ಗೋಲ್ಡನ್ ಗ್ಲೋಬ್ ಪ್ರಶಸ್ತಿಗೆ ನಾಮನಿರ್ದೇಶನಗೊಂಡ ಆರ್‌ಆರ್‌ಆರ್

ಹಾಲಿವುಡ್ ಫಾರಿನ್ ಪ್ರೆಸ್ ಅಸೋಸಿಯೇಷನ್ ನಿಂದ ಪ್ರಕಟಣೆ

Team Udayavani, Dec 12, 2022, 8:38 PM IST

1-adsddsad

ಹೊಸದಿಲ್ಲಿ: ಎಸ್‌. ಎಸ್. ರಾಜಮೌಳಿ ಅವರ ನಿರ್ದೇಶನದ ಆಕ್ಷನ್ ಚಿತ್ರ “ಆರ್‌ಆರ್‌ಆರ್” ಇಂಗ್ಲಿಷ್ ಹೊರತಾದ ಭಾಷಾ ವಿಭಾಗದಲ್ಲಿ ಅತ್ಯುತ್ತಮ ಚಿತ್ರ ಗೋಲ್ಡನ್ ಗ್ಲೋಬ್ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದೆ.

ಹಾಲಿವುಡ್ ಫಾರಿನ್ ಪ್ರೆಸ್ ಅಸೋಸಿಯೇಷನ್ ​​(HFPA) ಸೋಮವಾರ ಸಂಜೆ ಗೋಲ್ಡನ್ ಗ್ಲೋಬ್ ಅವಾರ್ಡ್ಸ್‌ನ ಅಧಿಕೃತ ಟ್ವಿಟರ್ ಪುಟದಲ್ಲಿ ಪ್ರಕಟಣೆಯನ್ನು ಹಂಚಿಕೊಂಡಿದೆ.

ಪ್ಯಾನ್-ಇಂಡಿಯಾ ಬ್ಲಾಕ್ ಬಸ್ಟರ್ “RRR”,  , ಕೊರಿಯನ್ ರೊಮ್ಯಾಂಟಿಕ್ ಮಿಸ್ಟರಿ ಚಲನಚಿತ್ರ “ಡಿಸಿಷನ್ ಟು ಲೀವ್”, ಜರ್ಮನ್ ಯುದ್ಧ-ವಿರೋಧಿ ಚಿತ್ರ “ಆಲ್ ಕ್ವೈಟ್ ಆನ್ ದಿ ವೆಸ್ಟರ್ನ್ ಫ್ರಂಟ್”, ಅರ್ಜೆಂಟೀನಾದ ಐತಿಹಾಸಿಕ “ಅರ್ಜೆಂಟೀನಾ 1985″ ಮತ್ತು ಫ್ರೆಂಚ್- ಡಚ್ ” ಕ್ಲೋಸ್ ” ನಾಮನಿರ್ದೇಶನಗೊಂಡಿವೆ.

ತೆಲುಗು ಮೂಲ ಭಾಷೆಯ ಚಲನಚಿತ್ರವನ್ನು ರಾಜಮೌಳಿ ನಿರ್ದೇಶಿಸಿದ್ದು, ವಿ. ವಿಜಯೇಂದ್ರ ಪ್ರಸಾದ್ ಅವರೊಂದಿಗೆ ಸಹ-ಕಥೆಗಾರ ರಾಗಿ ಕೆಲಸ ಮಾಡಿದ್ದಾರೆ. ಇದನ್ನು ಡಿವಿವಿ ಎಂಟರ್‌ಟೈನ್‌ಮೆಂಟ್‌ನ ಡಿವಿವಿ ದಾನಯ್ಯ ನಿರ್ಮಿಸಿದ್ದಾರೆ. ಚಿತ್ರದಲ್ಲಿ ಜೂನಿಯರ್ ಎನ್ ಟಿಆರ್ , ರಾಮ್ ಚರಣ್, ಅಜಯ್ ದೇವಗನ್, ಆಲಿಯಾ ಭಟ್, ಶ್ರಿಯಾ ಸರನ್, ಅಲಿಸನ್ ಡೂಡಿ ಮತ್ತು ಒಲಿವಿಯಾ ಮೋರಿಸ್ ಮೊದಲಾದ ಖ್ಯಾತ ನಟರು ನಟಿಸಿದ್ದಾರೆ.

ಟಾಪ್ ನ್ಯೂಸ್

Lok Sabha Election: ರಾಜ್ಯದಲ್ಲಿ 2ನೇ ಹಂತದ ಮತದಾನ ಆರಂಭ… ಕೆಲವೆಡೆ ಮತಯಂತ್ರದಲ್ಲಿ ದೋಷ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

1

Daily Horoscope: ಶುಭಸೂಚನೆಗಳೊಂದಿಗೆ ದಿನಾರಂಭಗೊಳ್ಳಲಿದೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

Sullia ಮೊಬೈಲ್‌ ರಿಚಾರ್ಜ್‌ಗೆ ಬಂದ ಯುವತಿಯ ಫೋಟೋ ತೆಗೆದ ಆರೋಪ: ದೂರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

Sunidhi Chauhan: ಹಾಡುತ್ತಿರುವಾಗಲೇ ಖ್ಯಾತ ಗಾಯಕಿ ಮೇಲೆ ಬಾಟಲಿ ಎಸೆದ ಅಭಿಮಾನಿ

8

ಅಮಿತಾಭ್‌ ಟು ಶಾರುಖ್:‌ ಇಂದು ಕೋಟಿ ಕುಳರಾದ ಈ ನಟರ ಮೊದಲ ಸಂಪಾದನೆ ಎಷ್ಟಾಗಿತ್ತು ಗೊತ್ತಾ?

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Lok Sabha Election: ರಾಜ್ಯದಲ್ಲಿ 2ನೇ ಹಂತದ ಮತದಾನ ಆರಂಭ… ಕೆಲವೆಡೆ ಮತಯಂತ್ರದಲ್ಲಿ ದೋಷ

Lok Sabha Election: ರಾಜ್ಯದಲ್ಲಿ 2ನೇ ಹಂತದ ಮತದಾನ ಆರಂಭ… ಕೆಲವೆಡೆ ಮತಯಂತ್ರದಲ್ಲಿ ದೋಷ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

1

Daily Horoscope: ಶುಭಸೂಚನೆಗಳೊಂದಿಗೆ ದಿನಾರಂಭಗೊಳ್ಳಲಿದೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.