ಬ್ರ್ಯಾಂಡ್ ಹೇಳಿ ಆಕರ್ಷಕ ಬಹುಮಾನ ಗೆಲ್ಲಿ: ಕೆಎಸ್ಆರ್ಟಿಸಿ
Team Udayavani, Nov 30, 2022, 7:20 AM IST
ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್ಟಿಸಿ) ನೂತನವಾಗಿ ಆರಂಭಿಸಲಿರುವ ಮಲ್ಟಿ ಆ್ಯಕ್ಸೆಲ್ ಸ್ಲೀಪರ್ ಮತ್ತು ವಿದ್ಯುತ್ ಚಾಲಿತ ಬಸ್ಗಳನ್ನು ಪರಿಚಯಿಸುತ್ತಿದ್ದು, ಈ ವಾಹನಗಳಿಗೆ ಪ್ರಯಾಣಿಕರಿಂದ ಬ್ರ್ಯಾಂಡ್ ಹೆಸರು ಆಹ್ವಾನಿಸಿದೆ.
ಹೊಸದಾಗಿ ಪರಿಚಯಿಸಲಾಗುತ್ತಿರುವ ಈ ಬಸ್ಗಳಿಗೆ ಪ್ರಯಾಣಿಕರು ಬ್ರ್ಯಾಂಡ್ ಹೆಸರು, ಟ್ಯಾಗ್ಲೈನ್ ಹಾಗೂ ಗ್ರಾಫಿಕ್ಸ್ಗಳನ್ನು ಕೆಎಸ್ಆರ್ಟಿಸಿಗೆ ಕಳುಹಿಸಬೇಕು. ಪ್ರತೀ ಮಾದರಿಯ ವಾಹನಗಳಿಗೆ ಉತ್ತಮ ಬ್ರ್ಯಾಂಡ್ ಹೆಸರನ್ನು ಸೂಚಿಸುವ ವಿಜೇತರಿಗೆ ಆಕರ್ಷಕ ಬಹುಮಾನ ನೀಡಿ ಗೌರವಿಸಲಾಗುವುದು.
ಉತ್ತಮ ಬ್ರ್ಯಾಂಡ್ ಹೆಸರು ಸೂಚಿಸಿದವರಿಗೆ 10 ಸಾವಿರ ರೂ. ನಗದು ಹಾಗೂ ಉತ್ತಮ ಗ್ರಾಫಿಕ್ ನೀಡಿದವರಿಗೆ ತಲಾ 25 ಸಾವಿರ ರೂ. ನಗದು ನೀಡಲಾಗುವುದು. ಬ್ರ್ಯಾಂಡ್ ಹೆಸರು ಸೂಚಿಸಲು ಡಿಸೆಂಬರ್ 5 ಕೊನೆಯ ದಿನ. ಸಾರ್ವಜನಿಕರು ತಮ್ಮ ಬ್ರ್ಯಾಂಡ್ ಐಡಿಯಾಗಳನ್ನು [email protected] ಇಲ್ಲಿಗೆ ಮೇಲ್ ಮಾಡಬಹುದು ಅಥವಾ ನಿಗಮದ ಫೇಸ್ಬುಕ್/ಟ್ವಿಟರ್ ಖಾತೆಗೆ ಸಲ್ಲಿಸಬಹುದು ಎಂದು ಕೆಎಸ್ಆರ್ಟಿಸಿ ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ