‘ಸನ್‍ಬರ್ನ್ ಫೆಸ್ಟಿವಲ್’ಗೆ ಕೊನೆಗೂ ಅನುಮತಿ ನೀಡಿದ ಗೋವಾ ಸರಕಾರ

ನಿಬಂಧನೆಗಳನ್ನು ಉಲ್ಲಂಘಿಸಿದರೆ ಕೋಟಿ ರೂ. ಮೊತ್ತ ಮುಟ್ಟುಗೋಲು, ಭಾರೀ ದಂಡ !

Team Udayavani, Dec 17, 2022, 6:31 PM IST

1-asdasdasds

ಪಣಜಿ:  ಗೋವಾದಲ್ಲಿ ನಡೆಯಲಿರುವ ವಿಶ್ವ ಪ್ರಸಿದ್ಧ ‘ಸನ್‍ಬರ್ನ್ ಫೆಸ್ಟಿವಲ್’ಗೆ ಗೋವಾದ ಪ್ರವಾಸೋದ್ಯಮ ಇಲಾಖೆ ಅಂತಿಮವಾಗಿ ಅನುಮತಿ ನೀಡಿದೆ. ಸಂಗೀತೋತ್ಸವವು ಡಿಸೆಂಬರ್ 28 ರಿಂದ 30 ರವರೆಗೆ ಗೋವಾದ ವಾಗಾತೋರ್‍ನಲ್ಲಿ ನಡೆಯಲಿದೆ.

ಕೋವಿಡ್ ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷ  ಈ ಉತ್ಸವವನ್ನು ನಡೆಸಲು ಸಾಧ್ಯವಾಗಲಿಲ್ಲ. ಪ್ರಸಕ್ತ ವರ್ಷ ಈ ಸಂಗೀತ ಮಹೋತ್ಸವದಲ್ಲಿ ದೇಶ ವಿದೇಶಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಪಾಲ್ಗೊಳ್ಳುವ ಇರೀಕ್ಷೆಯಿದೆ ಎಂದೇ ಹೇಳಲಾಗಿದೆ.

ಗೋವಾ ಪ್ರವಾಸೋದ್ಯಮ ಇಲಾಖೆಯು ಸನ್‍ಬರ್ನ್ ಉತ್ಸವಕ್ಕೆ ಪರವಾನಗಿ  ನೀಡುವ ಸಂದರ್ಭದಲ್ಲಿ ಸಂಘಟಕರಿಗೆ ಕೆಲವು ಷರತ್ತುಗಳನ್ನು ವಿಧಿಸಿದೆ. ಈ ನಿಯಮಗಳನ್ನು ಉಲ್ಲಂಘಿಸಿದರೆ, ಅವರು ಭಾರೀ ದಂಡವನ್ನು ಪಾವತಿಸಬೇಕಾಗುತ್ತದೆ. 17,700 ಸಂಸ್ಕರಣಾ ಶುಲ್ಕವನ್ನು ಪಾವತಿಸುವಂತೆ ಪ್ರವಾಸೋದ್ಯಮ ಇಲಾಖೆ ಸಂಘಟಕರಿಗೆ ತಿಳಿಸಿದೆ. ಅಲ್ಲದೆ 1 ಕೋಟಿ 10 ಲಕ್ಷ ರೂ.ಗಳ ಭದ್ರತಾ ಠೇವಣಿಯನ್ನೂ ಪಾವತಿಸುವಂತೆ ತಿಳಿಸಲಾಗಿದೆ. ಅದರಲ್ಲೂ ಪ್ರವಾಸೋದ್ಯಮ ಇಲಾಖೆ ವಿಧಿಸಿರುವ ನಿಬಂಧನೆಗಳನ್ನು ಉಲ್ಲಂಘಿಸಿದರೆ ಮೊತ್ತವನ್ನು ಮುಟ್ಟುಗೋಲು ಹಾಕಿಕೊಳ್ಳಲಾಗುವುದು ಎಂದು ಪ್ರವಾಸೋದ್ಯಮ ಇಲಾಖೆ ತಿಳಿಸಿದೆ.

ವರ್ಷಾಂತ್ಯದಲ್ಲಿ ಹೊಸ ವರ್ಷವನ್ನು ಸ್ವಾಗತಿಸಲು ದೇಶ-ವಿದೇಶಗಳಿಂದ ಲಕ್ಷಾಂತರ ಪ್ರವಾಸಿಗರು ಗೋವಾಕ್ಕೆ ಭೇಟಿ ನೀಡುತ್ತಾರೆ. ಡಿಸೆಂಬರ್ ತಿಂಗಳ ಕೊನೆಯ ದಿನಗಳಲ್ಲಿ ನಡೆಯುವ ಸನ್ ಬರ್ನ್ ಫೆಸ್ಟಿವಲ್ ವಿಶ್ವವಿಖ್ಯಾತವಾಗಿದೆ. ಈ ಹಬ್ಬದಲ್ಲಿ ಭಾಗವಹಿಸುವ ಯುವತಿಯರ ಸಂಖ್ಯೆಯೇ ಹೆಚ್ಚು. ರಾಷ್ಟ್ರೀಯ ಮತ್ತು ವಿದೇಶಿ ಸಂಗೀತ ಮತ್ತು ಲೇಸರ್ ಶೋಗಳು ಈ ಉತ್ಸವದ ಮುಖ್ಯಾಕರ್ಷಣೆಯಾಗಿದೆ.

ಟಾಪ್ ನ್ಯೂಸ್

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

9

ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿದ್ದ ಪತ್ನಿ ಮೇಲೆ ಬ್ಲೇಡ್‌ನಿಂದ ಹಲ್ಲೆ ಮಾಡಿ ಪರಾರಿಯಾದ ಪತಿ

8

ಪತಿಯಿಂದಲೇ ಭೀಕರವಾಗಿ ಹತ್ಯೆಗೀಡಾದ ಸ್ಯಾಂಡಲ್‌ ವುಡ್‌ ನಟಿ, ಕಾಂಗ್ರೆಸ್‌ ಮುಖಂಡೆ

7

ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

5

ಜಾರ್ಜಿಯಾದಲ್ಲಿ ಕಾರು ಪಲ್ಟಿಯಾಗಿ ಮೂವರು ಇಂಡೋ-ಅಮೆರಿಕನ್‌ ವಿದ್ಯಾರ್ಥಿಗಳು ದುರ್ಮರಣ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

ಪೋರ್ಷೆ ಕಾರು ಓಡಿಸಿ ಇಬ್ಬರ ಸಾವಿಗೆ ಕಾರಣನಾದ ಅಪ್ರಾಪ್ತ: ಪ್ರಕರಣ ಸಂಬಂಧ ಬಾಲಕನ ತಂದೆ ಬಂಧನ

1-ub

Uber ಬಸ್‌ಗಳು ದಿಲ್ಲಿಯ ರಸ್ತೆಯಲ್ಲಿ ಓಡಲಿದೆ!

IMD

Delhi ತಾಪ 47 ಡಿಗ್ರಿ: ಶಾಲೆಗಳಿಗೆ ಸುದೀರ್ಘ‌ ರಜೆ

covid

Covaxin ಸೈಡ್‌ಎಫೆಕ್ಟ್ ವರದಿಗೆ ಐಸಿಎಂಆರ್‌ ಕಿಡಿ

train-track

Train Drivers Association; ಆನೆ ಹಳಿ ದಾಟುವಾಗ ರೈಲು ನಿಲುಗಡೆ ಅಸಾಧ್ಯ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

9

ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿದ್ದ ಪತ್ನಿ ಮೇಲೆ ಬ್ಲೇಡ್‌ನಿಂದ ಹಲ್ಲೆ ಮಾಡಿ ಪರಾರಿಯಾದ ಪತಿ

8

ಪತಿಯಿಂದಲೇ ಭೀಕರವಾಗಿ ಹತ್ಯೆಗೀಡಾದ ಸ್ಯಾಂಡಲ್‌ ವುಡ್‌ ನಟಿ, ಕಾಂಗ್ರೆಸ್‌ ಮುಖಂಡೆ

7

ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.