ರೈಲು ನಿಲ್ದಾಣ ಮೂಲಕ ಸಂಪತ್ತು ಕ್ರೋಡೀಕರಣ ಯೋಜನೆ ಕೈಬಿಟ್ಟ ಸರ್ಕಾರ

Team Udayavani, Dec 14, 2022, 6:40 AM IST

ರೈಲು ನಿಲ್ದಾಣ ಮೂಲಕ ಸಂಪತ್ತು ಕ್ರೋಡೀಕರಣ ಯೋಜನೆ ಕೈಬಿಟ್ಟ ಸರ್ಕಾರ

ನವದೆಹಲಿ: ಸರ್ಕಾರಿ ಮತ್ತು ಖಾಸಗಿ ಸಹಭಾಗಿತ್ವ (ಪಿಪಿಪಿ)ದಲ್ಲಿ ರೈಲು ನಿಲ್ದಾಣಗಳ ಸಂಪತ್ತು ಕ್ರೋಡೀಕರಣ ಯೋಜನೆಯನ್ನು ಕೇಂದ್ರ ಸರ್ಕಾರ ಕೈಬಿಟ್ಟಿದೆ. ಅದರ ಬದಲಾಗಿ, ಎಂಜಿನಿಯರಿಂಗ್‌, ಸ್ವಾಧೀನ ಮತ್ತು ನಿರ್ಮಾಣ (ಇಪಿಸಿ) ಮಾದರಿಯಲ್ಲಿ ಈ ಪ್ರಕ್ರಿಯೆ ಕೈಗೊಳ್ಳಲು ನಿರ್ಧರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಪಿಪಿಪಿ ಮೂಲಕ ರೈಲು ನಿಲ್ದಾಣಗಳ ಸಂಪತ್ತು ಕ್ರೋಡೀಕರಣ ಮಾಡಿ, ಪ್ರಸಕ್ತ ಹಣಕಾಸು ವರ್ಷದಲ್ಲಿ 30 ಸಾವಿರ ಕೋಟಿ ರೂ.ಗಳನ್ನು ಸಂಗ್ರಹಿಸುವ ಗುರಿಯನ್ನು ರೈಲ್ವೆ ಸಚಿವಾಲಯ ಹಾಕಿಕೊಂಡಿತ್ತು. ಆದರೆ, ಈವರೆಗೆ ಕೇವಲ 1,829 ಕೋಟಿ ರೂ.ಗಳನ್ನು ಮಾತ್ರವೇ ಸಂಗ್ರಹಿಸಲು ಸಾಧ್ಯವಾಗಿದೆ.

ಹೀಗಾಗಿ, ಅದನ್ನು ಕೈಬಿಟ್ಟು, ರೈಲ್ವೆಯ ಇತರೆ ಆಸ್ತಿಗಳಾದ ರೈಲುಗಳು, ಗೂಡ್‌ಶೆಡ್‌ಗಳು, ಸ್ಟೇಡಿಯಂಗಳು, ರೈಲ್ವೆ ಕಾಲೊನಿಗಳು ಮತ್ತು ರೈಲ್ವೆ ಲ್ಯಾಂಡ್‌ ಪಾರ್ಸೆಲ್‌ಗ‌ಳ ಮುಖಾಂತರ ಸಂಪತ್ತು ಕ್ರೋಡೀಕರಣ ಮಾಡಲು ಸೂಚಿಸಲಾಗಿದೆ ಎಂದೂ ಮೂಲಗಳು ಹೇಳಿವೆ.

ಟಾಪ್ ನ್ಯೂಸ್

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

Bidar; ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

1-wewewqe

Bengaluru ತಂಪೆರೆದ ವರುಣ; ಕೆಲವೆಡೆ ಹಾನಿ: 4 ದಿನ ಮುಂದುವರಿಯುವ ಸಾಧ್ಯತೆ

Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

 ಸ್ಮೃತಿ ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

Smriti ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

 ಸ್ಮೃತಿ ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

Smriti ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Lok Sabha Election: ಬೃಜ್‌ ಭೂಷಣ್‌ ಸಿಂಗ್‌ ಬದಲಿಗೆ ಪುತ್ರನಿಗೆ ಟಿಕೆಟ್‌ ನೀಡಿದ ಬಿಜೆಪಿ

ಕಾಂಗ್ರೆಸ್‌ನಿಂದ ಮತ ಬ್ಯಾಂಕ್‌ ರಾಜಕಾರಣ; ನೇಹಾ ಹತ್ಯೆ ಲವ್‌ ಜೆಹಾದ್‌:ಅಮಿತ್‌ ಶಾ ಆರೋಪ

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

Bidar; ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

1-wewewqe

Bengaluru ತಂಪೆರೆದ ವರುಣ; ಕೆಲವೆಡೆ ಹಾನಿ: 4 ದಿನ ಮುಂದುವರಿಯುವ ಸಾಧ್ಯತೆ

Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು

Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.