ಲಾಕ್‌ ಮುರಿದು ನಕಲಿ ಕೀ ಬಳಸಿ ಬೈಕ್‌ ಕಳ್ಳತನ


Team Udayavani, Dec 16, 2022, 1:28 PM IST

13

ಬೆಂಗಳೂರು: ದ್ವಿಚಕ್ರ ವಾಹನಗಳ ಹ್ಯಾಂಡ್‌ ಲಾಕ್‌ ಮುರಿದು ಹಾಗೂ ನಕಲಿ ಕೀ ಬಳಸಿ ಕಳ್ಳತನ ಮಾಡುತ್ತಿದ್ದ ಇಬ್ಬರು ಕಳ್ಳರನ್ನು ವರ್ತೂರು ಠಾಣೆ ಪೊಲೀಸರು ಬಂಧಿಸಿ, 5 ಲಕ್ಷ ಮೌಲ್ಯದ 10 ದ್ವಿಚಕ್ರ ವಾಹನ ಜಪ್ತಿ ಮಾಡಿದ್ದಾರೆ.

ಶ್ರೀನಿವಾಸ್‌ (22) ಹಾಗೂ ಸೈಯದ್‌ ವಾಸೀಮ್‌ ಅಕ್ರಂ (23) ಬಂಧಿತರು. ನಗರದ ಪಾರ್ಕಿಂಗ್‌ ಸ್ಥಳಗಳಲ್ಲಿ ಹಾಗೂ ಮನೆ ಮುಂದೆ ನಿಲುಗಡೆ ಮಾಡಿದ ದ್ವಿಚಕ್ರ ವಾಹನಗಳನ್ನು ಗುರುತಿಸುತ್ತಿದ್ದ ಆರೋಪಿಗಳು ಹ್ಯಾಂಡ್‌ ಲಾಕ್‌ ಮುರಿದು ನಕಲಿ ಕೀ ಬಳಸಿ ಕದಿಯುತ್ತಿದ್ದರು.

ಕದ್ದ ಬೈಕ್‌ನಲ್ಲೇ ಹೊಸೂರು ಹಾಗೂ ತಮಿಳುನಾಡಿಗೆ ತೆರಳಿ ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದರು. ವರ್ತೂರು ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ವಾಹನ ಕಳ್ಳತನ ಪ್ರಕರಣ ಸಂಬಂಧ ತನಿಖೆ ಕೈಗೊಂಡ ಪೊಲೀಸರು ಕಾರ್ಯಾಚರಣೆ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ.

ಟಾಪ್ ನ್ಯೂಸ್

MDH, Everest products passed the quality test!

ಗುಣಮಟ್ಟ ಪರೀಕ್ಷೆಯಲ್ಲಿ ಎಂಡಿಎಚ್‌, ಎವರೆಸ್ಟ್‌ ಉತ್ಪನ್ನಗಳು ಪಾಸ್‌!

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

ocon

ಲೀಡ್‌ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Vitla ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-pan

Liquid Nitrogen ಪಾನ್‌ ಸೇವಿಸಿ ಬಾಲಕಿ ಹೊಟ್ಟೆಯಲ್ಲಿ ರಂಧ್ರ

5-arrest

Arrest: ಬಾರ್‌ನಲ್ಲಿ ಮಾರಕಾಸ್ತ್ರ ತೋರಿಸಿ ಬೆದರಿಕೆ: ಇಬ್ಬ ರ ಸೆರೆ

4-bng

Bengaluru: ಶಾಸಕ ಮಹಾಂತೇಶ್‌ ಕೌಜಲಗಿ ಕಾರಿಗೆ ಡಿಕ್ಕಿ ಹೊಡೆದ ಚಾಲಕ ಸೆರೆ

3-bng

Road Mishap: ನೈಸ್‌ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

2-bng

Bengaluru ನಗರದಲ್ಲಿ ಮತ್ತೆ ರೇವ್‌ ಪಾರ್ಟಿ ನಶೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

MDH, Everest products passed the quality test!

ಗುಣಮಟ್ಟ ಪರೀಕ್ಷೆಯಲ್ಲಿ ಎಂಡಿಎಚ್‌, ಎವರೆಸ್ಟ್‌ ಉತ್ಪನ್ನಗಳು ಪಾಸ್‌!

Balagopal

Kerala; ಕೇಂದ್ರದ ಸವಾಲು ನಡುವೆ ರಾಜ್ಯದ ಆದಾಯ ಹೆಚ್ಚಳ: ಕೇರಳ ಸಚಿವ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

ocon

ಲೀಡ್‌ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.