ಪೊಲೀಸರ ಮೇಲೆ ಆಟೋ ಚಲಾಯಿಸಲು ಯತ್ನಿಸಿ ಪರಾರಿ

Team Udayavani, Dec 2, 2022, 11:37 PM IST

ಪೊಲೀಸರ ಮೇಲೆ ಆಟೋ ಚಲಾಯಿಸಲು ಯತ್ನಿಸಿ ಪರಾರಿ

ಮಂಗಳೂರು: ವಾಹನ ತಪಾಸಣ ಕರ್ತವ್ಯದಲ್ಲಿದ್ದ ಪೊಲೀಸರ ಮೇಲೆ ಚಾಲಕನೊಬ್ಬ ಆಟೋ ರಿಕ್ಷಾ ನುಗ್ಗಿಸಿ, ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಹೈವೇ ಪಟ್ರೋಲ್‌ ವಾಹನಕ್ಕೆ ಢಿಕ್ಕಿ ಹೊಡೆವ ರೀತಿಯಲ್ಲಿ ಚಲಾಯಿಸಿ, ಬಳಿಕ ಪರಾರಿಯಾದ ಘಟನೆ ಗುರುವಾರ ರಾತ್ರಿ ಪಂಪ್‌ವೆಲ್‌ ಚೆಕ್‌ಪಾಯಿಂಟ್‌ನಲ್ಲಿ ನಡೆದಿದೆ.

ಮಂಗಳೂರು ಸಂಚಾರಿ ದಕ್ಷಿಣ ಪೊಲೀಸ್‌ ಠಾಣೆ ಪೊಲೀಸ್‌ ಉಪನಿರೀಕ್ಷಕ ಸುಗುಮಾರನ್‌ ಅವರು ಸಿಬಂದಿ ಎಎಚ್‌ಸಿ ಮಹೇಶ್‌, ಎಎಸ್‌ಐ ಸಂತೋಷ್‌ ಪಡೀಲ್‌, ಸಿಎಚ್‌ಸಿ ರಾಜೇಶ್‌ ಮತ್ತು ಸಿಪಿಸಿ ಸುರೇಶ್‌ ಮತ್ತು ವೀರೇಶ್‌ ಅವರೊಂದಿಗೆ ವಾಹನ ತಪಾಸಣೆ ಕರ್ತವ್ಯದಲ್ಲಿದ್ದರು.

ರಾತ್ರಿ ಸುಮಾರು 9.45ರ ವೇಳೆಗೆ ಕಂಕನಾಡಿ ಹಳೇ ರಸ್ತೆ ಕಡೆಯಿಂದ ಪಂಪ್‌ವೆಲ್‌ಗೆ ವೇಗವಾಗಿ ಆಟೋ ರಿಕ್ಷಾ ಬರುತ್ತಿರುವುದನ್ನು ಗಮನಿಸಿದ ಪೊಲೀಸ್‌ ಸಿಬಂದಿ ನಿಲ್ಲಿಸುವಂತೆ ಸೂಚನೆ ನೀಡಿದ್ದಾರೆ. ಈ ವೇಳೆ ಚಾಲಕ ದುಡುಕುತನ ಹಾಗೂ ನಿರ್ಲಕ್ಷತನದಿಂದ ಜೀವಕ್ಕೆ ಅಪಾಯಕಾರಿಯಾಗುವ ರೀತಿಯಲ್ಲಿ ಯದ್ವಾತದ್ವಾ ಚಲಾಯಿಸಿ ಆಟೋವನ್ನು ಒಮ್ಮೆಲೇ ಪೊಲೀಸರತ್ತ ನುಗ್ಗಿಸಿಕೊಂಡು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಇಲಾಖಾ ಹೈವೇ ಪಟ್ರೋಲ್‌ ವಾಹನಕ್ಕೆ ಢಿಕ್ಕಿಪಡಿಸುವ ರೀತಿಯಲ್ಲಿ ಚಲಾಯಿಸಿ ಬಿ.ಸಿ. ರೋಡ್‌ ಕಡೆಗೆ ಪರಾರಿಯಾಗಿದ್ದಾನೆ. ಈ ಕುರಿತಂತೆ ಮಂಗಳೂರು ಸಂಚಾರಿ ದಕ್ಷಿಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

Bidar; ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

1-wewewqe

Bengaluru ತಂಪೆರೆದ ವರುಣ; ಕೆಲವೆಡೆ ಹಾನಿ: 4 ದಿನ ಮುಂದುವರಿಯುವ ಸಾಧ್ಯತೆ

Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು

Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

 ಸ್ಮೃತಿ ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

Smriti ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

amit-shah

Belagavi; ನೇಹಾ ಹತ್ಯೆ ಪ್ರಕರಣ ಸಿಬಿಐಗೆ ಕೊಡಿ, ಆರೋಪಿಗಳ ತಲೆ ಕೆಳಗೆ ಮಾಡ್ತೀವಿ: ಶಾ ಗುಡುಗು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ; ನಿರ್ವಹಣೆಯಿಲ್ಲದೆ ಸೊರಗಿದ ಮಲ್ಲಿಕಟ್ಟೆ ಪಾರ್ಕ್‌

70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ; ನಿರ್ವಹಣೆಯಿಲ್ಲದೆ ಸೊರಗಿದ ಮಲ್ಲಿಕಟ್ಟೆ ಪಾರ್ಕ್‌

ರಂಗ ಸಂಗಾತಿ 16ನೇ ವಾರ್ಷಿಕೋತ್ಸವ; ರಂಗಭಾಸ್ಕರ ಪ್ರಶಸ್ತಿಗೆ ನಟ ನವೀನ್‌ ಪಡೀಲ್‌ ಆಯ್ಕೆ

ರಂಗ ಸಂಗಾತಿ 16ನೇ ವಾರ್ಷಿಕೋತ್ಸವ; ರಂಗಭಾಸ್ಕರ ಪ್ರಶಸ್ತಿಗೆ ನಟ ನವೀನ್‌ ಪಡೀಲ್‌ ಆಯ್ಕೆ

ಆಪತ್ಕಾಲಕ್ಕೆ ಆತಂಕ; “ರಕ್ತ’ ಅಭಾವ- ಬೇಡಿಕೆ ವಿಪರೀತ ಏರಿಕೆ!

ಆಪತ್ಕಾಲಕ್ಕೆ ಆತಂಕ; “ರಕ್ತ’ ಅಭಾವ- ಬೇಡಿಕೆ ವಿಪರೀತ ಏರಿಕೆ!

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

Bidar; ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

1-wewewqe

Bengaluru ತಂಪೆರೆದ ವರುಣ; ಕೆಲವೆಡೆ ಹಾನಿ: 4 ದಿನ ಮುಂದುವರಿಯುವ ಸಾಧ್ಯತೆ

Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು

Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

12

Hunsur: ಅಂಗನವಾಡಿ ಕೇಂದ್ರ ಅಸಮರ್ಪಕ ನಿರ್ವಹಣೆ, ಬೀಗ ಜಡಿದು ಗ್ರಾಮಸ್ಥರ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.