ಏಕಬಳಕೆಯ ಪ್ಲಾಸ್ಟಿಕ್‌ನಿಂದ ಸ್ಟ್ರಾ, ಕಪ್‌ ಉತ್ಪಾದನೆಗೆ ಮಹಾ ಸರ್ಕಾರ ಅನುಮತಿ

Team Udayavani, Dec 3, 2022, 9:40 PM IST

ಏಕಬಳಕೆಯ ಪ್ಲಾಸ್ಟಿಕ್‌ನಿಂದ ಸ್ಟ್ರಾ, ಕಪ್‌ ಉತ್ಪಾದನೆಗೆ ಮಹಾ ಸರ್ಕಾರ ಅನುಮತಿ

ಮುಂಬೈ: ಮಹಾರಾಷ್ಟ್ರ ಸರ್ಕಾರವು ಏಕಬಳಕೆಯ ಪ್ಲಾಸ್ಟಿಕ್‌ ನೀತಿಯಲ್ಲಿ ಬದಲಾವಣೆ ತರುವ ಮೂಲಕ ಗೊಬ್ಬರವಾಗಬಲ್ಲ ಸಾಮಾಗ್ರಿಗಳಿಂದ ತಯಾರಿಸಿದ ಸ್ಟ್ರಾಗಳು, ಕಪ್ ಗಳು, ಪ್ಲೇಟ್‌ಗಳು, ಫೋರ್ಕ್‌ಗಳು ಮತ್ತು ಚಮಚಗಳ ಉತ್ಪಾದನೆಗೆ ಅನುಮತಿ ನೀಡಿದೆ.

“ಏಕಬಳಕೆಯ ಪ್ಲಾಸ್ಟಿಕ್‌ ಮತ್ತು ಥರ್ಮಾಕೋಲ್‌ ವಸ್ತುಗಳ ನಿಷೇಧದ ಕುರಿತು ಅಧ್ಯಯನ ನಡೆಸಿದ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್‌ ಶಿಂಧೆ ನೇತೃತ್ವದ ಸಮಿತಿಯು, ಗೊಬ್ಬರವಾಗಬಲ್ಲ ಸಾಮಾಗ್ರಿಗಳಿಂದ ತಯಾರಿಸಿದ ವಸ್ತುಗಳಿಗೆ ಅನುಮತಿ ನೀಡಲು ನಿರ್ಧರಿಸಿತು. ಆದರೆ ಇದಕ್ಕೆ ಸೆಂಟ್ರಲ್‌ ಇನ್ಸ್‌ಟಿಟ್ಯೂಟ್‌ ಆಫ್ ಪ್ಲಾಸ್ಟಿಕ್‌ ಎಂಜಿನಿಯರಿಂಗ್‌ ಆ್ಯಂಡ್‌ ಟೆಕ್ನಾಲಜಿ(ಸಿಐಪಿಇಟಿ) ಮತ್ತು ಕೇಂದ್ರ ಮಾಲಿನ್ಯ ನಿಯಂತ್ರಣಾ ಮಂಡಳಿ(ಸಿಪಿಸಿಬಿ)ಯಿಂದ ಅನುಮೋದನೆ ಪಡೆಯುವುದು ಕಡ್ಡಾಯ,’ ಎಂದು ಮಹಾರಾಷ್ಟ್ರದ ಪರಿಸರ ಮತ್ತು ಹವಾಮಾನ ಬದಲಾವಣೆ ಇಲಾಖೆಯ ಕಾರ್ಯದರ್ಶಿ ಪ್ರವೀಣ್‌ ದಾರಾದೆ ತಿಳಿಸಿದರು.

ಇದನ್ನೂ ಓದಿ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ: ಮಧ್ಯಪ್ರದೇಶಕ್ಕೆ 4 ಆನೆಗಳ ಹಸ್ತಾಂತರ

ಟಾಪ್ ನ್ಯೂಸ್

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

7-uv-fusion

UV Fusion: ಅಲ್ಪನಿಗೆ ಐಶ್ವರ್ಯ ಬಂದರೆ ಅರ್ಧ ರಾತ್ರಿಲಿ ಕೊಡೆ ಹಿಡಿದ

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

6-uv-fusion

UV Fusion: ಮಿತಿಯೊಳಗಿನ ಬದುಕು ನೆನಪಾದಾಗ

5-vitla

Vitla Palace: ಶತಮಾನಗಳ ಇತಿಹಾಸದ ವಿಟ್ಲ ಅರಮನೆ

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.