ಹುಣಸೂರು: ಹಾವು ಕಚ್ಚಿ ರೈತ ಮೃತ್ಯು


Team Udayavani, Dec 5, 2022, 8:09 AM IST

2

ಹುಣಸೂರು: ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದ ರೈತರೊಬ್ಬರು ಹಾವು ಕಚ್ಚಿ ಆಸ್ಪತ್ರೆಗೆ ಸಾಗಿಸುವ ಮಾರ್ಗಮದ್ಯೆ ಸಾವನ್ನಪ್ಪಿರುವ ಘಟನೆ ತಾಲೂಕಿನ ನಾಗನಹಳ್ಳಿಯಲ್ಲಿ ನಡೆದಿದೆ.

ಹುಣಸೂರು ತಾಲೂಕಿನ ಹನಗೋಡು ಹೋಬಳಿಯ ನಾಗನಹಳ್ಳಿಯ ರೈತ ಚೆಲುವಯ್ಯ(48) ಸಾವನ್ನಪ್ಪಿದ ರೈತ.

ಘಟನೆಯ ವಿವರ:

ಚೆಲುವಯ್ಯ ಎಂದಿನಂತೆ ಭಾನುವಾರ ಜಮೀನಿನಲ್ಲಿ ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದರು. ಮಧ್ಯಾಹ್ನ ವೇಳೆ ಹಾವು ಕಚ್ಚಿದೆ. ಹುಣಸೂರು ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ. ಈ ಸಂಬಂಧ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕುಟುಂಬಕ್ಕೆ ಆಧಾರವಾಗಿದ್ದ ರೈತ ಚೆಲುವಯ್ಯ ಸಾವಿನಿಂದ ಕುಟುಂಬ ಕಂಗಾಲಾಗಿದ್ದು, ಮೃತ ರೈತನ ಕುಟುಂಬಕ್ಕೆ ಕೃಷಿ ಇಲಾಖೆ ವತಿಯಿಂದ ಸಿಗುವ ಪರಿಹಾರ ಕೊಡಿಸುವಂತೆ ಸಿದ್ದಯ್ಯ, ಸ.ಸ.ಸ್ವಾಮಿ ಮನವಿ ಮಾಡಿದ್ದಾರೆ. ಮೃತರಿಗೆ ಪತ್ನಿ, ಇಬ್ಬರು ಮಕ್ಕಳಿದ್ದಾರೆ.

ಟಾಪ್ ನ್ಯೂಸ್

ಔತಣಕೂಟದಲ್ಲಿ ಯುವತಿಯ ವೀಡಿಯೋ ಮಾಡಿದ ಆರೋಪ: ಹಲ್ಲೆ-ಇತ್ತಂಡಗಳಿಂದ ದೂರು, ಪ್ರಕರಣ ದಾಖಲು

ಔತಣಕೂಟದಲ್ಲಿ ಯುವತಿಯ ವೀಡಿಯೋ ಮಾಡಿದ ಆರೋಪ: ಹಲ್ಲೆ-ಇತ್ತಂಡಗಳಿಂದ ದೂರು, ಪ್ರಕರಣ ದಾಖಲು

Kadaba ಮಹಿಳೆಯ ಮೊಬೈಲ್‌ ನಂಬರ್‌ ಕೇಳಿದವನಿಗೆ ಹಲ್ಲೆ

Kadaba ಮಹಿಳೆಯ ಮೊಬೈಲ್‌ ನಂಬರ್‌ ಕೇಳಿದವನಿಗೆ ಹಲ್ಲೆ

ಹಲ್ಲೆಗೈದು ಮನೆಯಿಂದ ಕಳವು ಪ್ರಕರಣ: 2 ವರ್ಷಗಳ ಬಳಿಕ ಆರೋಪಿಗಳ ಸೆರೆ

Madikeri ಹಲ್ಲೆಗೈದು ಮನೆಯಿಂದ ಕಳವು ಪ್ರಕರಣ: 2 ವರ್ಷಗಳ ಬಳಿಕ ಆರೋಪಿಗಳ ಸೆರೆ

Somwarpet ಮರ ಬಿದ್ದು ಕಾರ್ಮಿಕ ಸಾವು

Somwarpet ಮರ ಬಿದ್ದು ಕಾರ್ಮಿಕ ಸಾವು

Revanna 2

H.D. Revanna;ಇನ್ನಷ್ಟು ವಿಚಾರಣೆಗೆ 4 ದಿನ ಎಸ್ ಐಟಿ ಕಸ್ಟಡಿಗೆ

1-wqeqwqe

IPL; ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 28 ರನ್‌ಗಳ ಜಯ

voter

Pen Drive ಹಗರಣದ ನಡುವೆ ರಾಜ್ಯದ ಎರಡನೇ ಹಂತದ ಬಹಿರಂಗ ಪ್ರಚಾರ ಅಂತ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪಹೃತ ಮಹಿಳೆಯನ್ನು ಪತ್ತೆಹಚ್ಚಿದ ಎಸ್‌ಐಟಿ

ಅಪಹೃತ ಮಹಿಳೆಯನ್ನು ಪತ್ತೆಹಚ್ಚಿದ ಎಸ್‌ಐಟಿ

Vegetable price: ಬಿಸಿಲ ತಾಪದಂತೆ ಏರಿದ ತರಕಾರಿ ಬೆಲೆ

Vegetable price: ಬಿಸಿಲ ತಾಪದಂತೆ ಏರಿದ ತರಕಾರಿ ಬೆಲೆ

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

12

Hunsur: ಅಂಗನವಾಡಿ ಕೇಂದ್ರ ಅಸಮರ್ಪಕ ನಿರ್ವಹಣೆ, ಬೀಗ ಜಡಿದು ಗ್ರಾಮಸ್ಥರ ಆಕ್ರೋಶ

11-hunsur

Hunsur: ಉರುಳು ಹಾಕಿ ಜಿಂಕೆ ಕೊಂದು ಮಾಂಸ ಹೊತ್ತೊಯ್ಯುತ್ತಿದ್ದ ಇಬ್ಬರ ಬಂಧನ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

ಔತಣಕೂಟದಲ್ಲಿ ಯುವತಿಯ ವೀಡಿಯೋ ಮಾಡಿದ ಆರೋಪ: ಹಲ್ಲೆ-ಇತ್ತಂಡಗಳಿಂದ ದೂರು, ಪ್ರಕರಣ ದಾಖಲು

ಔತಣಕೂಟದಲ್ಲಿ ಯುವತಿಯ ವೀಡಿಯೋ ಮಾಡಿದ ಆರೋಪ: ಹಲ್ಲೆ-ಇತ್ತಂಡಗಳಿಂದ ದೂರು, ಪ್ರಕರಣ ದಾಖಲು

Kadaba ಮಹಿಳೆಯ ಮೊಬೈಲ್‌ ನಂಬರ್‌ ಕೇಳಿದವನಿಗೆ ಹಲ್ಲೆ

Kadaba ಮಹಿಳೆಯ ಮೊಬೈಲ್‌ ನಂಬರ್‌ ಕೇಳಿದವನಿಗೆ ಹಲ್ಲೆ

ಹಲ್ಲೆಗೈದು ಮನೆಯಿಂದ ಕಳವು ಪ್ರಕರಣ: 2 ವರ್ಷಗಳ ಬಳಿಕ ಆರೋಪಿಗಳ ಸೆರೆ

Madikeri ಹಲ್ಲೆಗೈದು ಮನೆಯಿಂದ ಕಳವು ಪ್ರಕರಣ: 2 ವರ್ಷಗಳ ಬಳಿಕ ಆರೋಪಿಗಳ ಸೆರೆ

Somwarpet ಮರ ಬಿದ್ದು ಕಾರ್ಮಿಕ ಸಾವು

Somwarpet ಮರ ಬಿದ್ದು ಕಾರ್ಮಿಕ ಸಾವು

1-wewwqewq

Bantwal: ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.