“ಬಂಟ್ವಾಳದ ನೀರಾ ಘಟಕ ಶೀಘ್ರ ಪುನರಾರಂಭ’:ಸಚಿವ ಮುನಿರತ್ನ

Team Udayavani, Dec 24, 2022, 12:02 AM IST

“ಬಂಟ್ವಾಳದ ನೀರಾ ಘಟಕ ಶೀಘ್ರ ಪುನರಾರಂಭ’:ಸಚಿವ ಮುನಿರತ್ನ

ಬೆಳಗಾವಿ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ತುಂಬೆಯಲ್ಲಿ ತೋಟಗಾರಿಕೆ ಇಲಾಖೆಯ ನೀರಾ ಘಟಕವನ್ನು ಪುನಾರಾರಂಭ ಮಾಡಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ತೋಟಗಾರಿಕೆ ಸಚಿವ ಮುನಿರತ್ನ ಹೇಳಿದರು.

ವಿಧಾನಪರಿಷತ್‌ನಲ್ಲಿ ಪ್ರಶ್ನೋತ್ತರ ವೇಳೆ ಕಾಂಗ್ರೆಸ್‌ನ ಹರೀಶ್‌ ಕುಮಾರ್‌ ಆವರ ಪ್ರಶ್ನೆಗೆ ಉತ್ತರಿಸಿದ ಅವರು, ತುಂಬೆ ನೀರಾ ಘಟಕ ಪುನಃಶ್ಚೇತನಗೊಳಿಸಲು ಕೇರಳದ ಪಾಲಾಕ್ಕಾಡ್‌ ತೆಂಗು ಉತ್ಪಾದಕ ಕಂಪೆನಿ ಜತೆಗೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ. ಇದರ ಉತ್ಪನ್ನ ಮಾರಾಟದಲ್ಲಿ ತೊಂದರೆಯಾಗಿ ನೀರಾ ಉತ್ಪಾದನೆ ನಿಂತಿದೆ. ಇದೀತ ರೈತ ಉತ್ಪಾದಕ ಕೇಂದ್ರಗಳಿಗೆ ಇದನ್ನು ವಹಿಸಿಕೊಡಲು ಚಿಂತಿಸಲಾಗಿದೆ. ಇದಕ್ಕೆ ಡಿಪಿಆರ್‌ ಸಿದ್ದಪಡಿಸುತ್ತಿದ್ದು, ಬರುವ ಮಂಗಳವಾರ ಈ ಕುರಿತು ಸಭೆ ನಡೆಸಿ ಇದನ್ನು ಮತ್ತೆ ಪುನರಾಂಭಿಸಲಾಗುವುದು ಎಂದು ಭರವಸೆ ನೀಡಿದರು.

“ಭಾಗ್ಯಲಕ್ಷ್ಮೀ ಯೋಜನೆ ವಿಳಂಬವಾಗದು’
ಬೆಳಗಾವಿ: ಭಾಗ್ಯಲಕ್ಷ್ಮೀ ಯೋಜನೆಯ ಫ‌ಲಾನುಭವಿಗಳಿಗೆ ವಿಳಂಬವಿಲ್ಲದೆ ಸೌಲಭ್ಯ ನೀಡಲಾಗುತ್ತಿದೆ. ಬಂಟ್ವಾಳದಲ್ಲಿ 561 ಫ‌ಲಾನುಭವಿಗಳಿಗೆ ಸಿಗದೇ ಇರುವ ಬಗ್ಗೆ ಪರಿಶೀಲಿಸಲಾಗುವುದು ಎಂದು ಸಚಿವ ಹಾಲಪ್ಪ ಆಚಾರ್‌ ತಿಳಿಸಿದರು.

ಬಿಜೆಪಿಯ ರಾಜೇಶ್‌ ನಾೖಕ್‌ ಉಳಿಪ್ಪಾಡಿಗುತ್ತು ಅವರು ಪ್ರಶ್ನೆಗೆ ಉತ್ತರಿಸಿದ ಸಚಿವರು, ಭಾಗ್ಯಲಕ್ಷ್ಮೀ ಯೋಜನೆಯ ಅರ್ಹ ಫ‌ಲಾನುಭವಿಗಳಿಗೆ ವಿಳಂಬ ಇಲ್ಲದೆ ಸೌಲಭ್ಯ ಸಿಗುತ್ತಿದೆ. ಈ ಬಗ್ಗೆ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನವನ್ನು ನೀಡಲಾಗಿದೆ. 2020-21, 2021-22ನೇ ಸಾಲಿನಿಂದ 561 ಮಂದಿಗೆ ಸೌಲಭ್ಯ ಸಿಗದೆ ಇರುವ ಬಗ್ಗೆ ಪರಿಶೀಲಿಸಿ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.

“ಸುರತ್ಕಲ್‌ ಮಾರುಕಟ್ಟೆ ಕಾಮಗಾರಿ ಶೀಘ್ರ’
ಬೆಳಗಾವಿ: ಸುರತ್ಕಲ್‌ ಮಾರುಕಟ್ಟೆಯ ಕಾಮಗಾರಿಗೆ 82 ಕೋ.ರೂ. ಅನುಮೋದನೆ ನೀಡಲಾಗಿದ್ದು, ಆದಷ್ಟು ಬೇಗ ಕಾಮಗಾರಿ ಪೂರ್ಣಗೊಳಿಸಲಿದ್ದೇವೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್‌ ಹೇಳಿದರು.
ಬಿಜೆಪಿಯ ಡಾ| ಭರತ್‌ ಶೆಟ್ಟಿಯವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, 6 ಮಹಡಿಯ ಸಂಕೀರ್ಣ ಇದಾಗಿದ್ದು, 3.5 ಎಕರೆ ಜಾಗದಲ್ಲಿ ನಿರ್ಮಾಣವಾಗಲಿದೆ. ಜಾಗದ ಅಲಭ್ಯತೆ ಹಾಗೂ ತಾಂತ್ರಿಕ ಕಾರಣದಿಂದ ಕಾಮಗಾರಿ ವಿಳಂಬವಾಗಿದೆ. ಕೂಡಲೇ ಟೆಂಡರ್‌ ಪ್ರಕ್ರಿಯೆ ಪೂರ್ಣಗೊಳಿಸಿ, ಕಾಮಗಾರಿ ನಡೆಸಲಾಗುವುದು ಎಂದರು. 2018ರಲ್ಲಿ ಕಾರ್ಯಾದೇಶವಾಗಿದ್ದರೂ, ಮಾರುಕಟ್ಟೆ ಸಂಕೀರ್ಣದ ಕಾಮಗಾರಿ ಶುರುವಾಗಿಲ್ಲ. ಯಾವಾಗ ಕಾಮಗಾರಿ ಶುರುವಾಗಲಿದೆ ಎಂದು ಡಾ| ಭರತ್‌ ಶೆಟ್ಟಿ ಪ್ರಶ್ನಿಸಿದ್ದರು.

ಟಾಪ್ ನ್ಯೂಸ್

HD Kumaraswamy ಮೈತ್ರಿ ಮುಂದುವರಿಕೆ ಉದ್ದೇಶ

BJP-JDS ಮೈತ್ರಿ ಮುಂದುವರಿಕೆ ಉದ್ದೇಶ; ಎಚ್‌.ಡಿ. ಕುಮಾರಸ್ವಾಮಿ

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಅಶೋಕ್‌

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಆರ್‌. ಅಶೋಕ್‌

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಗೆ ದಾಖಲು

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಯಲ್ಲಿ ಚಿಕಿತ್ಸೆ

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

Puttur ಜಾನಪದ ವಿದ್ವಾಂಸ ಡಾ| ಪಾಲ್ತಾಡಿ ಇನ್ನಿಲ್ಲ

Puttur ಜಾನಪದ ವಿದ್ವಾಂಸ ಡಾ| ಪಾಲ್ತಾಡಿ ಇನ್ನಿಲ್ಲ

ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ

Loksabha election; ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HD Kumaraswamy ಮೈತ್ರಿ ಮುಂದುವರಿಕೆ ಉದ್ದೇಶ

BJP-JDS ಮೈತ್ರಿ ಮುಂದುವರಿಕೆ ಉದ್ದೇಶ; ಎಚ್‌.ಡಿ. ಕುಮಾರಸ್ವಾಮಿ

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಅಶೋಕ್‌

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಆರ್‌. ಅಶೋಕ್‌

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಗೆ ದಾಖಲು

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಯಲ್ಲಿ ಚಿಕಿತ್ಸೆ

ಮುಷ್ಕರ ಕೈಬಿಟ್ಟ 108 ಆ್ಯಂಬುಲೆನ್ಸ್‌ ಸಿಬಂದಿ

Karnataka ಮುಷ್ಕರ ಕೈಬಿಟ್ಟ 108 ಆ್ಯಂಬುಲೆನ್ಸ್‌ ಸಿಬಂದಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

HD Kumaraswamy ಮೈತ್ರಿ ಮುಂದುವರಿಕೆ ಉದ್ದೇಶ

BJP-JDS ಮೈತ್ರಿ ಮುಂದುವರಿಕೆ ಉದ್ದೇಶ; ಎಚ್‌.ಡಿ. ಕುಮಾರಸ್ವಾಮಿ

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಅಶೋಕ್‌

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಆರ್‌. ಅಶೋಕ್‌

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಗೆ ದಾಖಲು

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಯಲ್ಲಿ ಚಿಕಿತ್ಸೆ

Jharkhand 32 crore discovery case: Two arrested

Jharkhand 32 ಕೋಟಿ ಪತ್ತೆ ಪ್ರಕರಣ: ಇಬ್ಬರ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.