವಿದೇಶದಲ್ಲಿ ನಟನಾ ತರಬೇತಿ ಪಡೆದಿದ್ದಾರೆ. ಇತ್ತೀಚೆಗೆ ಅವರ ನಟನೆಯ “ನಾಟ್‌ ಔಟ್‌’ ಚಿತ್ರದ ಮೋಶನ್‌ ಪೋಸ್ಟರ್‌ ಬಿಡುಗಡೆಯಾಗಿದೆ.

ರಾಷ್ಟ್ರಕೂಟ ಪಿಕ್ಚರ್ಸ್‌’ ಲಾಂಛನ ದಲ್ಲಿ ವಿ.ರವಿಕುಮಾರ್‌ ಹಾಗೂ ಶಮುದ್ದೀನ್‌ ಎ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಅಂಬರೀಶ್‌ ಈ ಸಿನಿಮಾ ನಿರ್ದೇಶಕರು. ಎಂ.ಎಲ್.ಸಿ ಪುಟ್ಟಣ್ಣ, ನಿರ್ದೇಶಕ ಎ.ಪಿ.ಅರ್ಜುನ್‌ ಸೇರಿದಂತೆ ಅನೇಕ ಗಣ್ಯರು ಈ ಸಮಾರಂಭಕ್ಕೆ ಆಗಮಿಸಿ ಶುಭ ಕೋರಿದರು.

“ಕಣ್ಣಿಗೆ ಕಾಣದೆ ಇರುವ ವ್ಯಕ್ತಿ ಕೊಡುವ ತೀರ್ಪು ನಾಟ್‌ಔಟ್ ಪ್ರತಿ ಆಟದಲ್ಲಿ ಒಬ್ಬ ಅಂಪೈರ್‌ ಇರ್ತಾನೆ. ಜೀವನದ ಆಟಕ್ಕೂ ಒಬ್ಬ ಅಂಪೈರ್‌ ಇರ್ತಾನೆ.. ಈ ಚಿತ್ರದಲ್ಲಿ ಹುಲಿ – ಕುರಿ ಎಂಬ ಹಳ್ಳಿ ಸೊಗಡಿನ ಆಟವನ್ನ ಹೇಗೆ ಆಡುತ್ತಾರೋ, ಅದೇ ರೀತಿ ಚಿತ್ರದ ಕಥೆ ಸಾಗುತ್ತೆ’ ಎನ್ನುವುದು ನಿರ್ದೇಶಕ ಅಂಬರೀಶ್‌ ನೀಡುವ ವಿವರ.

ನಾಯಕ ಅಜಯ್‌ ಪೃಥ್ವಿ ಮಾತನಾಡಿ, “ನಾನು ಏಕಾಏಕಿ ಚಿತ್ರರಂಗಕ್ಕೆ ಬಂದಿಲ್ಲ. ಐದನೇ ತರಗತಿಯಿಂದಲೇ ಬಿಂಬ ಮೂಲಕ ಸಾಕಷ್ಟು ಕಲಿತೆ. ನಂತರ ಪ್ರಸಿದ್ಧ ತರಬೇತಿ ಶಾಲೆಯಲ್ಲಿ ನಟನೆ ಕೂಡ ಕಲಿತೆ. ಮೆಹಬೂಬ ಚಿತ್ರದಲ್ಲಿ ಚಿಕ್ಕ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ಇನ್ನೂ ಮೂರು, ನಾಲ್ಕು ಚಿತ್ರಗಳಲ್ಲೂ ಅಭಿನಯಿಸಿದ್ದೇನೆ. ಈಗ ನಾಟ್‌ ಔಟ್‌ ಚಿತ್ರದಲ್ಲಿ ನಟಿಸಿದ್ದೇನೆ. ಚಿತ್ರ ಹಾಗೂ ನನ್ನ ಪಾತ್ರ ಚೆನ್ನಾಗಿದೆ’ ಎಂದರು.

ಚಿತ್ರದಲ್ಲಿ ರಚನಾ ಇಂದರ್‌ ನಾಯಕಿ. ಉಳಿದಂತೆ ರವಿಶಂಕರ್‌, ಕಾಕ್ರೋಜ್‌ ಸುಧಿ, ಗೋಪಾಲಕೃಷ್ಣ ದೇಶಪಾಂಡೆ, ಗೋವಿಂದೇಗೌಡ, ಪ್ರಶಾಂತ್‌ ಸಿದ್ದಿ ಮುಂತಾದವರು ತಾರಾಬಳಗದಲ್ಲಿದ್ದಾರೆ.

ಟಾಪ್ ನ್ಯೂಸ್

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

1

Daily Horoscope: ಶುಭಸೂಚನೆಗಳೊಂದಿಗೆ ದಿನಾರಂಭಗೊಳ್ಳಲಿದೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

Sullia ಮೊಬೈಲ್‌ ರಿಚಾರ್ಜ್‌ಗೆ ಬಂದ ಯುವತಿಯ ಫೋಟೋ ತೆಗೆದ ಆರೋಪ: ದೂರು

Sullia ಮೊಬೈಲ್‌ ರಿಚಾರ್ಜ್‌ಗೆ ಬಂದ ಯುವತಿಯ ಫೋಟೋ ತೆಗೆದ ಆರೋಪ: ದೂರು

1—-wqwqeqwewqeq

India-born ಸುನೀತಾ ವಿಲಿಯಮ್ಸ್‌ ಇಂದು 3ನೇ ಬಾರಿ ನಭಕ್ಕೆ!: ಗಣೇಶನ ವಿಗ್ರಹ ಬಾಹ್ಯಾಕಾಶಕ್ಕೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ

ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ

Movie Theater: ಸಿನಿಮಾ ಪ್ರದರ್ಶನವನ್ನು ಶಾಶ್ವತವಾಗಿ ನಿಲ್ಲಿಸಿದ ʼಕಾವೇರಿ ಥಿಯೇಟರ್‌ʼ

Movie Theater: ಸಿನಿಮಾ ಪ್ರದರ್ಶನವನ್ನು ಶಾಶ್ವತವಾಗಿ ನಿಲ್ಲಿಸಿದ ʼಕಾವೇರಿ ಥಿಯೇಟರ್‌ʼ

12

ʼಟಾಕ್ಸಿಕ್ʼ ಅಪ್ಡೇಟ್‌ಗಾಗಿ ಸೋಶಿಯಲ್‌ ಮೀಡಿಯಾದಲ್ಲಿ ಮತ್ತಷ್ಟು ಆ್ಯಕ್ಟಿವ್ ಆಗ್ತಾರಾ ಯಶ್?

Kaatera; ಬರಹಗಾರರಿಗೆ ರಾಕ್‌ಲೈನ್‌ ಕಾರು ಗಿಫ್ಟ್

Kaatera; ಬರಹಗಾರರಿಗೆ ರಾಕ್‌ಲೈನ್‌ ಕಾರು ಗಿಫ್ಟ್

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

1

Daily Horoscope: ಶುಭಸೂಚನೆಗಳೊಂದಿಗೆ ದಿನಾರಂಭಗೊಳ್ಳಲಿದೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.