ಕೇಂದ್ರೀಯ ವಿದ್ಯಾಲಯದಲ್ಲಿ ಅಜ್ಜ- ಅಜ್ಜಿಯರ ದಿನಾಚರಣೆ


Team Udayavani, Dec 7, 2022, 11:45 AM IST

ಕೇಂದ್ರೀಯ ವಿದ್ಯಾಲಯದಲ್ಲಿ ಅಜ್ಜ- ಅಜ್ಜಿಯರ ದಿನಾಚರಣೆ

ಕಲಬುರಗಿ: ಎಪ್ಪತ್ತು- ಎಂಭತ್ತು ವಯಸ್ಸಿನ ಹಿರಿಯ ಜೀವಿಗಳು ತಮ್ಮ ಮೊಮ್ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕಣ್ತುಂಬ ವೀಕ್ಷಿಸಿದರಲ್ಲದೇ ಮೊಮ್ಮಕ್ಕಳ ಕ್ರಿಯಾಶೀಲತೆ ಕಂಡು ಪುಳಕಿತಗೊಂಡರು.

ಇದು ನಗರದ ಕೇಂದ್ರೀಯ ವಿದ್ಯಾಲಯದಲ್ಲಿಂದು ನಡೆದ ಅಜ್ಜ- ಅಜ್ಜಿಯರ (ಗ್ರ್ಯಾಂಡ್ ಪೇರಂಟ್) ದಿನಾಚರಣೆ ಯಲ್ಲಿ ಕಂಡು ಬಂದ ನೋಟವಿದು.

ಶಾಲಾ-ಕಾಲೇಜುಗಳಲ್ಲಿ ಪಾಲಕರ ದಿನಾಚರಣೆ ಅಥವಾ ಸಭೆ ನಡೆಯುವುದನ್ನು ಕೇಳಿದ್ದೇವೆ. ಆದರೆ ಅಜ್ಜಿ- ಅಜ್ಜಿಯರ ದಿನಾಚರಣೆ ಆಚರಿಸಿರುವುದು ವಿಶೇಷವಾಗಿತ್ತು.ಶಾಲಾ ಮಕ್ಕಳೆಲ್ಲರೂ ಅಜ್ಜ – ಅಜ್ಜಿಯರಿಗೆ ಹೂವು ನೀಡಿ ನಮಸ್ಕರಿಸಿ ಸ್ವಾಗತಿಸಿರುವುದು ಮನ ಮುಟ್ಟುವಂತಿತ್ತು.

ಪರಿಸರ ಕಾಳಜಿ, ದೇಶಭಕ್ತಿ ಅದರಲ್ಲೂ ಮನತಟ್ಟುವ ಪ್ರಸಂಗಗಳು ಅದರಲ್ಲೂ ದುಡ್ಡು ಕೊಟ್ಟರೆ ಬೇಕಾದು ಸಿಗುವುದು… ಹಡೆದ ತಾಯಿಯನ್ನು ಕಳಕೊಂಡ ಮೇಲೆ ಮತ್ತೇ ಸಿಗುವಳೇನು? ಎಂಬ ಗೀತೆ ರೂಪಕವಂತು ಎಲ್ಲರ ಕಣ್ಣಲ್ಲೂ ಧಾರಾಕಾರವಾಗಿ ಹರಿದು ಬಂತು. ಸಮಾರಂಭದ ಇಡೀ ಸಭಿಕರೆಲ್ಲರೂ  ಭಾವನಾತ್ಮಕದಲ್ಲಿ ಮುಳುಗಿದರು.

ಕೆಲವರು ಹಿರಿಯರಂತು ಮನೆಯಲ್ಲಿಂದು ಹಿರಿಯರು ನಾಮಕವಾಸ್ತೆ ಎನ್ನುವಂತಾಗಿದೆಯಲ್ಲದೇ ಗೌರವ ಅಪರೂಪ ಎನ್ನುವಂತಾಗಿದೆ.  ಶಿಕ್ಷಣ ಎಂಬುದು ಪ್ರತಿಷ್ಠೆಗೆ ಎನ್ನುವಂತಾಗಿದೆ. ಆದರೆ ಕೇಂದ್ರೀಯ ವಿದ್ಯಾಲಯದವರು  ಹಿರಿಯರನ್ನು ಗೌರವದಿಂದ ಕಾಣುವ ಹಾಗೂ ಮೊಮ್ಮಕ್ಕಳಲ್ಲಿ ನೈತಿಕ ಮೌಲ್ಯಗಳನ್ನು ಬೆಳೆಸುವ ನಿಟ್ಟಿನಲ್ಲಿ ಅಜ್ಜ- ಅಜ್ಜಿಯರ ದಿನಾಚರಣೆ ಆಯೋಜಿಸಿರುವುದು ಹೆಚ್ಚು ಖುಷಿ ತಂದಿದೆಯಲ್ಲದೇ ಮನ ಮುಟ್ಟಿದೆ ಎಂದು ಸಂತಸ ಪಟ್ಟರು.

ಕೇಂದ್ರೀಯ ವಿದ್ಯಾಲಯದ ಪ್ರಾಚಾರ್ಯರಾದ ಪ್ರಲ್ಹಾದ ಎಸ್, ಮುಖ್ಯ ಗುರುಗಳಾದ ಕೆ.ಕೆ.‌ಕಲಕೇರಿ, ಅಜ್ಜ- ಅಜ್ಜಿಯರ ಪರವಾಗಿ ನಿವೃತ್ತ ಪೊಲೀಸ್ ಅಧಿಕಾರಿ ಶರಣಪ್ಪ, ಹಿರಿಯ ಪತ್ರಕರ್ತ ಶಂಕರ ಕೊಡ್ಲಾ ಸೇರಿದಂತೆ ಮುಂತಾದವರಿದ್ದರು.

ಟಾಪ್ ನ್ಯೂಸ್

1-qeeqwew

Mizoram; ರೆಮಲ್‌ ಅಬ್ಬರಕ್ಕೆ ಕುಸಿದ ಕಲ್ಲುಕ್ವಾರಿ: 17 ಮಂದಿ ಬಲಿ

1-wewewqe

Kerala ಸುರಿದ ಧಾರಾಕಾರ ಮಳೆ: ‘ಮೇಘ ಸ್ಫೋಟ’ದ ಸಾಧ್ಯತೆ

1-raf

26 Rafale ಖರೀದಿಗೆ ನಾಳೆ ಭಾರತ, ಫ್ರಾನ್ಸ್‌ ಮಾತುಕತೆ

Dharmasthala ಮೇಳದ ಈ ಸಾಲಿನ ತಿರುಗಾಟಕ್ಕೆ ಮಂಗಳ

Dharmasthala ಮೇಳದ ಈ ಸಾಲಿನ ತಿರುಗಾಟಕ್ಕೆ ಮಂಗಳ

ಸರಕಾರಿ ಅಧಿಕಾರಿಗಳ ರಕ್ಷಣೆಗೆ ಸದಾ ಬದ್ಧ: ಕೆ. ರಘುಪತಿ ಭಟ್‌ ಭರವಸೆ

ಸರಕಾರಿ ಅಧಿಕಾರಿಗಳ ರಕ್ಷಣೆಗೆ ಸದಾ ಬದ್ಧ: ಕೆ. ರಘುಪತಿ ಭಟ್‌ ಭರವಸೆ

K. S. Eshwarappa ಪಕ್ಷ ನಿಷ್ಠರಿಗೆ ಅಮಾನತು ಶಿಕ್ಷೆ

K. S. Eshwarappa ಪಕ್ಷ ನಿಷ್ಠರಿಗೆ ಅಮಾನತು ಶಿಕ್ಷೆ

ಕೇರಳಕ್ಕೆ ವಿದ್ಯುತ್‌ ಸಾಗಾಟಕ್ಕೆ ಟವರ್‌ ನಿರ್ಮಾಣ; ಇನ್ನಾದಲ್ಲಿ ಭಾರೀ ಪ್ರತಿಭಟನೆ

ಕೇರಳಕ್ಕೆ ವಿದ್ಯುತ್‌ ಸಾಗಾಟಕ್ಕೆ ಟವರ್‌ ನಿರ್ಮಾಣ; ಇನ್ನಾದಲ್ಲಿ ಭಾರೀ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-kalburgi

Kalaburagi: ಹಣ ಡಬಲ್ ಮಾಡಿ ಬಹುಕೋಟಿ‌ ವಂಚನೆ: ಇಬ್ಬರು ಆರೋಪಿಗಳು ನ್ಯಾಯಾಲಯಕ್ಕೆ ಶರಣು

1-kalburgi

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣ;ನಾಗೇಂದ್ರ ವಜಾಕ್ಕೆ ಬಿಜೆಪಿ ಆಗ್ರಹ

ಭೀಕರ ರಸ್ತೆ ಅಪಘಾತ: ಮೂವರ ಸಾವು

Kalaburagi; ಭೀಕರ ರಸ್ತೆ ಅಪಘಾತ: ಮೂವರ ಸಾವು

1-sdsaas

Wadi; ಮರದ ಆಸರೆಗೆ ನಿಂತ ಇಬ್ಬರು ಸಿಡಿಲಿಗೆ ಬಲಿ

26

Road mishap: ಅಯೋಧ್ಯೆ ಸಮೀಪ ಅಪಘಾತ; ಕಲಬುರಗಿಯ ಮೂವರ ಸಾವು

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

1-qeeqwew

Mizoram; ರೆಮಲ್‌ ಅಬ್ಬರಕ್ಕೆ ಕುಸಿದ ಕಲ್ಲುಕ್ವಾರಿ: 17 ಮಂದಿ ಬಲಿ

1-wewewqe

Kerala ಸುರಿದ ಧಾರಾಕಾರ ಮಳೆ: ‘ಮೇಘ ಸ್ಫೋಟ’ದ ಸಾಧ್ಯತೆ

1-raf

26 Rafale ಖರೀದಿಗೆ ನಾಳೆ ಭಾರತ, ಫ್ರಾನ್ಸ್‌ ಮಾತುಕತೆ

1-wqeqewewqewqe

TMCಯ ಶಹಜಹಾನ್‌ ವಿರುದ್ಧ ಕೊಲೆ ಯತ್ನ ಕೇಸು

1-wqeqewqe

Congo;ಭಾರತದ ಮೇಜರ್‌ ರಾಧಿಕಾಗೆ ವಿಶ್ವಸಂಸ್ಥೆಯ ಉನ್ನತ ಪ್ರಶಸ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.