ಗಂಗಾವತಿ: ಸ್ವಾಭಿಮಾನದ ಸಂಕೇತವೇ ಡಾ.ಅಂಬೇಡ್ಕರ್; ಶೋಷಿತರೆಲ್ಲ ಶಿಕ್ಷಣವಂತರಾಗಬೇಕು

Team Udayavani, Dec 1, 2022, 9:45 AM IST

1

ಗಂಗಾವತಿ: ಸ್ವಾಭಿಮಾನದ ಸಂಕೇತವೇ ಸಂವಿಧಾನದ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಆಗಿದ್ದು, ಶೋಷಿತರೆಲ್ಲ ಶಿಕ್ಷಣ ಪಡೆದು ಮುಖ್ಯವಾಹಿನಿಗೆ ಬರುವಂತೆ ಶತಣಸಾಹಿತಿ, ದಂತ ವೈದ್ಯ ಡಾ. ಶಿವಕುಮಾರ ಮಾಲೀಪಾಟೀಲ್ ಹೇಳಿದರು.

ಅವರು ನಗರದ ವಿರುಪಾಪುರ ತಾಂಡಾ ಮರಿಯಮ್ಮ ದೇವಸ್ಥಾನದ ಆವರಣದಲ್ಲಿ ದಲಿತ ಸಾಹಿತ್ಯ ಪರಿಷತ್ ಹಮ್ಮಿಕೊಂಡಿದ್ದ ‘ಮನೆ ಮನೆಗೆ ಅಂಬೇಡ್ಕರ್ ನಮ್ಮ ನಡಿಗೆ ಅರಿವಿನೆಡೆಗೆ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ದೇಶದ ಎಸ್ಸಿ, ಎಸ್ ಟಿ, ಹಿಂದುಳಿದ ಮತ್ತು ಅಲ್ಪಸಂಖ್ಯಾತ ವರ್ಗಗಳು ಮತ್ತು ಬಡವರ್ಗಗಳ ಪ್ರತಿನಿಧಿಯಾಗಿ ಅಂಬೇಡ್ಕರ್ ಕಾಣುತ್ತಿದ್ದಾರೆ. ಶೋಷಣೆಯನ್ನು ಸ್ವತಹ ಅನುಭವಿಸಿದ್ದರಿಂದ ಸಂವಿಧಾನ ರಚನಾ ಸಂದರ್ಭದಲ್ಲಿ ಶೋಷಿತ ವರ್ಗಗಳಿಗೆ ಅವಕಾಶ ಕಲ್ಪಿಸಲು ಕಾನೂನು ಜಾರಿಗೆ ತಂದರು. ಅವರಂತೆ ಎಲ್ಲರೂ ವಿದ್ಯಾಭ್ಯಾಸದ ಮೂಲಕ ಸ್ಥಾನ‌ಮಾನ ಜ್ಞಾನ ಗಳಿಸಿ ಶೋಷಿತ ಸಮುದಾಯಗಳ ಪರವಾಗಿ ಕೆಲಸ ಮಾಡಿ ಸಮ ಸಮಾಜ ನಿರ್ಮಿಸಬೇಕಿದೆ ಎಂದರು.

ಪ್ರಾಚಾರ್ಯ ಬಸಪ್ಪ ನಾಗೋಲಿ ಮಾತನಾಡಿ, ಡಾ. ಅಂಬೇಡ್ಕರ್, ಬುದ್ಧ, ಬಸವ ಇವರೆಲ್ಲ ಸಮ ಸಮಾಜದ ಕನಸು ಕಂಡು ಅನುಷ್ಠಾನ ಮಾಡಲು ಯತ್ನಿಸಿದವರು. ಅಂಬೇಡ್ಕರ್ ಸಂವಿಧಾನದ ಮೂಲಕ ಶೋಷಿತ ಸಮುದಾಯಗಳಿಗೆ ಸರಕಾರದ ಯೋಜನೆಗಳು ತಲುಪುವಂತೆ ಮಾಡಿದ್ದು, ಸರಕಾರದ ಯೋಜನೆಗಳನ್ನು ಸದುಪಯೋಗ ಮಾಡಿಕೊಂಡು ಮುಖ್ಯವಾಹಿನಿಗೆ ಬರಯವಂತೆ ಕರೆ ನೀಡಿದರು.

ಕಾರ್ಯಕ್ರಮದಲ್ಲಿ ವಿರೂಪಾಪೂರ ತಾಂಡದ ಪ್ರಮುಖರಾದ ರಾಮ್ ನಾಯಕ್, ಶಿವಪ್ಪ ಜಾಗೋಗೋರ, ವೆಂಕಟೇಶ ಜಾಧವ, ರವಿ, ಕೃಷ್ಣ, ರವಿ ಕೊಡಾವತ್, ಶಂಕರ್, ದಲಿತ ಸಾಹಿತ್ಯ ಪರಿಷತ್ ಗೌರವಾಧ್ಯಕ್ಷ ಕೆ. ನಿಂಗಜ್ಜ, ಅಧ್ಯಕ್ಷ ಛತ್ರಪ್ಪ ತಂಬೂರಿ, ಕಾರ್ಯದರ್ಶಿ ಮೈಲಾರಪ್ಪ ಬೂದಿಹಾಳ್,  ರಮೇಶ್ ಗಬ್ಬೂರ್, ಶ್ರೀನಿವಾಸ್ ಉಪ್ಪಾರ್, ರಾಮಣ್ಣ ಸೇರಿದಂತೆ ಅನೇಕರಿದ್ದರು.

ಟಾಪ್ ನ್ಯೂಸ್

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ

11-

Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ

9-kushtagi

Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.