ಪ್ರಧಾನಿ ಮೋದಿ ವಿರುದ್ಧ ಪಾಕ್ ಸಚಿವ ಭುಟ್ಟೋ ಜರ್ದಾರಿ ಆಕ್ಷೇಪಾರ್ಹ ಹೇಳಿಕೆ

ಒಸಾಮಾ ಬಿನ್ ಲಾಡೆನ್ ಸತ್ತಿದ್ದರೂ, ಗುಜರಾತ್‌ನ.....; ವ್ಯಾಪಕ ಆಕ್ರೋಶ

Team Udayavani, Dec 16, 2022, 5:18 PM IST

1-ASDASSA

ಇಸ್ಲಾಮಾಬಾದ್ : ಭಾರತದ ಕಟು ಹೇಳಿಕೆಯಿಂದ ಕೆರಳಿರುವ ಪಾಕಿಸ್ಥಾನದ ನಾಯಕರು ಈಗ ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುರಿಯಾಗಿಸಿ ಆಕ್ಷೇಪಾರ್ಹ ಭಾಷೆಯ ಬಳಕೆಗೆ ಇಳಿದಿದ್ದಾರೆ. ವಿದೇಶಾಂಗ ಸಚಿವ ಎಸ್. ಜೈಶಂಕರ್ ಹೇಳಿಕೆಗೆ ಪ್ರತಿಕ್ರಿಯಿಸಿದ ಪಾಕ್ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಜರ್ದಾರಿ, ”ಒಸಾಮಾ ಬಿನ್ ಲಾಡೆನ್ ಸತ್ತಿದ್ದರೂ, ಗುಜರಾತ್‌ನ ಕಟುಕ ಇನ್ನೂ ಜೀವಂತವಾಗಿದ್ದಾನೆ. ಆತ ಭಾರತದ ಪ್ರಧಾನಿಯಾಗುವ ಮೊದಲು ಯುಎಸ್‌ಎಗೆ ಪ್ರವೇಶಿಸುವುದನ್ನು ನಿಷೇಧಿಸಲಾಗಿತ್ತು” ಎಂದು ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ.

”ಪಾಕಿಸ್ಥಾನ ಭಾರತಕ್ಕಿಂತ ಹೆಚ್ಚಿನ ಜೀವಗಳನ್ನು ಭಯೋತ್ಪಾದನೆಯಲ್ಲಿ ಕಳೆದುಕೊಂಡಿದೆ ಹಾಗಾಗಿ ಭಯೋತ್ಪಾದನೆಯನ್ನು ಬೆಂಬಲಿಸುವ ಯಾವುದೇ ಅಗತ್ಯವಿಲ್ಲ” ಎಂದು ಹೇಳಿದ್ದಾರೆ.

“ಪಾಕಿಸ್ಥಾನದಲ್ಲಿ ರಾಜಕೀಯ ಪಕ್ಷಗಳು, ನಾಗರಿಕ ಸಮಾಜ ಮತ್ತು ಸರಾಸರಿ ಜನರು ಭಯೋತ್ಪಾದನೆಯ ದುಷ್ಕರ್ಮಿಗಳ ಬಲಿಪಶುಗಳಾಗಿದ್ದಾರೆ. ನಾವು ಭಯೋತ್ಪಾದನೆಗೆ ಭಾರತಕ್ಕಿಂತ ಹೆಚ್ಚು ಜೀವಗಳನ್ನು ಕಳೆದುಕೊಂಡಿದ್ದೇವೆ. ನಮ್ಮ ಸ್ವಂತ ಜನರು ಏಕೆ ನರಳಬೇಕೆಂದು ನಾವು ಬಯಸುತ್ತೇವೆ? ಒಸಾಮಾ ಬಿನ್ ಲಾಡೆನ್ ಸತ್ತಿದ್ದಾನೆ ಆದರೆ ಗುಜರಾತಿನ ಕಟುಕ ಬದುಕಿದ್ದು, ಭಾರತದ ಪ್ರಧಾನ ಮಂತ್ರಿ ಎಂದು ನಾನು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವರಿಗೆ ನೆನಪಿಸಲು ಬಯಸುತ್ತೇನೆ ಎಂದು ಹೇಳಿಕೆ ನೀಡಿ ಆಕ್ರೋಶಕ್ಕೆ ಗುರಿಯಾಗಿದ್ದಾರೆ.

ಹೇಳಿಕೆ ವಿರುದ್ಧ ದೆಹಲಿಯಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು,ಪ್ರತಿಕೃತಿ ದಹಿಸಿ ಆಕ್ರೋಶ ಹೊರ ಹಾಕಲಾಗಿದೆ. ಸಾಮಾಜಿಕ ತಾಣಗಳಲ್ಲೂ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.

ಟಾಪ್ ನ್ಯೂಸ್

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Pendrive Case; ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್ ಪಡೆದ ರೇವಣ್ಣ

Pendrive Case; ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್ ಪಡೆದ ರೇವಣ್ಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

7-bng-crime

Bengaluru: ವಿವಾಹಕ್ಕೆ ಒಪ್ಪದ ಮಹಿಳೆ ಮನೆಗೆ ಬೆಂಕಿ ಹಚ್ಚಿದ

Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ

Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Joe Biden: ವಲಸಿಗರನ್ನು ಸ್ವೀಕರಿಸದ ಕಾರಣ ಭಾರತದ ಆರ್ಥಿಕ ಪ್ರಗತಿ ಕುಂಠಿತ: ಬೈಡೆನ್‌

Joe Biden: ವಲಸಿಗರನ್ನು ಸ್ವೀಕರಿಸದ ಕಾರಣ ಭಾರತದ ಆರ್ಥಿಕ ಪ್ರಗತಿ ಕುಂಠಿತ: ಬೈಡೆನ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

UAE Rains: ಭಾರೀ ಗಾಳಿ-ಮಳೆಗೆ ನಲುಗಿದ ಯುಎಇ; ಹಲವು ವಿಮಾನ ಸಂಚಾರ ರದ್ದು

UAE Rains: ಭಾರೀ ಗಾಳಿ-ಮಳೆಗೆ ನಲುಗಿದ ಯುಎಇ; ಹಲವು ವಿಮಾನ ಸಂಚಾರ ರದ್ದು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Thomas Cup: ಬ್ಯಾಡ್ಮಿಂಟನ್‌; ಭಾರತದ ಆಟಕ್ಕೆ ತೆರೆ

Thomas Cup: ಬ್ಯಾಡ್ಮಿಂಟನ್‌; ಭಾರತದ ಆಟಕ್ಕೆ ತೆರೆ

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಗಾಯಿತ್ರಿ ಸಿದ್ದೇಶ್ವರ ಪರ ಯದುವೀರ್ ಒಡೆಯರ್ ರೋಡ್ ಶೋ

Davanagere; ಗಾಯಿತ್ರಿ ಸಿದ್ದೇಶ್ವರ ಪರ ಯದುವೀರ್ ಒಡೆಯರ್ ರೋಡ್ ಶೋ

8-

KEA ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ವಿರುದ್ದ ತನಿಖೆಗೆ ಆಗ್ರಹ

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.