ಎನ್‌ಐಟಿಕೆಯಿಂದ ಇವಿ-ಸೈಕಲ್‌ ಅನ್ವೇಷಣೆ, ಹಳೆ ವಿದ್ಯಾರ್ಥಿಗಳಿಂದ ಹಣಕಾಸು ನೆರವು

ಎಲೆಕ್ಟ್ರಾನಿಕ್‌ ವೇಗ ನಿಯಂತ್ರಕದೊಂದಿಗೆ 36ಗಿ 6.36 ಲಿಯಾನ್‌ ಬ್ಯಾಟರಿಯಿಂದ ಚಾಲಿತವಾಗಿದೆ.

Team Udayavani, Dec 19, 2022, 2:25 PM IST

ಎನ್‌ಐಟಿಕೆಯಿಂದ ಇವಿ-ಸೈಕಲ್‌ ಅನ್ವೇಷಣೆ, ಹಳೆ ವಿದ್ಯಾರ್ಥಿಗಳಿಂದ ಹಣಕಾಸು ನೆರವು

ಸುರತ್ಕಲ್‌: ಎನ್‌ ಐಟಿಕೆ ಸುರತ್ಕಲ್‌ ಇವಿ ವಿಭಾಗದಲ್ಲಿ ಸ್ಕೂಟರ್‌, ಬೈಕ್‌ ಹಾಗೂ ಚಾರ್ಜಿಂಗ್‌ ಸ್ಟೇಷನ್‌ ಸ್ಥಾಪಿಸುವ ಮೂಲಕ ಪರಿಸರ ಸಹ್ಯ ವಾಹನ ಕಂಡು ಹಿಡಯಲು ಆದ್ಯತೆ ನೀಡಿರುವಂತೆಯೇ ಇದೀಗ ಇ -ಸೈಕಲ್‌ನ್ನು ತಯಾರಿಸಿ ಶ್ಲಾಘನೆಗೆ ಪಾತ್ರವಾಗಿದೆ.

ಇದಕ್ಕೆ 1972ರ ಬ್ಯಾಚ್‌ನ ಹಳೆಯ ವಿದ್ಯಾರ್ಥಿಗಳು ಎನ್‌ಐಟಿಕೆಗೆ 15 ಲಕ್ಷ ರೂ.ಗಳ ನೆರವು ನೀಡಿದ್ದಾರೆ. ಸೆಂಟರ್‌ ಫಾರ್‌ ಸಿಸ್ಟಮ್‌ ಡಿಸೈನ್‌ ಎರಡು ವಿಭಿನ್ನ ರೀತಿಯ ಇ-ಸೈಕಲ್‌ ಗಳನ್ನು ತಯಾರಿಸಿದೆ. ಈ ಇ-ಸೈಕಲ್‌ 3.1 ಸೈಕಲ್‌ಗಾಗಿ ಎಲೆಕ್ಟ್ರಾನಿಕ್‌ ವೇಗ ನಿಯಂತ್ರಕದೊಂದಿಗೆ 36ಗಿ 6.36 ಲಿಯಾನ್‌ ಬ್ಯಾಟರಿಯಿಂದ ಚಾಲಿತವಾಗಿದೆ.

ಬ್ರೇಕ್‌ ಅನ್ನು ಹಿಡಿಯುವ ಮೂಲಕ ಮೋಟಾರ್‌ ಅನ್ನು ನಿಲ್ಲಿಸಬಹುದು ಮತ್ತು ವೈರ್‌ಲೆಸ್‌ ಚಾರ್ಜಿಂಗ್‌ ಸಹ ಇದರ ವೈಶಿಷ್ಟ್ಯವಾಗಿದೆ. ವಿದ್ಯುತ್ತ್ ಸರಣಿಯು 36 ವೋಲ್ಟ್, 20 ಬಿಎಲ್‌ಡಿಸಿ ಮೋಟಾರ್‌ ಅನ್ನು ಸ್ಥಾಪಿಸಿದೆ. ಇದು ಪ್ರತೀ ಗಂಟೆಗೆ 35 ಕಿ.ಮೀ. ಕ್ರಮಿಸುವ, 40 ಕಿ.ಮೀ. ಮೈಲೇಜ್‌ ನೀಡುವ ಸಾಮರ್ಥ್ಯ ಹೊಂದಿದೆ. ಮುಂಭಾಗದಲ್ಲಿ ಡ್ಯುಯಲ್‌ ಸಸ್ಪೆನ್ಶನ್‌ ಅನ್ನು ಸ್ಥಾಪಿಸಲಾಗಿದೆ.

ಅವು ಪೆಡಲ್‌ ಅಸಿಸ್ಟೆಡ್‌ ಆಗಿದ್ದು, ಸರಿಹೊಂದಿಸಬಹುದಾದ ಆಸನವನ್ನು ಹೊಂದಿವೆ ಮತ್ತು 160-ಎಂಎಂ ಡಿಸ್ಕ್ ಹೊಂದಿರುವ 27.5-ಇಂಚಿನ ಎಫ್‌-ಆರ್‌ ಮಿಶ್ರಲೋಹದ ಚಕ್ರವನ್ನು ಹೊಂದಿವೆ. ಪಿ.ಎಂ.ಪೈ, ಅವರು 10 ಲಕ್ಷ ರೂ.ದೇಣಿಗೆ ನೀಡಿದ್ದಾರೆ.

ಟಾಪ್ ನ್ಯೂಸ್

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.