ಪ್ರೊ ಕಬಡ್ಡಿ ಪಂದ್ಯ: ಅಬ್ಬರದ ಪಂದ್ಯದಲ್ಲಿ ಅಬ್ಬರಿಸಿದ ದಬಾಂಗ್‌ ಡೆಲ್ಲಿ

Team Udayavani, Nov 25, 2022, 10:09 PM IST

ಪ್ರೊ ಕಬಡ್ಡಿ ಪಂದ್ಯ: ಅಬ್ಬರದ ಪಂದ್ಯದಲ್ಲಿ ಅಬ್ಬರಿಸಿದ ದಬಾಂಗ್‌ ಡೆಲ್ಲಿ

ಹೈದರಾಬಾದ್‌: ಶುಕ್ರವಾರ ನಡೆದ ರೋಚಕ ಪ್ರೊ ಕಬಡ್ಡಿ ಪಂದ್ಯದಲ್ಲಿ ದಬಾಂಗ್‌ ಡೆಲ್ಲಿ 50-47 ಅಂಕಗಳಿಂದ ಗುಜರಾತ್‌ ಜೈಂಟ್ಸ್‌ ತಂಡವನ್ನು ಮಣಿಸಿತು.

ಪಂದ್ಯದಲ್ಲಿ ಇತ್ತಂಡಗಳೂ ದೊಡ್ಡಮೊತ್ತವನ್ನೇ ಗಳಿಸಿದವು. ಹಾಗೆಯೇ ಡೆಲ್ಲಿ ಗೆಲುವಿನ ಅಂತರವೂ ಕಡಿಮೆಯಿತ್ತು. ಇವೆಲ್ಲ ನಿಕಟ, ಅಬ್ಬರದ ಹೋರಾಟವನ್ನು ತೋರಿಸಿವೆ.

ದಬಾಂಗ್‌ ಡೆಲ್ಲಿ ಪರ ಆಶು ಮಲಿಕ್‌ 10 ದಾಳಿಗಳಲ್ಲಿ 11 ಅಂಕ ಗಳಿಸಿದರು. ರಕ್ಷಣೆಯಲ್ಲೂ 1 ಅಂಕ ಪಡೆದರು. ಆಲ್‌ರೌಂಡರ್‌ ವಿಜಯ್‌ ಮಲಿಕ್‌ 14 ದಾಳಿಗಳಲ್ಲಿ 10 ಅಂಕ ಸಂಪಾದಿಸಿದರು. ಇನ್ನು ಖ್ಯಾತ ದಾಳಿಗಾರ ನವೀನ್‌ ಕುಮಾರ್‌ ಅವರು ನಿರೀಕ್ಷೆಗೆ ತಕ್ಕಂತೆ ಮಿನುಗಿದರು. 16 ದಾಳಿಗಳಲ್ಲಿ ಅವರದ್ದು 11 ಅಂಕದ ಸಾಧನೆ. ಇನ್ನು ಸಂದೀಪ್‌ ಧುಲ್‌ ರಕ್ಷಣೆಯಲ್ಲಿ ಮೆರೆದಾಡಿದರು. 7 ಬಾರಿ ಎದುರಾಳಿಯನ್ನು ಕೆಡವಿಕೊಳ್ಳಲು ಯತ್ನಿಸಿ 4 ಅಂಕ ಸಂಪಾದಿಸಿದರು.

ಗುಜರಾತ್‌ ಪರ ಪ್ರತೀಕ್‌ ಧೈಯ್ಯ ಅವರದ್ದು ಏಕಾಂಗಿ, ಅದ್ಭುತ ಹೋರಾಟ. ಅವರ ದಾಳಿಯಲ್ಲಿ ಎಂತಹ ಅಬ್ಬರವಿತ್ತೆಂದರೆ 19 ಬಾರಿ ಎದುರಾಳಿಗಳ ಅಂಕಣಕ್ಕೆ ನುಗ್ಗಿ 20 ಅಂಕಗಳನ್ನು ದೋಚಿದರು. ಇವರಿಗೆ ಸೋನು ನೆರವು ನೀಡಿದರು. ಇದೇ ಯತ್ನವನ್ನು ಗುಜರಾತ್‌ ರಕ್ಷಣೆಯಲ್ಲೂ ಮಾಡಿದ್ದರೆ ಗೆಲುವು ಶತಃಸಿದ್ಧವಾಗಿತ್ತು.

ಟಾಪ್ ನ್ಯೂಸ್

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.