ಬಸ್ – ಟ್ರಕ್ ನಡುವೆ ಭೀಕರ ಅಪಘಾತ: 6 ಮಂದಿ ಮೃತ್ಯು; 20 ಕ್ಕೂ ಹೆಚ್ಚು ಮಂದಿಗೆ ಗಾಯ
Team Udayavani, Dec 14, 2022, 11:43 AM IST
ಉತ್ತರ ಪ್ರದೇಶ: ಬಸ್ – ಟ್ರಕ್ ನಡುವಿನ ಭೀಕರ ಅಪಘಾತದಲ್ಲಿ 6 ಮಂದಿ ಸಾವನ್ನಪ್ಪಿ, 21 ಜನರಿಗೆ ಗಾಯವಾದ ಘಟನೆ ಫಿರೋಜಾಬಾದ್ ನಲ್ಲಿ ಬುಧವಾರ(ಡಿ.14 ರಂದು) ನಡೆದಿದೆ.
ಲುಧಿಯಾನ ಮತ್ತು ರಾಯ್ ಬರೇಲಿಯಯಿಂದ 50 ಪ್ರಯಾಣಿಕರನ್ನು ಹೊತ್ತುಕೊಂಡು ಬರುತ್ತಿದ್ದ ಬಸ್ಸಿಗೆ ಆಗ್ರಾ-ಲಖನೌ ದಾರಿಯಲ್ಲಿ ಟ್ರಕ್ ಢಿಕ್ಕಿ ಹೊಡೆದಿದೆ ಪರಿಣಾಮ 6 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, 21 ಮಂದಿ ಪ್ರಯಣಿಕರಿಗೆ ಗಾಯಗಳಾಗಿವೆ.
ಇದನ್ನೂಓದಿ: ತೆನೆ ಹೊರೆ ಬಿಟ್ಟು ಕೈ ಸೇರುವವರೇ ವೈ.ಎಸ್.ವಿ.ದತ್ತ?; ರಾಜಕೀಯ ವಲಯದಲ್ಲಿ ದತ್ತ ಆಪ್ತನ ಆಡಿಯೋ ವೈರಲ್
ಬುಧವಾರ ಮುಂಜಾನೆ 4:30 ರ ವೇಳೆ ಈ ಘಟನೆ ನಡೆದಿದ್ದು, ಚಾಲಕ ಬಸ್ ಚಲಾಯಿಸುವಾಗ ಸ್ವಲ್ಪ ನಿದ್ರೆಯಲ್ಲಿ ತೂಕಡಿಸುತ್ತಿದ್ದರು. ಒಮ್ಮೆಗೆ ಬಂದು ಟ್ರಕ್ ಬಸ್ಸಿನ ಹಿಂಬದಿಗೆ ಢಿಕ್ಕಿಯಾಗಿದ್ದರಿಂದ ಬಸ್ ಪಲ್ಟಿಯಾಗಿದೆ ಎಂದು ವರದಿ ತಿಳಿಸಿದೆ.
ಘಟನಾ ಸ್ಥಳದಿಂದ ಬಸ್ಸನ್ನು ತೆರವುಗೊಳಿಸಲಾಗಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
MUST WATCH
ಹೊಸ ಸೇರ್ಪಡೆ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !