ಸ್ಮಾರ್ಟ್‌ ಸಿಟಿಯಲ್ಲಿ ಬಾಡಿಗೆಗೆ ಇ-ಸೈಕಲ್‌, ಇ-ಬೈಕ್‌

ಬೆಳಗಾವಿಯಲ್ಲಿ ಈ ಬೈಕ್‌ ಗಳು ಬಾಡಿಗೆ ರೂಪದಲ್ಲಿ ಲಭ್ಯ ಆಗಲಿವೆ.

Team Udayavani, Dec 17, 2022, 6:23 PM IST

ಸ್ಮಾರ್ಟ್‌ ಸಿಟಿಯಲ್ಲಿ ಬಾಡಿಗೆಗೆ ಇ-ಸೈಕಲ್‌, ಇ-ಬೈಕ್‌

ಬೆಳಗಾವಿ: ನಗರದಲ್ಲಿ ಸ್ಮಾರ್ಟ್‌ ಸಿಟಿ ಯೋಜನೆಯಡಿ ಬಾಡಿಗೆ ಸೈಕಲ್‌, ಇ-ಸೈಕಲ್‌ ಹಾಗೂ ಇ-ಬೈಕ್‌ ಯೋಜನೆಯನ್ನು ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ ಶುಕ್ರವಾರ ಲೋಕಾರ್ಪಣೆಗೊಳಿಸಿದರು.

ಶಹಾಪುರದ ಶಿವಚರಿತ್ರೆ ಬಳಿ ಸೈಕಲ್‌ ಗಳನ್ನು ಅವರು ಸಾರ್ವಜನಿಕ ಸೇವೆಗೆ ನೀಡಿದರು. ಬೆಳಗಾವಿಯಲ್ಲಿ ಈ ಬೈಕ್‌ ಗಳು ಬಾಡಿಗೆ ರೂಪದಲ್ಲಿ ಲಭ್ಯ ಆಗಲಿವೆ. ನಂತರ ಶಾಸಕ ಅಭಯ ಪಾಟೀಲ ಮಾತನಾಡಿ, ಜನರ ಓಡಾಟಕ್ಕಾಗಿ ಅನುಕೂಲವಾಗಲು ಸ್ಮಾರ್ಟ್‌ ಸಿಟಿ ಸಹಯೋಗದಲ್ಲಿ ಇ ಸೈಕಲ್‌ ಹಾಗೂ ಇ ಬೈಕ್‌ ಗಳಿಗಾಗಿ ನಗರದಲ್ಲಿ 20 ಕೇಂದ್ರ ತೆರೆದಿದ್ದೇವೆ. ಯಾನ ಎಂಬ ಕಂಪನಿ ಮೂಲಕ ಸೈಕಲ್‌ ನೀಡಲಾಗುತ್ತಿದ್ದು, ಸಮಯ ಮತ್ತು ಪರಿಸರ ಉಳಿಸುವ
ಉದ್ದೇಶದಿಂದ ಸಾರ್ವಜನಿಕ ಸೈಕಲ್‌ ಸೇವೆ ಆರಂಭಿಸಲಾಗಿದೆ. ನಾಗರಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

100 ಇ ಸೈಕಲ್‌, 100 ಇ ಬೈಕ್‌ ಹಾಗೂ 100 ಸೆ„ಕಲ್‌ ಹೀಗೆ 300 ಎಲೆಕ್ಟ್ರಿಕಲ್‌ ಸೈಕಲ್‌ ಬೈಕ್‌ ಹಾಗೂ ಸೈಕಲ್‌ ಗಳುನ್ನು ನಗರದಲ್ಲಿ 20 ಸ್ಟೇಷನ್‌ ಮಾಡಿ, ಜನರ ಬಳಕೆಗೆ ಒದಗಿಸಲಾಗಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆಯಬೇಕು. ಇವುಗಳಿಗೆ ಬೇಡಿಕೆ ಜಾಸ್ತಿ ಆದರೆ ಇನ್ನು ಹೆಚ್ಚಿನ ಸ್ಟೇಷನ್‌ ಮಾಡಿ ಹೆಚ್ಚುವರಿ ಸೈಕಲ್‌ ಹಾಗೂ ಬೈಕ್‌ಗಳನ್ನು ಜನರ ಅನುಕೂಲಕ್ಕಾಗಿ ಒದಗಿಸಲಾಗುವುದು ಎಂದು ತಿಳಿಸಿದರು.

ಬಳಿಕ ಮಾತನಾಡಿದ ಸ್ಮಾರ್ಟ್‌ ಸಿಟಿ ಎಂಡಿ ಪ್ರವೀಣ್‌ ಬಾಗೇವಾಡಿ, ಸಾರ್ವಜನಿಕರು ಇ ಬೈಕ್‌ ಹಾಗೂ ಇ ಸೈಕಲ್‌ ಬಳಕೆ ಮಾಡಬೇಕು. ಇದರಿಂದ ಪರಿಸರ ರಕ್ಷಣೆ ಜೊತೆಗೆ ಸಂಚಾರ ದಟ್ಟಣೆ ತಪ್ಪಿಸಬೇಕು. ಅರ್ಧ ಗಂಟೆಗೆ ಇ ಸೆ„ಕಲ್‌ ಗಳಿಗೆ 15 ರೂ., ಸೈಕಲ್‌ ಗಳಿಗೆ 5 ರೂಪಾಯಿ ಹಾಗೂ ಇ ಬೈಕ್‌ ಗೆ 30 ರೂಪಾಯಿ ದರ ನಿಗದಿ ಮಾಡಲಾಗಿದೆ ಎಂದು ತಿಳಿಸಿದರು. ಪಾಲಿಕೆ ಸದಸ್ಯರಾದ ಜಯಂತ ಜಾಧವ, ರಾಜು ಭಾತಖಾಂಡೆ, ಎಇಇ ಬಿ ಎಸ್‌ ಕಮತೆ, ಶಾಲಿನಿ ಬಿರಾದಾರ ಇತರರಿದ್ದರು.

ಟಾಪ್ ನ್ಯೂಸ್

Kodagu, ಸುಳ್ಯ ಭಾಗದಲ್ಲಿ ಉತ್ತಮ ಮಳೆ ; ಪಯಸ್ವಿನಿ ನದಿಯಲ್ಲಿ ಹರಿವು ಅಲ್ಪ ಹೆಚ್ಚಳ

Kodagu, ಸುಳ್ಯ ಭಾಗದಲ್ಲಿ ಉತ್ತಮ ಮಳೆ ; ಪಯಸ್ವಿನಿ ನದಿಯಲ್ಲಿ ಹರಿವು ಅಲ್ಪ ಹೆಚ್ಚಳ

Bantwal ಮಳೆಗೆ ಕಲ್ಲಡ್ಕ ಹೆದ್ದಾರಿ ಕೆಸರುಮಯ; ಟ್ರಾಫಿಕ್‌ ಜಾಮ್‌

Bantwal ಮಳೆಗೆ ಕಲ್ಲಡ್ಕ ಹೆದ್ದಾರಿ ಕೆಸರುಮಯ; ಟ್ರಾಫಿಕ್‌ ಜಾಮ್‌

1-sadsaasd

Gurdwara: ಪ್ರಸಾದ ತಯಾರಿಸಿ, ಭಕ್ತರಿಗೆ ಬಡಿಸಿದ ಪಿಎಂ ಮೋದಿ

Puttur ಸಭೆ ನಡೆಸುತ್ತಿದ್ದ ಶಾಸಕರ ಕಚೇರಿಗೆ ದಾಳಿ, ಬೀಗ

Puttur ಸಭೆ ನಡೆಸುತ್ತಿದ್ದ ಶಾಸಕರ ಕಚೇರಿಗೆ ದಾಳಿ, ಬೀಗ

Siddapura ವಾರಾಹಿಯಲ್ಲಿ ನೀರಿನ ಕೊರತೆ

Siddapura ವಾರಾಹಿಯಲ್ಲಿ ನೀರಿನ ಕೊರತೆ

Natural Disaster ಮುಂಜಾಗ್ರತ ಸಭೆ; ವಿವಿಧೆಡೆ ಎಸಿ ಭೇಟಿ, ಪರಿಶೀಲನೆ

Natural Disaster ಮುಂಜಾಗ್ರತ ಸಭೆ; ವಿವಿಧೆಡೆ ಎಸಿ ಭೇಟಿ, ಪರಿಶೀಲನೆ

Kota Srinivas Poojary ರಾಜ್ಯ ಕಾಂಗ್ರೆಸ್‌ ಸರಕಾರ ದಿವಾಳಿ

Kota Srinivas Poojary ರಾಜ್ಯ ಕಾಂಗ್ರೆಸ್‌ ಸರಕಾರ ದಿವಾಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಣಬರ್ಗಿ ರಸ್ತೆ ಪೂರ್ಣ ಆಗೋದು ಯಾವಾಗ? ಸಾರ್ವಜನಿಕರ ಆಕ್ರೋಶ

ಕಣಬರ್ಗಿ ರಸ್ತೆ ಪೂರ್ಣ ಆಗೋದು ಯಾವಾಗ? ಸಾರ್ವಜನಿಕರ ಆಕ್ರೋಶ

1-wqewewqewq

Belgavi; ಭಾರೀ ಪ್ರಮಾಣದ ಅಕ್ರಮ ಮದ್ಯ ಜಪ್ತಿ:ಇಬ್ಬರ ಬಂಧನ

ಟಯರ್‌ ಒಡೆದು ಕ್ರೂಸರ್‌ ಪಲ್ಟಿ: ಅಥಣಿಯ ಮೂವರ ದುರ್ಮರಣ

ಟಯರ್‌ ಒಡೆದು ಕ್ರೂಸರ್‌ ಪಲ್ಟಿ: ಅಥಣಿಯ ಮೂವರ ದುರ್ಮರಣ

1-wqewqwewq

Rain; ಬೆಳಗಾವಿ, ಹುಬ್ಬಳ್ಳಿಯಲ್ಲಿ ಧಾರಾಕಾರ ಮಳೆಗೆ ಜನಜೀವನ ಅಸ್ತವ್ಯಸ್ತ

Prajwal Case; ಬೆಳಗಾವಿಯಲ್ಲಿ ಡಿಕೆ ಶಿವಕುಮಾರ್ ವಿರುದ್ಧ ಜೆಡಿಎಸ್ ಕಾರ್ಯಕರ್ತರ ಪ್ರತಿಭಟನೆ

Prajwal Case; ಬೆಳಗಾವಿಯಲ್ಲಿ ಡಿಕೆ ಶಿವಕುಮಾರ್ ವಿರುದ್ಧ ಜೆಡಿಎಸ್ ಕಾರ್ಯಕರ್ತರ ಪ್ರತಿಭಟನೆ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

ಶ್ರದ್ಧಾ ಕೇಂದ್ರಗಳು ಸಹಿಷ್ಣುತೆಯ ಪಾಠ ಶಾಲೆಯಾಗಲಿ

ಶ್ರದ್ಧಾ ಕೇಂದ್ರಗಳು ಸಹಿಷ್ಣುತೆಯ ಪಾಠ ಶಾಲೆಯಾಗಲಿ

Kodagu, ಸುಳ್ಯ ಭಾಗದಲ್ಲಿ ಉತ್ತಮ ಮಳೆ ; ಪಯಸ್ವಿನಿ ನದಿಯಲ್ಲಿ ಹರಿವು ಅಲ್ಪ ಹೆಚ್ಚಳ

Kodagu, ಸುಳ್ಯ ಭಾಗದಲ್ಲಿ ಉತ್ತಮ ಮಳೆ ; ಪಯಸ್ವಿನಿ ನದಿಯಲ್ಲಿ ಹರಿವು ಅಲ್ಪ ಹೆಚ್ಚಳ

Bantwal ಮಳೆಗೆ ಕಲ್ಲಡ್ಕ ಹೆದ್ದಾರಿ ಕೆಸರುಮಯ; ಟ್ರಾಫಿಕ್‌ ಜಾಮ್‌

Bantwal ಮಳೆಗೆ ಕಲ್ಲಡ್ಕ ಹೆದ್ದಾರಿ ಕೆಸರುಮಯ; ಟ್ರಾಫಿಕ್‌ ಜಾಮ್‌

1-sadsaasd

Gurdwara: ಪ್ರಸಾದ ತಯಾರಿಸಿ, ಭಕ್ತರಿಗೆ ಬಡಿಸಿದ ಪಿಎಂ ಮೋದಿ

Puttur ಸಭೆ ನಡೆಸುತ್ತಿದ್ದ ಶಾಸಕರ ಕಚೇರಿಗೆ ದಾಳಿ, ಬೀಗ

Puttur ಸಭೆ ನಡೆಸುತ್ತಿದ್ದ ಶಾಸಕರ ಕಚೇರಿಗೆ ದಾಳಿ, ಬೀಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.