ಹೀಗೂ ಒಂದು ದಾಖಲೆ ಮಾಡಬಹುದು ಎಂದು ತೋರಿಸಿದ ವೇಗಿ ಜಯದೇವ್ ಉನಾದ್ಕತ್

ಟೆಸ್ಟ್ ಕ್ರಿಕೆಟ್ ನಲ್ಲಿ ಒಂದು ಅಪರೂಪದ ದಾಖಲೆ

Team Udayavani, Dec 22, 2022, 2:54 PM IST

1-SADSDASD

ನವದೆಹಲಿ : ಭಾರತದ ವೇಗಿ ಜಯದೇವ್ ಉನಾದ್ಕತ್ ಅವರು ಭಾರತದ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ಪಂದ್ಯಗಳನ್ನು ಮಿಸ್ ಮಾಡಿಕೊಂಡ ದೇಶದ ಮೊದಲ ಕ್ರಿಕೆಟಿಗ ಎಂಬ ದಾಖಲೆಯನ್ನು ನಿರ್ಮಿಸಿದ್ದಾರೆ.

2010ರಲ್ಲಿ ಪದಾರ್ಪಣೆ ಮಾಡಿದ್ದ ಉನಾದ್ಕತ್ ಢಾಕಾದಲ್ಲಿ ನಡೆಯುತ್ತಿರುವ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ತಮ್ಮ ವೃತ್ತಿಜೀವನದ ಎರಡನೇ ಟೆಸ್ಟ್ ಪಂದ್ಯವನ್ನಷ್ಟೇ ಆಡುತ್ತಿದ್ದಾರೆ. ಅವರು ಸ್ಪಿನ್ನರ್ ಕುಲದೀಪ್ ಯಾದವ್ ಅವರ ಬದಲಿ ಆಟಗಾರನಾಗಿ ಆಡುತ್ತಿದ್ದಾರೆ.

ಕುಲದೀಪ್ ಯಾದವ್ ಚಟ್ಟೋಗ್ರಾಮ್‌ನಲ್ಲಿ ನಡೆದ ಸರಣಿಯ ಆರಂಭಿಕ ಪಂದ್ಯದಲ್ಲಿ ಭಾರತವು 188 ರನ್‌ಗಳ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದ್ದರು. 8 ವಿಕೆಟ್ ಕಬಳಿಸಿ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದರು. ಅವರ ಬದಲಿಗೆ 31 ರ ಹರೆಯದ ಉನಾದ್ಕತ್ ತಂಡದಲ್ಲಿ ಸ್ಥಾನ ಪಡೆದಿರುವುದು ಅಚ್ಚರಿಗೆ ಕಾರಣವಾಗಿದೆ.

ಬಾಂಗ್ಲಾ ವಿರುದ್ದ ದ ಪಂದ್ಯದಲ್ಲಿ 16 ಓವರ್ ಗಳಲ್ಲಿ 2 ಮೇಡನ್ ಎಸೆದು 50 ರನ್ ನೀಡಿ 2 ವಿಕೆಟ್ ಪಡೆದಿದ್ದಾರೆ.

ಉನದ್ಕತ್ ಬರೋಬ್ಬರಿ 12 ವರ್ಷ ಮತ್ತು ಎರಡು ದಿನಗಳ ಹಿಂದೆ ಡಿಸೆಂಬರ್ 16, 2020 ರಂದು ಸೆಂಚೂರಿಯನ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ತಮ್ಮ ಚೊಚ್ಚಲ ಟೆಸ್ಟ್ ಪಂದ್ಯವನ್ನು ಆಡಿದ್ದರು. ಈ ನಡುವೆ, ಅವರು 118 ಟೆಸ್ಟ್ ಪಂದ್ಯಗಳನ್ನು ತಪ್ಪಿಸಿಕೊಂಡಿದ್ದಾರೆ. ಇದು ಭಾರತೀಯ ಆಟಗಾರನೊಬ್ಬ ಮಿಸ್ ಮಾಡಿಕೊಂಡ ಅತ್ಯಧಿಕ ಮತ್ತು ವಿಶ್ವ ಕ್ರಿಕೆಟ್‌ನಲ್ಲಿ ಎರಡನೇ ಅತಿ ಹೆಚ್ಚು ಪಂದ್ಯದ ದಾಖಲೆಯಾಗಿದೆ.

ಇಂಗ್ಲೆಂಡ್‌ನ ಗರೆಥ್ ಬ್ಯಾಟಿ (142 ಪಂದ್ಯ) ಮಾತ್ರ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಉನಾದ್ಕತ್‌ಗಿಂತ ಹೆಚ್ಚು ಪಂದ್ಯಗಳನ್ನು ಮಿಸ್ ಮಾಡಿಕೊಂಡಿದ್ದಾರೆ.

ಟಾಪ್ ನ್ಯೂಸ್

Hassan ದೇವರಾಜೇಗೌಡ 3 ದಿನ ಪೊಲೀಸ್‌ ಕಸ್ಟಡಿಗೆ

Hassan ದೇವರಾಜೇಗೌಡ 3 ದಿನ ಪೊಲೀಸ್‌ ಕಸ್ಟಡಿಗೆ

Hassan ಒಂದೂವರೆ ಲಕ್ಷ ಜನರ ಮೊಬೈಲ್‌ನಲ್ಲಿ ವೀಡಿಯೋ ಇದೆ: ಪ್ರೀತಂ

Hassan ಒಂದೂವರೆ ಲಕ್ಷ ಜನರ ಮೊಬೈಲ್‌ನಲ್ಲಿ ವೀಡಿಯೋ ಇದೆ: ಪ್ರೀತಂ

bjpಶೀಘ್ರ ರಾಜ್ಯ ಬಿಜೆಪಿ ಕೋರ್‌ ಕಮಿಟಿ ಪುನರ್‌ರಚನೆ

ಶೀಘ್ರ ರಾಜ್ಯ ಬಿಜೆಪಿ ಕೋರ್‌ ಕಮಿಟಿ ಪುನರ್‌ರಚನೆ

Karnataka Rain ರಾಜ್ಯದ 5 ಜಿಲ್ಲೆಗಳಲ್ಲಿ ಕೃತ್ತಿಕಾ ಮಳೆ ಅಬ್ಬರ

Karnataka Rain ರಾಜ್ಯದ 5 ಜಿಲ್ಲೆಗಳಲ್ಲಿ ಕೃತ್ತಿಕಾ ಮಳೆ ಅಬ್ಬರ

1-qweqeqwe

IPL; ಅಹ್ಮದಾಬಾದ್‌ನಲ್ಲಿ ಭಾರೀ ಮಳೆ: ಮುಳುಗಿತು ಗುಜರಾತ್‌ ಟೈಟಾನ್ಸ್‌ !

Uttara Kannada ಗೋಕರ್ಣದಲ್ಲಿ ಪೂಜೆಗೆ ತಡೆ: 11 ಜನರ ವಿರುದ್ಧ ದೂರು ದಾಖಲು

Uttara Kannada ಗೋಕರ್ಣದಲ್ಲಿ ಪೂಜೆಗೆ ತಡೆ: 11 ಜನರ ವಿರುದ್ಧ ದೂರು ದಾಖಲು

ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಶ್ರೀಕಂಠೇಗೌಡರಿಗೇ ಜೆಡಿಎಸ್‌ ಟಿಕೆಟ್‌?

ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಶ್ರೀಕಂಠೇಗೌಡರಿಗೇ ಜೆಡಿಎಸ್‌ ಟಿಕೆಟ್‌?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqw

T20 World Cup; ನೆದರ್ಲೆಂಡ್ಸ್‌ಗೆ ಎಡ್ವರ್ಡ್ಸ್‌ ನಾಯಕ

1-qweqeqwe

IPL; ಅಹ್ಮದಾಬಾದ್‌ನಲ್ಲಿ ಭಾರೀ ಮಳೆ: ಮುಳುಗಿತು ಗುಜರಾತ್‌ ಟೈಟಾನ್ಸ್‌ !

Kohli IPL 2024

RCB ಕೊಹ್ಲಿಯನ್ನು ಮತ್ತೆ ನಾಯಕನನ್ನಾಗಿ ಮಾಡಬೇಕು: ಹರ್ಭಜನ್ ಹೇಳಿದ್ದೇನು?

ಟೀಂ ಇಂಡಿಯಾದಲ್ಲೂ ರೋಹಿತ್ ಕೆರಿಯರ್ ಮುಗಿಸಿದ್ರಾ ಹಾರ್ದಿಕ್ ಪಾಂಡ್ಯ? ಏನಿದು ವರದಿ

ಟೀಂ ಇಂಡಿಯಾದಲ್ಲೂ ರೋಹಿತ್ ಕೆರಿಯರ್ ಮುಗಿಸಿದ್ರಾ ಹಾರ್ದಿಕ್ ಪಾಂಡ್ಯ? ಏನಿದು ವರದಿ

T20 ಕ್ರಿಕೆಟ್ ನಿಂದ ರೋಹಿತ್ ನಿವೃತ್ತಿ? ಹಾರ್ದಿಕ್ ತಂಡ ಸೇರ್ಪಡೆಗೆ ಹಿಟ್ ಮ್ಯಾನ್ ಕಾರಣ?

T20 ಕ್ರಿಕೆಟ್ ನಿಂದ ರೋಹಿತ್ ನಿವೃತ್ತಿ? ಹಾರ್ದಿಕ್ ತಂಡ ಸೇರ್ಪಡೆಗೆ ಹಿಟ್ ಮ್ಯಾನ್ ಕಾರಣ?

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Hassan ದೇವರಾಜೇಗೌಡ 3 ದಿನ ಪೊಲೀಸ್‌ ಕಸ್ಟಡಿಗೆ

Hassan ದೇವರಾಜೇಗೌಡ 3 ದಿನ ಪೊಲೀಸ್‌ ಕಸ್ಟಡಿಗೆ

1-qweqw

T20 World Cup; ನೆದರ್ಲೆಂಡ್ಸ್‌ಗೆ ಎಡ್ವರ್ಡ್ಸ್‌ ನಾಯಕ

Hassan ಒಂದೂವರೆ ಲಕ್ಷ ಜನರ ಮೊಬೈಲ್‌ನಲ್ಲಿ ವೀಡಿಯೋ ಇದೆ: ಪ್ರೀತಂ

Hassan ಒಂದೂವರೆ ಲಕ್ಷ ಜನರ ಮೊಬೈಲ್‌ನಲ್ಲಿ ವೀಡಿಯೋ ಇದೆ: ಪ್ರೀತಂ

bjpಶೀಘ್ರ ರಾಜ್ಯ ಬಿಜೆಪಿ ಕೋರ್‌ ಕಮಿಟಿ ಪುನರ್‌ರಚನೆ

ಶೀಘ್ರ ರಾಜ್ಯ ಬಿಜೆಪಿ ಕೋರ್‌ ಕಮಿಟಿ ಪುನರ್‌ರಚನೆ

Karnataka Rain ರಾಜ್ಯದ 5 ಜಿಲ್ಲೆಗಳಲ್ಲಿ ಕೃತ್ತಿಕಾ ಮಳೆ ಅಬ್ಬರ

Karnataka Rain ರಾಜ್ಯದ 5 ಜಿಲ್ಲೆಗಳಲ್ಲಿ ಕೃತ್ತಿಕಾ ಮಳೆ ಅಬ್ಬರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.