ಪಾಕ್‌ ಆಕ್ರಮಿತ ಕಾಶ್ಮೀರ ಭೇಟಿ: ಒಐಸಿ ವಿರುದ್ಧ ಭಾರತ ಕೆಂಡ

ಒಕ್ಕೂಟಕ್ಕೂ ಕಾಶ್ಮೀರಕ್ಕೂ ಸಂಬಂಧವೇ ಇಲ್ಲ: ಬಗಚಿ

Team Udayavani, Dec 14, 2022, 6:50 AM IST

ಪಾಕ್‌ ಆಕ್ರಮಿತ ಕಾಶ್ಮೀರ ಭೇಟಿ: ಒಐಸಿ ವಿರುದ್ಧ ಭಾರತ ಕೆಂಡ

ನವದೆಹಲಿ: ಇಸ್ಲಾಮಿಕ್‌ ಸಹಕಾರ ಸಂಘ(ಒಐಸಿ)ದ ಪ್ರಧಾನ ಕಾರ್ಯದರ್ಶಿ ಪಾಕ್‌ ಆಕ್ರಮಿತ ಕಾಶ್ಮೀರ(ಪಿಒಕೆ)ಕ್ಕೆ ಭೇಟಿ ನೀಡಿರುವುದು ಹಾಗೂ ಜಮ್ಮು ಮತ್ತು ಕಾಶ್ಮೀರದ ಕುರಿತು ನೀಡಿರುವ ಹೇಳಿಕೆಗೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

ಒಐಸಿ ಪ್ರಧಾನ ಕಾರ್ಯದರ್ಶಿ ಹಿಸ್ಸೇನ್‌ ಬ್ರಾಹಿಮ್‌ ತಾಹಾ ವಿರುದ್ಧ ಕಿಡಿಕಾರಿರುವ ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್‌ ಬಾಗ್ಚಿ, “ಭಾರತದ ಆಂತರಿಕ ವಿಚಾರಗಳಲ್ಲಿ ಹಸ್ತಕ್ಷೇಪ ಮಾಡುವ ಅಥವಾ ಮೂಗುತೂರಿಸುವಂಥ ಯಾವುದೇ ಯತ್ನವನ್ನು ನಾವು ಒಪ್ಪಿಕೊಳ್ಳುವುದಿಲ್ಲ. ಕೋಮುವಾದಿ, ಪಕ್ಷಪಾತದ ಮತ್ತು ಸತ್ಯಕ್ಕೆ ದೂರವಾದ ಅಭಿಪ್ರಾಯ ಹೊಂದುವ ಮೂಲಕ ಈಗಾಗಲೇ ಒಐಸಿ ತನ್ನ ವಿಶ್ವಾಸಾರ್ಹತೆಯನ್ನೇ ಕಳೆದುಕೊಂಡಿದೆ.

ತಾಹಾ ಅವರ ಪಿಒಕೆ ಭೇಟಿಯನ್ನು ನಾವು ಖಂಡಿಸುತ್ತೇವೆ. ಜಮ್ಮು ಮತ್ತು ಕಾಶ್ಮೀರದ ವಿಚಾರಕ್ಕೂ ಇಸ್ಲಾಮಿಕ್‌ ಸಹಕಾರ ಸಂಘಕ್ಕೂ ಯಾವುದೇ ಸಂಬಂಧವಿಲ್ಲ. ಅದರ ಪ್ರಧಾನ ಕಾರ್ಯದರ್ಶಿಯು ಪಾಕಿಸ್ತಾನದ ಮುಖವಾಣಿಯಂತೆ ವರ್ತಿಸುತ್ತಿರುವುದು ದುರದೃಷ್ಟಕರ’ ಎಂದು ಹೇಳಿದ್ದಾರೆ. ಮುಸ್ಲಿಂ ಬಾಹುಳ್ಯವಿರುವ ರಾಷ್ಟ್ರಗಳ ಒಕ್ಕೂಟವನ್ನು ಒಐಸಿ ಎಂದು ಕರೆಯುತ್ತಾರೆ.

ಟಾಪ್ ನ್ಯೂಸ್

ರಾಜಸ್ಥಾನ ತಾಮ್ರ ಗಣಿಯಲ್ಲಿ ಲಿಫ್ಟ್ ಕುಸಿತ: ಹಿರಿಯ ಅಧಿಕಾರಿ ಮೃತ್ಯು, 15 ಮಂದಿಗೆ ಗಾಯ

Missing Case ಶಿರ್ವ: ನಾಲ್ವರು ಮದ್ರಸಾ ವಿದ್ಯಾರ್ಥಿಗಳು ನಾಪತ್ತೆ

Udupi ಮನನೊಂದು ಮಹಿಳೆ ನೇಣು ಬಿಗಿದು ಆತ್ಮಹತ್ಯೆ

Tragedy: ಈಜಲು ಬಾರದಿದ್ದರೂ ಕೆರೆಯಲ್ಲಿ ಈಜಲು ಹೋಗಿ ಜೀವ ಕಳೆದುಕೊಂಡ ಯುವಕ

ದೇವಸ್ಥಾನಕ್ಕೆ ಹೋಗುತ್ತಿದ್ದ ಮಹಿಳೆಯ 2.73 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು

B.C. Road: ಲಾರಿ-ಮಿನಿ ಬಸ್ಸು-ಕಾರಿನ ಮಧ್ಯೆ ಢಿಕ್ಕಿ ಸರಣಿ ಅಪಘಾತ

Bantwal: ಲಾರಿ-ಮಿನಿ ಬಸ್ಸು-ಕಾರಿನ ಮಧ್ಯೆ ಢಿಕ್ಕಿ ಸರಣಿ ಅಪಘಾತ

Farangipet ಲಾರಿ ಹರಿದು ಗಂಭೀರ ಸ್ಥಿತಿಯಲ್ಲಿದ್ದ ಬೈಕ್‌ ಸಹಸವಾರ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಜಸ್ಥಾನ ತಾಮ್ರ ಗಣಿಯಲ್ಲಿ ಲಿಫ್ಟ್ ಕುಸಿತ: ಹಿರಿಯ ಅಧಿಕಾರಿ ಮೃತ್ಯು, 15 ಮಂದಿಗೆ ಗಾಯ

ರಾಜಸ್ಥಾನ ತಾಮ್ರ ಗಣಿಯಲ್ಲಿ ಲಿಫ್ಟ್ ಕುಸಿತ: ಹಿರಿಯ ಅಧಿಕಾರಿ ಮೃತ್ಯು, 15 ಮಂದಿಗೆ ಗಾಯ

ದೇವಸ್ಥಾನಕ್ಕೆ ಹೋಗುತ್ತಿದ್ದ ಮಹಿಳೆಯ 2.73 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು

ದೇವಸ್ಥಾನಕ್ಕೆ ಹೋಗುತ್ತಿದ್ದ ಮಹಿಳೆಯ 2.73 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು

CAA ಅಡಿಯಲ್ಲಿ ಮೊದಲ ಬಾರಿಗೆ 14 ಜನರಿಗೆ ಭಾರತೀಯ ಪೌರತ್ವ ಪ್ರಮಾಣಪತ್ರ ವಿತರಣೆ

2-panaji

Panaji: ರಾಜ್ಯದಲ್ಲಿ ತಾಪಮಾನ ಏರಿಕೆ; ಹವಾಮಾನ ಇಲಾಖೆ ಮಾಹಿತಿ

1-wqeqeqwe

AAP ಸ್ವಾತಿ ಮಲಿವಾಲ್ ಸುರಕ್ಷಿತವೇ? :ಕೇಜ್ರಿವಾಲ್ ಜನತೆಗೆ ಸತ್ಯ ತಿಳಿಸಬೇಕು: ಬಿಜೆಪಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

ರಾಜಸ್ಥಾನ ತಾಮ್ರ ಗಣಿಯಲ್ಲಿ ಲಿಫ್ಟ್ ಕುಸಿತ: ಹಿರಿಯ ಅಧಿಕಾರಿ ಮೃತ್ಯು, 15 ಮಂದಿಗೆ ಗಾಯ

ರಾಜಸ್ಥಾನ ತಾಮ್ರ ಗಣಿಯಲ್ಲಿ ಲಿಫ್ಟ್ ಕುಸಿತ: ಹಿರಿಯ ಅಧಿಕಾರಿ ಮೃತ್ಯು, 15 ಮಂದಿಗೆ ಗಾಯ

Missing Case ಶಿರ್ವ: ನಾಲ್ವರು ಮದ್ರಸಾ ವಿದ್ಯಾರ್ಥಿಗಳು ನಾಪತ್ತೆ

Missing Case ಶಿರ್ವ: ನಾಲ್ವರು ಮದ್ರಸಾ ವಿದ್ಯಾರ್ಥಿಗಳು ನಾಪತ್ತೆ

Udupi ಮನನೊಂದು ಮಹಿಳೆ ನೇಣು ಬಿಗಿದು ಆತ್ಮಹತ್ಯೆ

Udupi ಮನನೊಂದು ಮಹಿಳೆ ನೇಣು ಬಿಗಿದು ಆತ್ಮಹತ್ಯೆ

Tragedy: ಈಜಲು ಬಾರದಿದ್ದರೂ ಕೆರೆಯಲ್ಲಿ ಈಜಲು ಹೋಗಿ ಜೀವ ಕಳೆದುಕೊಂಡ ಯುವಕ

Tragedy: ಈಜಲು ಬಾರದಿದ್ದರೂ ಕೆರೆಯಲ್ಲಿ ಈಜಲು ಹೋಗಿ ಜೀವ ಕಳೆದುಕೊಂಡ ಯುವಕ

ದೇವಸ್ಥಾನಕ್ಕೆ ಹೋಗುತ್ತಿದ್ದ ಮಹಿಳೆಯ 2.73 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು

ದೇವಸ್ಥಾನಕ್ಕೆ ಹೋಗುತ್ತಿದ್ದ ಮಹಿಳೆಯ 2.73 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.