ಟೆಸ್ಟ್ ಸರಣಿ: ಮೊದಲ ಪಂದ್ಯಕ್ಕೆ ಬಾಂಗ್ಲಾದೇಶ ನಾಯಕನೇ ಡೌಟ್


Team Udayavani, Dec 13, 2022, 4:46 PM IST

ಟೆಸ್ಟ್ ಸರಣಿ: ಮೊದಲ ಪಂದ್ಯಕ್ಕೆ ಬಾಂಗ್ಲಾದೇಶ ನಾಯಕನೇ ಡೌಟ್

ಚತ್ತೋಗ್ರಾಮ್: ಏಕದಿನ ಸರಣಿಯ ಬಳಿಕ ಭಾರತ ಮತ್ತು ಬಾಂಗ್ಲಾದೇಶ ತಂಡಗಳು ಟೆಸ್ಟ್ ಸರಣಿಗೆ ಸಜ್ಜಾಗಿದೆ. ಬುಧವಾರದಿಂದ ಚತ್ತೋಗ್ರಾಮ್ ನಲ್ಲಿ ಎರಡು ಪಂದ್ಯಗಳ ಟೆಸ್ಟ್ ಸರಣಿ ಆರಂಭವಾಗಲಿದೆ.

ಆದರೆ ಸರಣಿಯ ಮೊದಲ ಪಂದ್ಯಕ್ಕೆ ಬಾಂಗ್ಲಾದೇಶ ನಾಯಕ ಶಕೀಬ್ ಅಲ್ ಹಸನ್ ಲಭ್ಯವಾಗುವುದು ಅನುಮಾನ ಎನ್ನಲಾಗಿದೆ. ಏಕದಿನ ಸರಣಿಯಲ್ಲಿ ಗಾಯಗೊಂಡಿದ್ದ ಶಕೀಬ್ ಇನ್ನೂ ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ.

ಇತ್ತೀಚೆಗಷ್ಟೇ ಢಾಕಾದಲ್ಲಿ ನಡೆದಿದ್ದ ಏಕದಿನ ಸರಣಿಯಲ್ಲಿ ಉಮ್ರಾನ್ ಮಲಿಕ್‌ ಎಸೆತದಲ್ಲಿ ಶಕೀಬ್ ಅಲ್ ಹಸನ್ ಪಕ್ಕೆಲುಬುಗಳಿಗೆ ಏಟಾಗಿತ್ತು. ಇಂದು ಅಭ್ಯಾಸಕ್ಕಾಗಿ ಮೈದಾನಕ್ಕೆ ಆಗಮಿಸಿದ್ದ ಶಕೀಬ್ ಬಳಿಕ ವೈದ್ಯಕೀಯ ತಪಾಸಣೆ ಮಾಡಿಸಿಕೊಳ್ಳಲು ಮೈದಾನವನ್ನು ತೊರೆದರು.

ಇದನ್ನೂ ಓದಿ:“ಗೋಲಿ ಮಾರ್ ದೂಂಗಾ..”: ಎನ್ ಸಿಪಿ ಅಧ್ಯಕ್ಷ ಶರದ್ ಪವಾರ್ ಗೆ ಜೀವ ಬೆದರಿಕೆ

“ಇದು ಗಂಭೀರವಾದದ್ದೇನೂ ಅಲ್ಲ ಮತ್ತು ಬೇರೆ ಯಾವುದೇ ಸಾರಿಗೆ ಲಭ್ಯವಿಲ್ಲದ ಕಾರಣ ಅವರನ್ನು ಆಂಬ್ಯುಲೆನ್ಸ್‌ ನಲ್ಲಿ ಕಳುಹಿಸಲಾಗಿದೆ” ಎಂದು ಬಿಸಿಬಿ ಅಧಿಕಾರಿಯೊಬ್ಬರು ಮಂಗಳವಾರ ಕ್ರಿಕ್‌ ಬಜ್‌ ಗೆ ತಿಳಿಸಿದರು.

ಜಹುರ್ ಅಹ್ಮದ್ ಚೌಧರಿ ಕ್ರೀಡಾಂಗಣದಲ್ಲಿ ನಡೆಯಲಿರುವ ಭಾರತ ವಿರುದ್ಧದ ಆರಂಭಿಕ ಟೆಸ್ಟ್‌ನಲ್ಲಿ ಶಕೀಬ್ ಅಲ್ ಹಸನ್ ಅವರು ಆಡುವ ಬಗ್ಗೆ ಸಂಜೆಯ ನಂತರ ನಿರ್ಣಯಿಸಿಲಾಗುವುದು ಎಂದು ಬಾಂಗ್ಲಾದೇಶದ ಮುಖ್ಯ ಕೋಚ್ ರಸೆಲ್ ಡೊಮಿಂಗೊ ಮಂಗಳವಾರದಂದು ಹೇಳಿದರು. ಆದರೆ ಈ ಪತ್ರಿಕಾಗೋಷ್ಠಿ ಮುಗಿದ ಬಳಿಕ ಆಸ್ಪತ್ರೆಯಿಂದ ಮರಳಿದ ಶಕೀಬ್, ಸುಮಾರು 15 ನಿಮಿಷಗಳ ಕಾಲ ಬ್ಯಾಟಿಂಗ್ ಅಭ್ಯಾಸ ನಡೆಸಿದರು.

ಬಾಂಗ್ಲಾ ವೇಗಿ ತಸ್ಕಿನ್ ಅಹಮದ್ ಅವರು ಮೊದಲ ಟೆಸ್ಟ್ ಪಂದ್ಯದಲ್ಲಿ ಆಡುವುದಿಲ್ಲ ಎಂದು ಕೋಚ್ ರಸೆಲ್ ಸ್ಪಷ್ಟಪಡಿಸಿದರು. ತಸ್ಕಿನ್ ಅವರು ಬೆನ್ನು ನೋವೆ ಒಳಗಾಗಿದ್ದರು. ಹೀಗಾಗಿ ಅವರಿಗೆ ವಿಶ್ರಾಂತಿ ನೀಡಲಾಗುವುದು ಎಂದಿದ್ದಾರೆ.

ಟಾಪ್ ನ್ಯೂಸ್

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

ಜನಾಭಿಪ್ರಾಯಕ್ಕೆ ಸ್ಪಂದಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕಾಂಗ್ರೆಸ್‌ ಆಗ್ರಹ

ಜನಾಭಿಪ್ರಾಯಕ್ಕೆ ಸ್ಪಂದಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕಾಂಗ್ರೆಸ್‌ ಆಗ್ರಹ

car-parkala

Road Mishap ಬೈಕ್‌ ಅಪಘಾತ: ಸವಾರ ಸಾವು

Fraud Case ಆನ್‌ಲೈನ್‌ ಮೂಲಕ ಲಕ್ಷಾಂತರ ರೂಪಾಯಿ ವಂಚನೆ

Fraud Case ಆನ್‌ಲೈನ್‌ ಮೂಲಕ ಲಕ್ಷಾಂತರ ರೂಪಾಯಿ ವಂಚನೆ

Heart Attack; ಬೈಕ್‌ ಓಡಿಸುತ್ತಿರುವಾಗಲೇ ಹೃದಯಾಘಾತ; ಸಾವು

Heart Attack; ಬೈಕ್‌ ಓಡಿಸುತ್ತಿರುವಾಗಲೇ ಹೃದಯಾಘಾತ; ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

21-wqewewqe

IPL; ಗುಜರಾತ್ ವಿರುದ್ಧ ಭರ್ಜರಿ ಜಯ: ಆರ್ ಸಿಬಿ ಪ್ಲೇ ಆಫ್ ಕನಸು ಜೀವಂತ

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

nosthush-kenjige

T20 World Cup; ಅಮೆರಿಕ ತಂಡದಲ್ಲಿ ಮೂಡಿಗೆರೆಯ ನಾಸ್ತುಷ್‌ ಕೆಂಜಿಗೆಗೆ ಸ್ಥಾನ

Kohli IPL 2024

IPL;ಇಂದು ಆರ್‌ಸಿಬಿ ಎದುರಾಳಿ ಗುಜರಾತ್‌ ಟೈಟಾನ್ಸ್‌:ಪ್ಲೇಆಫ್ ಸಾಧ್ಯತೆಗೆ ಗೆಲುವು ಅನಿವಾರ್ಯ

1-qewqeqwe

England;  20 ವರ್ಷದ ಕ್ರಿಕೆಟಿಗ ನಿಗೂಢ ಸಾವು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

ಜನಾಭಿಪ್ರಾಯಕ್ಕೆ ಸ್ಪಂದಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕಾಂಗ್ರೆಸ್‌ ಆಗ್ರಹ

ಜನಾಭಿಪ್ರಾಯಕ್ಕೆ ಸ್ಪಂದಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕಾಂಗ್ರೆಸ್‌ ಆಗ್ರಹ

car-parkala

Road Mishap ಬೈಕ್‌ ಅಪಘಾತ: ಸವಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.