ಅಂಕೋಲಾ : ಹಿಂಸಾತ್ಮಕ ರೀತಿಯಲ್ಲಿ ಎತ್ತುಗಳ ಸಾಗಾಟ, ಮೂವರ ಬಂಧನ
Team Udayavani, Dec 20, 2022, 8:44 PM IST
ಅಂಕೋಲಾ : ಬೊಲೋರೊ ವಾಹನದಲ್ಲಿ ಹಿಂಸಾತ್ಮಕವಾಗಿ 6 ಎತ್ತುಗಳನ್ನು ಸಾಗಣೆ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಅಂಕೋಲಾ ಪೊಲೀಸರು ಅಲಗೇರಿ ಕ್ರಾಸ ಬಳಿ ದಾಳಿ ನಡೆಸಿ ಬಂಧಿಸಿದ ಘಟನೆ ನಡೆದಿದೆ.
ಕಲಘಟಗಿಯ ಕಲ್ಲಪ್ಪ ಮಹದೇವಪ್ಪ ರಾಮನಕೋಪ್ಪ (32), ಅಲಗೇರಿ ಗ್ರಾಮದ ಸುರೇಶ ಗಣು ನಾಯ್ಕ(55), ಸುಬಾಶ ನಾಗೇಶ ನಾಯ್ಕ (35) ಎಂಬುವವರೇ ಬಂಧಿತರು. ಸುಮಾರು 60 ಸಾವಿರ ಮೌಲ್ಯದ 6 ಎತ್ತುಗಳನ್ನು ಅಕ್ರಮವಾಗಿ ಯಾವುದೆ ಪರವಾನಿಗೆ ಇಲ್ಲದೆ ಸಾಗಾಟ ನಡೆಸುತ್ತಿದ್ದರು.
ಖಚಿತ ಮಾಹಿತಿ ಮೇರೆಗೆ ಅಂಕೋಲಾ ಪಿಎಸ್ಐ ಪ್ರವೀಣಕುಮಾರ ತಂಡ ದಾಳಿ ನಡೆಸಿ 6 ಎತ್ತುಗಳನ್ನು ರಕ್ಷಣೆ ಮಾಡಿ ಮೂವರನ್ನು ಬಂಧಿಸಿದ್ದಾರೆ. ಈ ಕುರಿತು ಅಂಕೋಲಾ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ದಾವಣಗೆರೆ: ಲಿಂಗದಳ್ಳಿ ಗ್ರಾಮದಲ್ಲಿ ರಾತ್ರಿ ಹೊತ್ತು ಚಿರತೆ ಸಂಚಾರ… ಜನರಲ್ಲಿ ಆತಂಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು