ಆರ್ಆರ್ಆರ್ ನಿರ್ದೇಶ ರಾಜಮೌಳಿಗೆ ಎನ್ವೈಎಫ್ ಸಿಸಿ ಪ್ರಶಸ್ತಿ
Team Udayavani, Dec 4, 2022, 6:45 AM IST
“ಆರ್ಆರ್ಆರ್’ ಸಿನಿಮಾ ನಿರ್ದೇಶನಕ್ಕಾಗಿ ಎಸ್.ಎಸ್.ರಾಜಮೌಳಿ ಅವರಿಗೆ ಪ್ರತಿಷ್ಠಿತ ನ್ಯೂಯಾರ್ಕ್ ಫಿಲ್ಮ್ ಕ್ರಿಟಿಕ್ಸ್ ಸರ್ಕಲ್(ಎನ್ವೈಎಫ್ ಸಿಸಿ) ವತಿಯಿಂದ ಶ್ರೇಷ್ಠ ನಿರ್ದೇಶಕ ಪ್ರಶಸ್ತಿ ಲಭಿಸಿದೆ. ಸಾಮಾಜಿಕ ಜಾಲತಾಣದ ಮೂಲಕ ಎನ್ವೈಎಫ್ ಸಿಸಿ ಶುಕ್ರವಾರ ರಾತ್ರಿ ಈ ಪ್ರಶಸ್ತಿ ಘೋಷಿಸಿದೆ.
ಈಗಲೂ ಪಶ್ಚಿಮ ರಾಷ್ಟ್ರಗಳಲ್ಲಿ “ಆರ್ಆರ್ಆರ್’ ಸಿನಿಮಾ ಉತ್ತಮ ಪ್ರದರ್ಶನ ಕಾಣುತ್ತಿದೆ. ಈ ಸಿನಿಮಾದಲ್ಲಿ ನಾಯಕ ನಟರಾದ ರಾಮ್ಚರಣ್ ಮತ್ತು ಜೂನಿಯರ್ ಎನ್ಟಿಆರ್ ನಟಿಸಿದ್ದರು.
1920ರ ದಶಕದಲ್ಲಿ ಭಾರತೀಯ ಕ್ರಾಂತಿಕಾರಿಗಳಾದ ಸೀತಾರಾಮ ರಾಜು ಮತ್ತು ಕೊಮರಂ ಭೀಮ್ ಅವರ ನಿಜಜೀವನವನ್ನು ಆಧರಿಸಿ ಈ ಚಿತ್ರ ಮೂಡಿಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್ ಖಾನ್
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
ʼರಾಮಾಯಣʼ ಸೆಟ್ನಿಂದ ʼರಾಮ – ಸೀತೆʼಯಾದ ರಣ್ಬೀರ್- ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ