ಕುಣಿಗಲ್: ಪ್ರತ್ಯೇಕ ಘಟನೆ; ನದಿ ನೀರಿನಲ್ಲಿ ಕೊಚ್ಚಿಕೊಂಡು ಹೋಗಿ ಇಬ್ಬರು ಸಾವು

Team Udayavani, Dec 13, 2022, 5:57 PM IST

tdy-20

ಕುಣಿಗಲ್: ತಾಲೂಕಿನ ಅಮೃತೂರು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರತ್ಯೇಕ ಪ್ರಕರಣದಲ್ಲಿ ಇಬ್ಬರು ನದಿ ನೀರಿನಲ್ಲಿ ಕೊಚ್ಚಿಕೊಂಡು ಹೋಗಿ ಮೃತಪಟ್ಟಿರುವ ಘಟನೆ ಮಂಗಳವಾರ ನಡೆದಿದೆ.

ಮಂಗಳವಾರ ತಾಲೂಕಿನ ಅಮೃತೂರು ಪೊಲೀಸ್ ಠಾಣಾ ಶರಹದ್ದೀನ ತಿಮ್ಮೇಗೌಡನಪಾಳ್ಯ ಗ್ರಾಮದ ಚಂದ್ರಮ್ಮ (28) ಎಂಬ ಮಹಿಳೆ ಎಂದಿನಂತೆ ಹಸು ಮೇಯಿಸಲು ಬೆಳಗ್ಗೆ 10 ಗಂಟೆಯ ಸಮಯದಲ್ಲಿ ನಾಗಿನಿ ನದಿ ಬಳಿ ಹೊಗಿದ್ದರು. ಆದರೆ ಕಳೆದ ಎರಡು ದಿನಗಳಿಂದ ಸುರಿದ ಭಾರಿ ಮಳೆಯಿಂದಾಗಿ ನದಿಯಲ್ಲಿ ಇದ್ದಕ್ಕಿದಂತೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬಂದಿದೆ. ನದಿಯ ಪಕ್ಕದಲ್ಲೇ ಹಸು ಮೇಯಿಸುತ್ತಿದ್ದ ಚಂದ್ರಮ್ಮ ನೀರಿನ ರಬಸಕ್ಕೆ ಕೊಚ್ಚಿಕೊಂಡು ಹೋಗಿದ್ದಾರೆ. ಇದನ್ನು ನೋಡಿದ ಗ್ರಾಮಸ್ಥರು ಅಗ್ನಶಾಮಕ ದಳ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಸ್ಥಳಕ್ಕೆ ಬಂದ ಅಗ್ನಿಶಾಮಕ ದಳ ಸಿಬ್ಬಂದಿಗಳು ಶವಕ್ಕಾಗಿ ಶೋಧ ಶೋಧ ನಡೆಸಿದ್ದು, ಸ್ವಲ್ಪ ದೂರದಲ್ಲೇ ಶವ ಪತ್ತೆಯಾಗಿದೆ.

ಮತ್ತೊಂದು ಘಟನೆಯಲ್ಲಿ  ಮೂಲತಃ ತಾಲೂಕಿನ ಕುಂಬಾರಪಾಳ್ಯ ಗ್ರಾಮದ ಹಾಲಿ ಬೆಂಗಳೂರು ವಾಸಿ ರವಿಕುಮಾರ್ (25) ಅಮೃಯೂರು ಹೋಬಳಿ ಕೊಡಗೇಹಳ್ಳಿ ಕೆರೆಗೆ ಬಿದ್ದು ಮೃತಪಟ್ಟಿದ್ದಾರೆ. ಆದರೆ ಸಾವಿಗೆ ಕಾರಣ ತಿಳಿದು ಬಂದಿಲ್ಲ.ಈ ಎರಡು ಪ್ರಕರಣವನ್ನು ಅಮೃತೂರು ಪೊಲೀಸರು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಟಾಪ್ ನ್ಯೂಸ್

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Rahul Gandhi 3

PM Modiಗೆ ನಾಜಿ ಪ್ರಚಾರಕ ಗೋಬೆಲ್ಸ್‌ನೇ ಸ್ಫೂರ್ತಿ: ಕಾಂಗ್ರೆಸ್‌

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.