ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿ ಮೇಲೆ ಪೋಕ್ಸೊ ಪ್ರಕರಣ

Team Udayavani, Dec 21, 2022, 5:40 AM IST

ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿ ಮೇಲೆ ಪೋಕ್ಸೊ ಪ್ರಕರಣ

ಮೂಲ್ಕಿ: ಬಾಲಕಿ ಮೇಲೆ ಲೈಂಗಿಕ ಕಿರುಕುಳ ನೀಡಿದ ಆರೋಪಿ ದಾವುದ್‌ ಹಕೀಂ ಮೇಲೆ ಈಗಾಗಲೇ ಪೋಕ್ಸೊ ಕಾಯ್ದೆಯಡಿ ಕೇಸು ದಾಖಲಿಸಿ ಬಂಧಿಸಿ ನ್ಯಾಯಾಂಗ ಕಸ್ಟಡಿಗೆ ಒಪ್ಪಿಸಲಾಗಿದ್ದು ತನಿಖೆ ಮುಂದುವರಿದಿದೆ. ಆತನ ಮೇಲೆ ಹಲ್ಲೆ ಮಾಡಿದವರನ್ನೂ ಕೂಡ ಬಂಧಿಸಲಾಗಿದೆ. ಯಾವುದೇ ಕಾರಣಕ್ಕೂ ತಪ್ಪು ಮಾಡಿದವರನ್ನು ರಕ್ಷಿಸಲಾಗುವುದಿಲ್ಲ ಎಂದು ಮೂಲ್ಕಿ ಠಾಣಾಧಿಕಾರಿ ಕುಸುಮೋದರ್‌ ಠಾಣೆಯಲ್ಲಿ ನೆರೆದ ಮಹಿಳೆಯರಿಗೆ ಹೇಳಿದ್ದಾರೆ.

ಮಹಿಳೆಯರಿಂದ ಮನವಿ
ಪೊಲೀಸರು ಅಮಾಯಕರ ಮೇಲೆ ಕೇಸು ದಾಖಲಿಸಿರುವುದು ಸರಿಯಲ್ಲ ಆರೋಪಿಗೆ ಉಗ್ರ ಕಾನೂನಡಿ ಕ್ರಮ ಜರಗಿಸಬೇಕು ಮತ್ತು ನಮ್ಮ ಮನೆ ಮಕ್ಕಳಿಗೆ ಭದ್ರತೆ ಒದಗಿಸಬೇಕು ಎಂದು ಕೆರೆಕಾಡು ಮತ್ತು ಪರಿಸರದ ಮಹಿಳೆಯರು ಮಂಗಳವಾರ ಮೂಲ್ಕಿ ಠಾಣೆಗೆ ತೆರಳಿ ಮನವಿ ಸಲ್ಲಿಸಿದರು.

ಟಾಪ್ ನ್ಯೂಸ್

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.