ಜ.8ರಂದು ಎಸ್ಸಿ-ಎಸ್ಟಿ ಐಕ್ಯತಾ ಸಮಾವೇಶ ನಡೆಸಲು ಕಾಂಗ್ರೆಸ್‌ ನಿರ್ಧಾರ

Team Udayavani, Nov 28, 2022, 6:45 AM IST

ಜ.8ರಂದು ಎಸ್ಸಿ-ಎಸ್ಟಿ ಐಕ್ಯತಾ ಸಮಾವೇಶ ನಡೆಸಲು ಕಾಂಗ್ರೆಸ್‌ ನಿರ್ಧಾರ

ಬೆಂಗಳೂರು: ಎಸ್ಸಿ-ಎಸ್ಟಿ ಸಮುದಾಯಗಳಿಗೆ ಮೀಸಲಾತಿ ಹೆಚ್ಚಿಸಿ ಅದರ “ಇಳುವರಿ’ಯನ್ನು ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಪಡೆದುಕೊಳ್ಳುವ ಉಮೇದಿನೊಂದಿಗೆ ಹೊರಟಿರುವ ಬಿಜೆಪಿಗೆ ಸವಾಲು ಎಂಬಂತೆ ಮುಂದಿನ ವರ್ಷ ಜ.8ರಂದು ಕೋಟೆನಾಡು ಚಿತ್ರದುರ್ಗದಲ್ಲಿ ಎಸ್ಸಿ-ಎಸ್ಟಿ ಐಕ್ಯತಾ ಸಮಾವೇಶ ನಡೆಸಲು ಕಾಂಗ್ರೆಸ್‌ ಪಕ್ಷ ನಿರ್ಧರಿಸಿದೆ.

ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳ್ಳಿ ನಿವಾಸದಲ್ಲಿ ನಡೆದ ಸಭೆಯಲ್ಲಿ, ಮಾಜಿ ಡಿಸಿಎಂ ಡಾ. ಜಿ. ಪರಮೇಶ್ವರ್‌, ಮಾಜಿ ಸಚಿವ ಡಾ. ಎಚ್‌.ಸಿ. ಮಹದೇಪ್ಪ ಸೇರಿದಂತೆ ಎಸ್ಸಿ-ಎಸ್ಟಿ ಸಮುದಾಯಗಳ 40ಕ್ಕೂ ಹೆಚ್ಚು ಘಟಾನುಘಟಿ ನಾಯಕರ ಸಮ್ಮುಖದಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.

ರಾಜ್ಯ ಮಟ್ಟದ ಬೃಹತ್‌ ಐಕ್ಯತಾ ಸಮಾವೇಶಕ್ಕೂ ಮೊದಲು ಜಾಗೃತಿ ಸಭೆ ಮತ್ತು ಸಮಾರಂಭಗಳನ್ನು ನಡೆಸಲು ನಿರ್ಧಾರ ಮಾಡಲಾಗಿದ್ದು, ಚಿತ್ರದುರ್ಗದಲ್ಲಿ ನಡೆಯುವ ಸಮಾವೇಶದಲ್ಲಿ 5ರಿಂದ 10 ಲಕ್ಷ ಜನರನ್ನು ಸೇರಿಸುವ ಗುರಿ ಹಾಕಿಕೊಳ್ಳಲಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ರಾಷ್ಟ್ರಮಟ್ಟದ ಪ್ರಮುಖ ನಾಯಕರು, ಬೇರೆ ರಾಜ್ಯಗಳ ಎಸ್ಸಿ-ಎಸ್ಟಿ ಸಮಯದಾಯಗಳ ಪ್ರಬಲ ಮುಖಂಡರನ್ನು ಸಮಾವೇಶಕ್ಕೆ ಆಹ್ವಾನಿಸಲು ತೀರ್ಮಾನಿಸಲಾಗಿದೆ ಎಂದು ಹೇಳಲಾಗಿದೆ.

ಐಕ್ಯತಾ ಸಮಾವೇಶಕ್ಕೆ ದಿನಾಂಕ ಮತ್ತು ಸ್ಥಳದ ಬಗ್ಗೆ ಒಮ್ಮತದ ತೀರ್ಮಾನ ಕೈಗೊಳ್ಳಲಾಗಿದೆ. ನಮ್ಮವರೇ ಆದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಮಾವೇಶದಲ್ಲಿ ಇರುತ್ತಾರೆ. ಇದರ ಜೊತೆಗೆ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ ಮತ್ತು ಪ್ರಿಯಾಂಕ ಗಾಂಧಿ ಅವರನ್ನೂ ಸಮಾವೇಶಕ್ಕೆ ಆಹ್ವಾನಿಸುವ ಬಗ್ಗೆ ಚರ್ಚಿಸಲಾಗಿದೆ.
– ಆರ್‌. ಧರ್ಮಸೇನಾ, ಕೆಪಿಸಿಸಿ ಎಸ್ಸಿ ವಿಭಾಗದ ಅಧ್ಯಕ್ಷ

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.