ಅಂಧರ ಟಿ 20 ವಿಶ್ವಕಪ್ : ಬಾಂಗ್ಲಾದೇಶವನ್ನು ಸೋಲಿಸಿ ಪ್ರಶಸ್ತಿ ಗೆದ್ದ ಭಾರತ

ಹ್ಯಾಟ್ರಿಕ್ ಪ್ರಶಸ್ತಿಗಳನ್ನು ಗೆದ್ದ ಟೀಮ್ ಇಂಡಿಯಾ

Team Udayavani, Dec 17, 2022, 8:18 PM IST

1-WWEWQEWQE

ಬೆಂಗಳೂರು: ನಾಯಕ ಅಜಯ್ ಕುಮಾರ್ ರೆಡ್ಡಿ ಮತ್ತು ಸುನೀಲ್ ರಮೇಶ್ ಅವರ ಅದ್ಭುತ ಶತಕಗಳ ನೆರವಿನಿಂದ ಭಾರತ ಶನಿವಾರ ಇಲ್ಲಿ ನಡೆದ ಅಂಧರ ಟಿ20 ವಿಶ್ವಕಪ್‌ನಲ್ಲಿ ಬಾಂಗ್ಲಾದೇಶವನ್ನು 120 ರನ್‌ಗಳಿಂದ ಸೋಲಿಸಿ ಸತತ ಮೂರನೇ ಬಾರಿಗೆ ಪ್ರಶಸ್ತಿ ಗೆದ್ದುಕೊಂಡಿದೆ.

ರಮೇಶ್ 63 ಎಸೆತಗಳಲ್ಲಿ 24 ಬೌಂಡರಿ ಹಾಗೂ 1 ಸಿಕ್ಸರ್ ನೆರವಿನಿಂದ 136 ರನ್ ಸಿಡಿಸಿದರೆ, ರೆಡ್ಡಿ 50 ಎಸೆತಗಳಲ್ಲಿ 100 ರನ್ ಬಾರಿಸಿದರು. ಇಬ್ಬರು ಮೂರನೇ ವಿಕೆಟ್‌ಗೆ 248 ರನ್‌ಗಳ ಅಜೇಯ ಜತೆಯಾಟವನ್ನು ನಡೆಸಿದರು.  ಟೀಮ್ ಇಂಡಿಯಾ ಬ್ಯಾಟಿಂಗ್ ಆಯ್ಕೆ ಮಾಡಿದ ನಂತರ 20 ಓವರ್‌ಗಳಲ್ಲಿ ಎರಡು ವಿಕೆಟ್‌ಗಳಿಗೆ 277 ರನ್ ಗಳಿಸಿತು.

ಬೃಹತ್ ಗುರಿ ಬೆನ್ನತ್ತಿದ ಬಾಂಗ್ಲಾದೇಶ 20 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 157 ರನ್ ಗಳಿಸಲಷ್ಟೇ ಶಕ್ತವಾಯಿತು. ಬಾಂಗ್ಲಾದೇಶ ಪರ ಸಲ್ಮಾನ್ ಔಟಾಗದೆ 77 ರನ್ ಗಳಿಸಿದರು. ಚಾಂಪಿಯನ್ಸ್ ಭಾರತ ಟೂರ್ನಿಯಲ್ಲಿ ಅಜೇಯವಾಗಿ ಉಳಿದಿತ್ತು.

29ಕ್ಕೆ 2 ಭಾರತವು  ಹೊಡೆತವನ್ನು ಅನುಭವಿಸಿತು. ವಿಕೆಟ್ ಕಳೆದುಕೊಂಡ ಅದರ ನಂತರ ಬಾಂಗ್ಲಾದೇಶದ ಬೌಲಿಂಗ್ ದಾಳಿಯನ್ನು ಎದುರಿಸಿದ ರಮೇಶ್ ಮತ್ತು ರೆಡ್ಡಿ ಅವರು ಅಮೋಘ ಆಟವಾಡಿದರು. ರೆಡ್ಡಿ ಅವರು ಇನ್ನಿಂಗ್ಸ್‌ನ ಅಂತಿಮ ಓವರ್‌ನಲ್ಲಿ ತಮ್ಮ ಶತಕದ ಗುರಿ ತಲುಪಿದರು. ರಮೇಶ್ ಬೌಂಡರಿಯೊಂದಿಗೆ ಪಂದ್ಯಾವಳಿಯ ಅವರ ಮೂರನೇ ಶತಕವನ್ನು ದಾಖಲಿಸಿದರು.

ಟಾಪ್ ನ್ಯೂಸ್

10-ಉವ-ಉಸಿಒನ

Madhur Temple: ಏಕದಂತನ ಚಿತ್ರವೇ ಮೂರ್ತಿ ಆದ ಪರಿ

CSKvsRCB; ಹಲವು ದಾಖಲೆಗಳಿಗೆ ಸಾಕ್ಷಿಯಾದ ಬೆಂಗಳೂರು – ಚೆನ್ನೈ ಪಂದ್ಯ

CSKvsRCB; ಹಲವು ದಾಖಲೆಗಳಿಗೆ ಸಾಕ್ಷಿಯಾದ ಬೆಂಗಳೂರು – ಚೆನ್ನೈ ಪಂದ್ಯ

abh

Hubli; ಫಿನಾಯಿಲ್ ಸೇವಿಸಿದ ಅಂಜಲಿ ಅಂಬಿಗೇರ ಸಹೋದರಿ

9-pregnant

Pregnant: ಗರ್ಭಾವಸ್ಥೆ – ಬಾಣಂತನದ ಅವಧಿಯ ಮಾನಸಿಕ ಆರೋಗ್ಯ

8-Borderline-Personality-Disorder

Borderline Personality Disorder: ಬಾರ್ಡರ್‌ಲೈನ್‌ ಪರ್ಸನಾಲಿಟಿ ಡಿಸಾರ್ಡರ್‌

Election; ಮೋದಿ ನೇತೃತ್ವದ ‘ನವ ಭಾರತ’ಕ್ಕೆ ಮದರಸಾಗಳ ಅಗತ್ಯವಿಲ್ಲ: ಹಿಮಂತ ಬಿಸ್ವಾ ಶರ್ಮಾ

Election; ಮೋದಿ ನೇತೃತ್ವದ ‘ನವ ಭಾರತ’ಕ್ಕೆ ಮದರಸಾಗಳ ಅಗತ್ಯವಿಲ್ಲ: ಹಿಮಂತ ಬಿಸ್ವಾ ಶರ್ಮಾ

Air India Express ವಿಮಾನದ ಇಂಜಿನ್ ನಲ್ಲಿ ಬೆಂಕಿ; ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ

Air India Express ವಿಮಾನದ ಇಂಜಿನ್ ನಲ್ಲಿ ಬೆಂಕಿ; ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CSKvsRCB; ಹಲವು ದಾಖಲೆಗಳಿಗೆ ಸಾಕ್ಷಿಯಾದ ಬೆಂಗಳೂರು – ಚೆನ್ನೈ ಪಂದ್ಯ

CSKvsRCB; ಹಲವು ದಾಖಲೆಗಳಿಗೆ ಸಾಕ್ಷಿಯಾದ ಬೆಂಗಳೂರು – ಚೆನ್ನೈ ಪಂದ್ಯ

RCBvsCSK; ಧೋನಿಯ 110 ಮೀ ಸಿಕ್ಸ್ ಕಾರಣದಿಂದ ನಾವು ಗೆದ್ದೆವು..: ದಿ.ಕಾರ್ತಿಕ್ ಹೇಳಿದ್ದೇನು

RCBvsCSK; ಧೋನಿಯ 110 ಮೀ ಸಿಕ್ಸ್ ಕಾರಣದಿಂದ ನಾವು ಗೆದ್ದೆವು..: ಕಾರ್ತಿಕ್ ಹೇಳಿದ್ದೇನು

Man of the match ಪ್ರಶಸ್ತಿ ಸಿಗಬೇಕಾಗಿದ್ದು ನನಗಲ್ಲ…: ಫಾಫ್ ಡುಪ್ಲೆಸಿಸ್ ಹೀಗಂದಿದ್ಯಾಕೆ?

Man of the match ಪ್ರಶಸ್ತಿ ಸಿಗಬೇಕಾಗಿದ್ದು ನನಗಲ್ಲ…: ಫಾಫ್ ಡುಪ್ಲೆಸಿಸ್ ಹೀಗಂದಿದ್ಯಾಕೆ?

1-qweewq

IPL ಇಂದು ಲೀಗ್‌ ಪಂದ್ಯಗಳಿಗೆ ತೆರೆ: KKR vs RR ಟೇಬಲ್‌ ಟಾಪರ್‌ಗಳ ಸೆಣಸಾಟ

BCCI

T20 ವಿಶ್ವಕಪ್‌: ಮೇ 25ರಂದು ಭಾರತದ ಬಹುತೇಕ ಆಟಗಾರರ ಮೊದಲ ತಂಡ ನ್ಯೂಯಾರ್ಕ್‌ಗೆ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Hubli ಘಟನೆಗಳಿಗೆ ಪೋಲಿಸ್ ಇಲಾಖೆಯ ಭ್ರಷ್ಟಾಚಾರವೇ ಕಾರಣ: ಅರವಿಂದ ಬೆಲ್ಲದ್

Hubli ಘಟನೆಗಳಿಗೆ ಪೊಲೀಸ್ ಇಲಾಖೆಯ ಭ್ರಷ್ಟಾಚಾರವೇ ಕಾರಣ: ಅರವಿಂದ ಬೆಲ್ಲದ್

10-ಉವ-ಉಸಿಒನ

Madhur Temple: ಏಕದಂತನ ಚಿತ್ರವೇ ಮೂರ್ತಿ ಆದ ಪರಿ

CSKvsRCB; ಹಲವು ದಾಖಲೆಗಳಿಗೆ ಸಾಕ್ಷಿಯಾದ ಬೆಂಗಳೂರು – ಚೆನ್ನೈ ಪಂದ್ಯ

CSKvsRCB; ಹಲವು ದಾಖಲೆಗಳಿಗೆ ಸಾಕ್ಷಿಯಾದ ಬೆಂಗಳೂರು – ಚೆನ್ನೈ ಪಂದ್ಯ

abh

Hubli; ಫಿನಾಯಿಲ್ ಸೇವಿಸಿದ ಅಂಜಲಿ ಅಂಬಿಗೇರ ಸಹೋದರಿ

9-pregnant

Pregnant: ಗರ್ಭಾವಸ್ಥೆ – ಬಾಣಂತನದ ಅವಧಿಯ ಮಾನಸಿಕ ಆರೋಗ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.