ಅಪ್ಪು ವಿರುದ್ಧ ಆಕ್ಷೇಪ ಹೇಳಿಕೆ: ಪುನೀತ್‌ ಕೆರೆಹಳ್ಳಿ ಮೇಲೆ ಹಲ್ಲೆ

Team Udayavani, Dec 24, 2022, 10:30 AM IST

tdy-9

ಬೆಂಗಳೂರು: ವರನಟ ಡಾ ರಾಜ್‌ಕುಮಾರ್‌ ಕುಟುಂಬ ವಿರುದ್ಧ ಹಗುರವಾಗಿ ಮಾತನಾಡಿದ ಹಿಂದೂ ಸಂಘಟನೆ ಕಾರ್ಯಕರ್ತ ಪುನೀತ್‌ ಕೆರೆಹಳ್ಳಿ ಮೇಲೆ ಕನ್ನಡಪರ ಸಂಘಟನೆ ಹೋರಾಟಗಾರ ಶಿವಕುಮಾರ್‌ ಮತ್ತು ತಂಡ ಹಲ್ಲೆ ನಡೆಸಿದೆ.

ಚಾಮರಾಜಪೇಟೆಯಲ್ಲಿ ಶುಕ್ರವಾರ ರಾತ್ರಿ 9 ಗಂಟೆ ಸುಮಾರಿಗೆ ಪುನೀತ್‌ ಕೆರೆಹಳ್ಳಿಯನ್ನು ಅಡ್ಡಗಟ್ಟಿ ಶಿವಕುಮಾರ್‌ ಮತ್ತು ತಂಡದವರು ಬಟ್ಟೆ ಹರಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಷಯ ತಿಳಿಯತ್ತಿದ್ದಂತೆ ಚಾಮರಾಜಪೇಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಇತ್ತೀಚೆಗೆ ಹೊಸಪೇಟೆಯಲ್ಲಿ ನಡೆದ ಘಟನೆ ಕುರಿತು ಪುನೀತ್‌ ಕೆರೆಹಳ್ಳಿ ಪುನೀತ್‌ ರಾಜ್‌ಕುಮಾರ್‌ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ್ದ ಎಂದು ಹೇಳಲಾಗಿದೆ. ಅದೇ ವಿಚಾರಕ್ಕೆ ಸಾಮಾಜಿಕ ಜಾಲತಾಣದಲ್ಲಿ ಪರಸ್ಪರ ವಾಗ್ವಾದ ನಡೆದಿದೆ. ಅದು ವಿಕೋಪಕ್ಕೆ ಹೋದಾಗ ಶುಕ್ರವಾರ ರಾತ್ರಿ ಪುನೀತ್‌ ಕೆರೆಹಳ್ಳಿಯೇ ಚಾಮರಾಜಪೇಟೆ ಬಳಿ ಬಂದಿದ್ದೇನೆ ಎಂದು ಅಹ್ವಾನ ನೀಡಿದ್ದಾನೆ. ಆಗ ಸ್ಥಳಕ್ಕೆ ಬಂದ ಶಿವಕುಮಾರ್‌ ಮತ್ತು ತಂಡದವರು ಕ್ಷಮೆ ಕೇಳುವಂತೆ ಒತ್ತಾಯಿಸಿದ್ದಾರೆ. ಪುನೀತ್‌ ಕೆರೆಹಳ್ಳಿ ನಿರಾಕರಿಸಿದ್ದಾನೆ. ಅದರಿಂದ ಹಲ್ಲೆ ನಡೆಸಿದ್ದಾರೆ. ಎಂದು ಪೊಲೀಸರು ಮಾಹಿತಿ ನೀಡಿದರು.

ಚಾಮರಾಜಪೇಟೆ ಠಾಣೆಯಲ್ಲಿ ದೂರು ದಾಖಲಾಗಿದೆ.

ಟಾಪ್ ನ್ಯೂಸ್

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

8-uv-fusion

UV Fusion: ಬಾಯಾರಿ ಬರುವ ಬಾನಾಡಿಗಳ ರಕ್ಷಿಸೋಣ

veerappa-moily

Prajwal case; ಪಾತ್ರ ಯಾರದ್ದು ಮುಖ್ಯವಲ್ಲ; ಅಭಿನಯ ಮಾಡಿದ್ದು ಮುಖ್ಯ; ವೀರಪ್ಪ ಮೊಯ್ಲಿ

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ

Aravinda Limbavali reacts to Prajwal Case

Prajwal Case; ಪಕ್ಷಕ್ಕೆ ಮುಜುಗರ ಆಗಿರುವುದು ಸತ್ಯ: ಅರವಿಂದ ಲಿಂಬಾವಳಿ

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

10

Bengaluru: ಫ್ಲೈಓವರ್‌ಗಳಲ್ಲೂ ಕಸ ಸುರಿಯುವ ವಾಹನ ಸವಾರರು 

7

Bengaluru: ಸೈಕಲ್‌ ಕದಿಯುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಬಂಧನ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Udupi: ಪರಿಸರ ಸ್ನೇಹಿ ಸಿಎನ್‌ಜಿ ಬಸ್‌ ಸಂಚಾರ-ಸಿಎನ್‌ಜಿ ಲಭ್ಯತೆ ಸಮಸ್ಯೆ

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

ಬರಪೀಡಿತ ಪಟ್ಟಿಯಲ್ಲಿ ಸೇರಿದ ಕಾರ್ಕಳಕ್ಕೆ 152 ಕೆರೆಗಳೇ ಶ್ರೀರಕ್ಷೆ

ಬರಪೀಡಿತ ಪಟ್ಟಿಯಲ್ಲಿ ಸೇರಿದ ಕಾರ್ಕಳಕ್ಕೆ 152 ಕೆರೆಗಳೇ ಶ್ರೀರಕ್ಷೆ

Davanagere; ಪರಿಷತ್ ಸದಸ್ಯ ಎನ್. ರವಿಕುಮಾರ್ ಅವರಿಗೆ ಮಾತೃ ವಿಯೋಗ

Davanagere; ಪರಿಷತ್ ಸದಸ್ಯ ಎನ್. ರವಿಕುಮಾರ್ ಅವರಿಗೆ ಮಾತೃ ವಿಯೋಗ

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.