ಗುರುತುಚೀಟಿ ಅನಧಿಕೃತ ವಿತರಣೆ: ಜನಸೇವಾ ಕೇಂದ್ರಕ್ಕೆ ಬೀಗ

Team Udayavani, Dec 6, 2022, 6:45 AM IST

ಗುರುತುಚೀಟಿ ಅನಧಿಕೃತ ವಿತರಣೆ : ಜನಸೇವಾ ಕೇಂದ್ರಕ್ಕೆ ಬೀಗ

ಪುತ್ತೂರು: ನಗರದ ಹಳೆ ತಾಲೂಕು ಕಚೇರಿ ರಸ್ತೆಯಲ್ಲಿರುವ ಜನಸೇವಾ ಕೇಂದ್ರದಲ್ಲಿ ಮತದಾರರ ಗುರುತಿನ ಚೀಟಿಗಳನ್ನು ಅನಧಿಕೃತವಾಗಿ ವಿತರಿಸುತ್ತಿರುವ ಆರೋಪದ ಹಿನ್ನೆಲೆಯಲ್ಲಿ ಸಹಾಯಕ ಆಯುಕ್ತ ಗಿರೀಶ್‌ ನಂದನ್‌, ತಹಶೀಲ್ದಾರ್‌ ನಿಸರ್ಗ ಪ್ರಿಯ ನೇತೃತ್ವದ ಅಧಿಕಾರಿಗಳ ತಂಡ ಸೋಮವಾರ ದಾಳಿ ಮಾಡಿ ಬೀಗ ಜಡಿದಿದೆ.

ಗುರುತಿನ ಚೀಟಿ ಕಳೆದುಹೋಗಿದ್ದ ಪುತ್ತೂರಿನ ನಿವಾಸಿಯೋರ್ವರು ಜನಸೇವಾ ಕೇಂದ್ರಕ್ಕೆ ಬಂದು ಮಾಹಿತಿ ನೀಡಿದ್ದರು. ಅಲ್ಲಿನ ಸಿಬಂದಿ ತಾವು ತಯಾರಿಸಿ ಕೊಡುವುದಾಗಿ ಹೇಳಿ ಗುರುತು ಚೀಟಿ ನೀಡಿದ್ದರು. ಆದರೂ ಗುರುತಿನ ಚೀಟಿಯ ಮೇಲೆ ಅನುಮಾನ ಬಂದ ಕಾರಣ ತಾಲೂಕು ಕಚೇರಿಯ ಚುನಾವಣ ಶಾಖೆಗೆ ತೆರಳಿ ತೋರಿಸಿದರು. ಅಧಿಕಾರಿಗಳು ತಪಾಸಣೆ ನಡೆಸಿದಾಗ ಅನುಮತಿ ರಹಿತವಾಗಿ ಗುರುತುಚೀಟಿ ನೀಡಿರುವುದು ಪತ್ತೆಯಾಗಿದೆ.

ಮತದಾರರ ಗುರುತಿನ ಚೀಟಿ ವಿತರಿಸುವ ಅಧಿಕಾರವನ್ನು ಯಾವುದೇ ಬಾಹ್ಯ ಕೇಂದ್ರಗಳಿಗೆ ಕೊಟ್ಟಿಲ್ಲ ಎಂದು ಎಸಿ ತಿಳಿಸಿದ್ದಾರೆ.

ನಮ್ಮ ಜನಸೇವಾ ಕೇಂದ್ರದಲ್ಲಿ ನಿರ್ದಿಷ್ಟ ವೆಬ್‌ಸೈಟ್‌ ತೆರೆದುಕೊಂಡ ಕಾರಣ ಲಾಗಿನ್‌ ಆಗಿ ಅರ್ಜಿ ಪ್ರಕ್ರಿಯೆ ನಡೆಸಿ ಕಾರ್ಡ್‌ ಮುದ್ರಿಸಿಕೊಟ್ಟಿದ್ದೇವೆ. ಇದರ ಪೂರ್ಣ ಮಾಹಿತಿಯನ್ನು ಅಧಿಕಾರಿಗಳಿಗೆ ಪ್ರಾಯೋಗಿಕ ವಾಗಿ ಮಾಡಿ ತೋರಿಸಿದ್ದೇವೆ. ಇದರಲ್ಲಿ ನಮ್ಮ ತಪ್ಪೇನೂ ಇಲ್ಲ ಎಂದು ಕೇಂದ್ರದ ಮಾಲಕಿ ಪ್ರತಿಕ್ರಿಯಿಸಿದ್ದಾರೆ.

ಟಾಪ್ ನ್ಯೂಸ್

1-wwqewqe

BJP ಕುರುಬ ಸಮುದಾಯಕ್ಕೆ ಒಂದೂ ಟಿಕೆಟ್ ಕೊಟ್ಟಿಲ್ಲ: ಸಿಎಂ ಸಿದ್ದರಾಮಯ್ಯ ಕಿಡಿ

8

ಅಮಿತಾಭ್‌ ಟು ಶಾರುಖ್:‌ ಇಂದು ಕೋಟಿ ಕುಳರಾದ ಈ ನಟರ ಮೊದಲ ಸಂಪಾದನೆ ಎಷ್ಟಾಗಿತ್ತು ಗೊತ್ತಾ?

Panaji: ದಾರಿ ಮಧ್ಯೆ ಹೊತ್ತಿ ಉರಿದ ಟ್ರಕ್… 32 ಲಕ್ಷ ಮೌಲ್ಯದ ಸೊತ್ತು ನಷ್ಟ

Panaji: ದಾರಿ ಮಧ್ಯೆ ಹೊತ್ತಿ ಉರಿದ ಟ್ರಕ್… 32 ಲಕ್ಷ ಮೌಲ್ಯದ ಸೊತ್ತು ನಷ್ಟ

Belagavi; ಭಿಕ್ಷೆ ರೀತಿಯಲ್ಲಿ ಸಿಎಂ ಬರ ಪರಿಹಾರ ನೀಡಿದ್ದಾರೆ: ವಿಜಯೇಂದ್ರ ಆಕ್ರೋಶ

Belagavi; ಭಿಕ್ಷೆ ರೀತಿಯಲ್ಲಿ ಸಿಎಂ ಬರ ಪರಿಹಾರ ನೀಡಿದ್ದಾರೆ: ವಿಜಯೇಂದ್ರ ಆಕ್ರೋಶ

13

Tollywood: ʼಫ್ಯಾಮಿಲಿ ಸ್ಟಾರ್‌ʼ ಸೋಲಿನ ಬಳಿಕ ಹೊಸ ಸಿನಿಮಾ ಅನೌನ್ಸ್‌ ಮಾಡಿದ ದೇವರಕೊಂಡ

11-

Love and Care: ಪ್ರೀತಿ ಹಿಂದಿರುಗಿಸಲು ಅಂಜಿಕೆಯೇಕೆ…

Prajwal R case: ಪ್ರಜ್ವಲ್‌ ವಿರುದ್ಧ ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೆ SIT ಮನವಿ: ಏನಿದು?

Prajwal R case: ಪ್ರಜ್ವಲ್‌ ವಿರುದ್ಧ ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೆ SIT ಮನವಿ: ಏನಿದು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Uppinangady ಹೃದಯಾಘಾತ; ಯುವಕ ಸಾವು

Uppinangady ಹೃದಯಾಘಾತ; ಯುವಕ ಸಾವು

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ

Dharmasthala ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮಗು ಸಾವು

Dharmasthala ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮಗು ಸಾವು

Subramanya: ಸಿಡಿಲು ಬಡಿದು ನವವಿವಾಹಿತ ಸಾವು: ವಿವಿಧೆಡೆ ಸಿಡಿಲು ಸಹಿತ ಮಳೆ

Subramanya: ಸಿಡಿಲು ಬಡಿದು ನವವಿವಾಹಿತ ಸಾವು: ವಿವಿಧೆಡೆ ಸಿಡಿಲು ಸಹಿತ ಮಳೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗದಗ: ಸಂವಿಧಾನ ಧರ್ಮಗ್ರಂಥ ಎಂದವರು ಮೋದಿ- ಬೊಮ್ಮಾಯಿ

ಗದಗ: ಸಂವಿಧಾನ ಧರ್ಮಗ್ರಂಥ ಎಂದವರು ಮೋದಿ- ಬೊಮ್ಮಾಯಿ

ಚಿನ್ನದ ನಾಡಿನ ಕಲಾವಿದೆ ವಿದ್ಯಾಶ್ರೀ ಪ್ರತಿಭೆ ಅನಾವರಣ-ನೃತ್ಯಗಂಗಾ ಪ್ರದರ್ಶನ

ಚಿನ್ನದ ನಾಡಿನ ಕಲಾವಿದೆ ವಿದ್ಯಾಶ್ರೀ ಪ್ರತಿಭೆ ಅನಾವರಣ-ನೃತ್ಯಗಂಗಾ ಪ್ರದರ್ಶನ

1-wwqewqe

BJP ಕುರುಬ ಸಮುದಾಯಕ್ಕೆ ಒಂದೂ ಟಿಕೆಟ್ ಕೊಟ್ಟಿಲ್ಲ: ಸಿಎಂ ಸಿದ್ದರಾಮಯ್ಯ ಕಿಡಿ

8

ಅಮಿತಾಭ್‌ ಟು ಶಾರುಖ್:‌ ಇಂದು ಕೋಟಿ ಕುಳರಾದ ಈ ನಟರ ಮೊದಲ ಸಂಪಾದನೆ ಎಷ್ಟಾಗಿತ್ತು ಗೊತ್ತಾ?

Panaji: ದಾರಿ ಮಧ್ಯೆ ಹೊತ್ತಿ ಉರಿದ ಟ್ರಕ್… 32 ಲಕ್ಷ ಮೌಲ್ಯದ ಸೊತ್ತು ನಷ್ಟ

Panaji: ದಾರಿ ಮಧ್ಯೆ ಹೊತ್ತಿ ಉರಿದ ಟ್ರಕ್… 32 ಲಕ್ಷ ಮೌಲ್ಯದ ಸೊತ್ತು ನಷ್ಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.