ಉಜಿರೆ: ಮಣ್ಣಿನಡಿಯಲ್ಲಿ ಪುರಾತನ ಶಿವಲಿಂಗ ಪತ್ತೆ!

Team Udayavani, Dec 17, 2022, 5:55 AM IST

ಉಜಿರೆ: ಮಣ್ಣಿನಡಿಯಲ್ಲಿ ಪುರಾತನ ಶಿವಲಿಂಗ ಪತ್ತೆ!

ಬೆಳ್ತಂಗಡಿ: ಉಜಿರೆ ಸಮೀಪದ ಪೆರ್ಲದಲ್ಲಿ ಗ್ರಾಮಸ್ಥರಿಂದ ಪುರಾತನ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದ ನವೀಕರಣಕ್ಕಾಗಿ ದೈವಜ್ಞರಿಂದ ಅಷ್ಟಮಂಗಲ ಪ್ರಶ್ನೆ ಇಟ್ಟ ಸಂದರ್ಭ ದೇವಸ್ಥಾನದ ಕುರುಹು ಇದ್ದ ಪಕ್ಕ ಮಣ್ಣಿನಡಿಯಲ್ಲಿ ಪುರಾತನ ಶಿವಲಿಂಗವೊಂದು ಡಿ. 16ರಂದು ಸಿಕ್ಕಿದೆ.

ಡಿ. 8, 9 ಹಾಗೂ 15 ಮತ್ತು 16ರಂದು ನೆಲ್ಯಾಡಿ ಶ್ರೀಧರ ಗೋರೆಯವರ ನೇತೃತ್ವದಲ್ಲಿ ಅಷ್ಟಮಂಗಲ ಪ್ರಶ್ನೆ ನಡೆಯುತ್ತಿತ್ತು.

ಈ ವೇಳೆ ಪರಿಸರದಲ್ಲಿ ಶಿವನ ಸಾನಿಧ್ಯವಿದೆಯೆಂದು ಗೋಚರಿಸುತ್ತದೆ ಎಂದು ತಿಳಿಸಿದ್ದರು. ಅವರು ತಿಳಿಸಿದ ಜಾಗದಲ್ಲಿ ಅಗೆದಾಗ ಮಣ್ಣಿನಡಿ ಪುರಾತನ ಶಿವಲಿಂಗ ಪತ್ತೆಯಾಗಿದೆ.

2 ರಿಂದ 3 ಅಡಿ ಉದ್ದದ ಶಿವಲಗದ ಪಾಣಿಪೀಠ ಇರುವ ಶಿವಲಿಂಗವಾಗಿದೆ. ಸುಮಾರು 400ರಿಂದ 500 ವರ್ಷಕ್ಕೂ ಹಳೆಯದಾಗಿದೆ ಎಂದು ತಿಳಿದುಬಂದಿದ್ದು, ಶಿವಲಿಂಗ ಪ್ರತಿಷ್ಠಾಪನೆಯಾಗಬೇಕು ಎಂದು ಕಂಡುಬಂದಿದೆ.

ಟಾಪ್ ನ್ಯೂಸ್

Arecanut ಚಾಲಿ ಅಡಿಕೆ ಧಾರಣೆ ಏರಿಕೆ; 500 ರೂ. ಹೊಸ್ತಿಲಿನಲ್ಲಿ ಸಿಂಗಲ್‌, ಡಬ್ಬಲ್‌ ಚೋಲ್‌

ರಸ್ತೆ ಬದಿ ತ್ಯಾಜ್ಯ ರಾಶಿ ಬೀಳದಂತೆ ಕ್ರಮ ಕೈಗೊಳ್ಳಿ : ಪಿಡಿಒಗಳಿಗೆ ಜಿ.ಪಂ. ಸಿಇಒ ಸೂಚನೆ

4 ದಿನ ಎಲ್ಲೋ ಅಲರ್ಟ್‌; ಸಿಡಿಲಿನಿಂದ ಕೂಡಿದ ಮಳೆ ಸಾಧ್ಯತೆ

Rain 4 ದಿನ ಎಲ್ಲೋ ಅಲರ್ಟ್‌; ಸಿಡಿಲಿನಿಂದ ಕೂಡಿದ ಮಳೆ ಸಾಧ್ಯತೆ

ಒಂದೇ ಮಳೆಗೆ ತುಂಬಿ ಹರಿದ ಮೃತ್ಯುಂಜಯ ನದಿ

ಒಂದೇ ಮಳೆಗೆ ತುಂಬಿ ಹರಿದ ಮೃತ್ಯುಂಜಯ ನದಿ

Wind-Rain: ವಿವಿಧೆಡೆ ಉರುಳಿ ಬಿದ್ದ ಮರಗಳು

Wind-Rain: ವಿವಿಧೆಡೆ ಉರುಳಿ ಬಿದ್ದ ಮರಗಳು

Udupi ಹೊಟೇಲಿಗೆ ಬೆಂಕಿ; ನಂದಿಸಲು ಬಂದ ಅಗ್ನಿಶಾಮಕ ವಾಹನದಲ್ಲಿ ನೀರೇ ಇಲ್ಲ!

Udupi ಲೈಂಗಿಕ ದೌರ್ಜನ್ಯ: ಆರೋಪಿಗಳಿಬ್ಬರಿಗೆ ಜೈಲು ಶಿಕ್ಷೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arecanut ಚಾಲಿ ಅಡಿಕೆ ಧಾರಣೆ ಏರಿಕೆ; 500 ರೂ. ಹೊಸ್ತಿಲಿನಲ್ಲಿ ಸಿಂಗಲ್‌, ಡಬ್ಬಲ್‌ ಚೋಲ್‌

Arecanut ಚಾಲಿ ಅಡಿಕೆ ಧಾರಣೆ ಏರಿಕೆ; 500 ರೂ. ಹೊಸ್ತಿಲಿನಲ್ಲಿ ಸಿಂಗಲ್‌, ಡಬ್ಬಲ್‌ ಚೋಲ್‌

ಒಂದೇ ಮಳೆಗೆ ತುಂಬಿ ಹರಿದ ಮೃತ್ಯುಂಜಯ ನದಿ

ಒಂದೇ ಮಳೆಗೆ ತುಂಬಿ ಹರಿದ ಮೃತ್ಯುಂಜಯ ನದಿ

Wind-Rain: ವಿವಿಧೆಡೆ ಉರುಳಿ ಬಿದ್ದ ಮರಗಳು

Wind-Rain: ವಿವಿಧೆಡೆ ಉರುಳಿ ಬಿದ್ದ ಮರಗಳು

ಸುಬ್ರಹ್ಮಣ್ಯ: ಗಾಳಿ ಮಳೆಗೆ ಮರ ಬಿದ್ದು ಮಹಿಳೆ ಮೃತ್ಯು…

Kokkada:ಹಲ್ಲೆಯಿಂದ ವ್ಯಕ್ತಿ ಮೃತಪಟ್ಟ ಪ್ರಕರಣ:ಪಶು ವೈದ್ಯಕೀಯ ಪರೀಕ್ಷಕನಿಗೆ ನ್ಯಾಯಾಂಗ ಬಂಧನ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Arecanut ಚಾಲಿ ಅಡಿಕೆ ಧಾರಣೆ ಏರಿಕೆ; 500 ರೂ. ಹೊಸ್ತಿಲಿನಲ್ಲಿ ಸಿಂಗಲ್‌, ಡಬ್ಬಲ್‌ ಚೋಲ್‌

Arecanut ಚಾಲಿ ಅಡಿಕೆ ಧಾರಣೆ ಏರಿಕೆ; 500 ರೂ. ಹೊಸ್ತಿಲಿನಲ್ಲಿ ಸಿಂಗಲ್‌, ಡಬ್ಬಲ್‌ ಚೋಲ್‌

ರಸ್ತೆ ಬದಿ ತ್ಯಾಜ್ಯ ರಾಶಿ ಬೀಳದಂತೆ ಕ್ರಮ ಕೈಗೊಳ್ಳಿ : ಪಿಡಿಒಗಳಿಗೆ ಜಿ.ಪಂ. ಸಿಇಒ ಸೂಚನೆ

ರಸ್ತೆ ಬದಿ ತ್ಯಾಜ್ಯ ರಾಶಿ ಬೀಳದಂತೆ ಕ್ರಮ ಕೈಗೊಳ್ಳಿ : ಪಿಡಿಒಗಳಿಗೆ ಜಿ.ಪಂ. ಸಿಇಒ ಸೂಚನೆ

4 ದಿನ ಎಲ್ಲೋ ಅಲರ್ಟ್‌; ಸಿಡಿಲಿನಿಂದ ಕೂಡಿದ ಮಳೆ ಸಾಧ್ಯತೆ

Rain 4 ದಿನ ಎಲ್ಲೋ ಅಲರ್ಟ್‌; ಸಿಡಿಲಿನಿಂದ ಕೂಡಿದ ಮಳೆ ಸಾಧ್ಯತೆ

ಒಂದೇ ಮಳೆಗೆ ತುಂಬಿ ಹರಿದ ಮೃತ್ಯುಂಜಯ ನದಿ

ಒಂದೇ ಮಳೆಗೆ ತುಂಬಿ ಹರಿದ ಮೃತ್ಯುಂಜಯ ನದಿ

Wind-Rain: ವಿವಿಧೆಡೆ ಉರುಳಿ ಬಿದ್ದ ಮರಗಳು

Wind-Rain: ವಿವಿಧೆಡೆ ಉರುಳಿ ಬಿದ್ದ ಮರಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.