ಲೋಕಾಯುಕ್ತ ಪೊಲೀಸ್‌ ವಿಭಾಗಕ್ಕೆ ಹೆಚ್ಚುವರಿಯಾಗಿ 258 ಹುದ್ದೆ


Team Udayavani, Dec 1, 2022, 7:00 AM IST

ಲೋಕಾಯುಕ್ತ ಪೊಲೀಸ್‌ ವಿಭಾಗಕ್ಕೆ ಹೆಚ್ಚುವರಿಯಾಗಿ 258 ಹುದ್ದೆ

ಬೆಂಗಳೂರು: ಲೋಕಾಯುಕ್ತ ಪೊಲೀಸ್‌ ವಿಭಾಗಕ್ಕೆ ಹೆಚ್ಚುವರಿಯಾಗಿ 258 ಹುದ್ದೆ ಸೃಜಿಸಲು ಸರಕಾರ ಮುಂದಾಗಿದೆ.

ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ಕ್ಕೆ ಮಂಜೂ ರಾಗಿದ್ದ 524ರ ಪೈಕಿ 266 ಸಿಬಂದಿಯನ್ನು ಲೋಕಾಯುಕ್ತ ಸಂಸ್ಥೆಗೆ ವರ್ಗಾಯಿಸಲು ಪ್ರಸ್ತಾವಿಸಲಾಗಿದೆ. ವರ್ಗಾವಣೆ ಬಳಿಕ ಬಾಕಿ ಉಳಿಯುವ 258 ಸಿಬಂದಿ ಪೈಕಿ ಗ್ರೂಪ್‌-ಎ ವೃಂದದ ಅಧಿಕಾರಿಗಳನ್ನು ಸರಕಾರದ ವಶಕ್ಕೆ ಹಾಗೂ ಗ್ರೂಪ್‌-ಬಿ, ಗ್ರೂಪ್‌-ಸಿ ವೃಂದದ ಅಧಿಕಾರಿ- ಸಿಬಂದಿಯನ್ನು ಪೊಲೀಸ್‌ ಇಲಾಖೆಯ ವಶಕ್ಕೆ ಮುಂದಿನ ಮರು ಸ್ಥಳ ನಿಯುಕ್ತಿ ಆದೇಶ ನೀಡುವ ಸಲುವಾಗಿ ಹಿಂದಿರುಗಿಸಲು ಸರಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ.

“ಮೂರು ತಿಂಗಳಲ್ಲೇ 60 ಎಫ್ಐಆರ್‌’ ಶೀರ್ಷಿಕೆ ಯಡಿ “ಉದಯವಾಣಿ’ಯಲ್ಲಿ ನ.17ರಂದು ವಿಶೇಷ ವರದಿ ಪ್ರಕಟವಾಗಿತ್ತು. ಇದರಲ್ಲಿ ಲೋಕಾಯುಕ್ತ ಸಂಸ್ಥೆಗೆ ಹೆಚ್ಚುವರಿ ಹುದ್ದೆಯ ಅಗತ್ಯದ ಕುರಿತು ವಿವರಿಸಲಾಗಿತ್ತು.

ಟಾಪ್ ನ್ಯೂಸ್

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.