ಜಿಲ್ಲೆಯನ್ನು ಯಾರಿಗೂ ಜಹಗೀರು ಕೊಟ್ಟಿಲ್ಲ: ಸಿ.ಟಿ. ರವಿ

Team Udayavani, Dec 29, 2022, 12:25 AM IST

ಜಿಲ್ಲೆಯನ್ನು ಯಾರಿಗೂ ಜಹಗೀರು ಕೊಟ್ಟಿಲ್ಲ: ಸಿ.ಟಿ. ರವಿ

ಬೆಳಗಾವಿ: ಮಂಡ್ಯ ಯಾರ ಜಹಗೀರೂ ಅಲ್ಲ. ಕುಮಾರಸ್ವಾಮಿ ಯವರಿಗೂ ಇದು ಗೊತ್ತಿದೆ. ಯಾವುದೇ ಜಿಲ್ಲೆಯನ್ನು ಯಾರಿಗೂ ಜಹಗೀರು ಕೊಟ್ಟಿಲ್ಲ. ಯಾವ ಜಿಲ್ಲೆ ಯಾರಪ್ಪನ ಆಸ್ತಿನೂ ಅಲ್ಲ ಎಂದು ಶಾಸಕ ಸಿ.ಟಿ. ರವಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾ ಡುತ್ತಾ, ಮೈಸೂರು ಭಾಗದ ಕುರಿತು ಮಾಜಿ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಕುಮಾರ ಸ್ವಾಮಿಯ ಎಲ್ಲ ಹೇಳಿಕೆಗೆ ಪ್ರತಿಕ್ರಿಯೆ ನೀಡಬೇಕಿಲ್ಲ. ಅವರ ಹೇಳಿಕೆ ಬಗ್ಗೆ ಅವರಿಗೆ ಬದ್ಧತೆ ಇಲ್ಲ ಎಂದರು.

ಹಳೆ ಮೈಸೂರು ಭಾಗದಲ್ಲಿ ನಾವು ಸಾಕಷ್ಟು ಅಭಿವೃದ್ಧಿ ಮಾಡಿದ್ದೇವೆ. ರಿಪೋರ್ಟ್‌ ಕಾರ್ಡ್‌ ಇಡು ತ್ತೇವೆ. ದೇವೇಗೌಡರು ಪ್ರಧಾನಿ ಯಾದಾಗಿಂದಲೂ ಹಾಸನಕ್ಕೆ ವಿಮಾನ ನಿಲ್ದಾಣದ ಕನಸಿತ್ತು. ಆದರೆ ವಿಮಾನ ನಿಲ್ದಾಣ ಆಗಲು ಡಬಲ್‌ ಎಂಜಿನ್‌ ಸರಕಾರ ಬರಬೇಕಾಯಿತು. ಹಾಸನ, ಮಂಡ್ಯ ಎಲ್ಲ ಕಡೆಯೂ ನಮ್ಮ ರಿಪೋರ್ಟ್‌ ಕಾರ್ಡ್‌ ಇದೆ ಅದನ್ನು ಮುಂದಿಡುತ್ತೇವೆ. ಹಳೆ ಮೈಸೂರು ಭಾಗದಲ್ಲಿ ಫೋಕಸ್‌ ಮಾಡುತ್ತೇವೆ. ಆ ಭಾಗದಲ್ಲಿ ಬಹುಮತ ಬಂದರೆ ಅಧಿಕಾರಕ್ಕೆ ಬರುವುದು ಸುಲಭ. ಇದು 2008, 2018ರ ಚುನಾವಣೆಯಲ್ಲಿ ನಮಗೆ ಗೊತ್ತಾಗಿದೆ ಎಂದರು.

ಡಿಜೆ ಹಳ್ಳಿ ಗಲಭೆ ಎಸ್‌ಡಿಪಿಐ ಕೃತ್ಯ ಎಂಬ ಮಾಜಿಸ್ಟ್ರೇಟ್‌ ವರದಿ ಬಂದಿದೆ. ಇಂದೊಂದು ವ್ಯವಸ್ಥಿತವಾದ ಷಡ್ಯಂತ್ರ ಅಂತ ಮೊದಲೇ ಹೇಳಿ¨ªೆವು. ನಾವು ಹಿಂದೆ ಎಸ್‌ಡಿಪಿಐ ಕೃತ್ಯ ಅಂತ ಹೇಳಿದ್ದೆವು. ಈಗ ವರದಿ ಅದನ್ನು ಸಾಕ್ಷೀಕರಿಸಿದೆ ಎಂದು ಹೇಳಿದರು.

ಒಕ್ಕಲಿಗ ಮೀಸಲಾತಿ ವಿಚಾರವಾಗಿ ಪ್ರತಿಕ್ರಿಯಿಸಿದ ರವಿ, ನಾವು ಎಲ್ಲರಿಗೂ ನ್ಯಾಯ ಕೊಡಿಸುವ ಕೆಲಸ ಮಾಡುತ್ತೇವೆ ಎಂದರು.ನಾವು ಹಿಂದುತ್ವದ ಸಿದ್ಧಾಂತದ ಮೇಲೆ ಚುನಾವಣೆಗೆ ಹೋಗುತ್ತೇವೆ. ಹಿಂದುತ್ವ, ಅಭಿವೃದ್ಧಿ ಅಜೆಂಡಾದಿಂದ ಚುನಾವಣೆ ಎದು ರಿಸುತ್ತೇವೆ. ಹಿಂದುತ್ವ ರಿಲೀಜಿಯನ್‌ ಅಲ್ಲ, ಅದನ್ನ ಅಳವಡಿಸಿಕೊಂಡ ಎಲ್ಲರೂ ಹಿಂದುಗಳೇ.
– ಸಿ.ಟಿ. ರವಿ, , ಬಿಜೆಪಿ ರಾಷ್ಟ್ರೀಯ ಪ್ರ.ಕಾರ್ಯದರ್ಶಿ

ಟಾಪ್ ನ್ಯೂಸ್

Rajasthan: ರೀಲ್ಸ್ ಚಿತ್ರೀಕರಣದ ವೇಳೆ 150 ಅಡಿಯಿಂದ ನೀರಿಗೆ ಹಾರಿ ಪ್ರಾಣ ಕಳೆದುಕೊಂಡ ಯುವಕ

Rajasthan: ರೀಲ್ಸ್ ಚಿತ್ರೀಕರಣದ ವೇಳೆ 150 ಅಡಿಯಿಂದ ನೀರಿಗೆ ಹಾರಿ ಪ್ರಾಣ ಕಳೆದುಕೊಂಡ ಯುವಕ

ಪ್ಲಾಸ್ಟಿಕ್‌ಗೆ ಪರ್ಯಾಯವಾಗಬಲ್ಲ ಮೆಕ್ಕೆಜೋಳ, ಸಬ್ಬಕ್ಕಿಯ ಕ್ಯಾರಿಬ್ಯಾಗ್‌!

ಪ್ಲಾಸ್ಟಿಕ್‌ಗೆ ಪರ್ಯಾಯವಾಗಬಲ್ಲ ಮೆಕ್ಕೆಜೋಳ, ಸಬ್ಬಕ್ಕಿಯ ಕ್ಯಾರಿಬ್ಯಾಗ್‌!

ಮಳೆಗಾಲಕ್ಕೆ ಸಜ್ಜುಗೊಂಡಿಲ್ಲ ನಾಗೋಡಿ ಘಾಟಿಮಳೆಗಾಲಕ್ಕೆ ಸಜ್ಜುಗೊಂಡಿಲ್ಲ ನಾಗೋಡಿ ಘಾಟಿ

ಮಳೆಗಾಲಕ್ಕೆ ಸಜ್ಜುಗೊಂಡಿಲ್ಲ ನಾಗೋಡಿ ಘಾಟಿ

Love jihadಶ್ರೀರಾಮ ಸೇನೆಯಿಂದ ರಾಜ್ಯದ 6 ಕಡೆ ಕಾರ್ಯಾಚರಣೆ; ಲವ್‌ ಜೆಹಾದ್‌ ತಡೆಗೆ ಸಹಾಯವಾಣಿ

Love jihadಶ್ರೀರಾಮ ಸೇನೆಯಿಂದ ರಾಜ್ಯದ 6 ಕಡೆ ಕಾರ್ಯಾಚರಣೆ; ಲವ್‌ ಜೆಹಾದ್‌ ತಡೆಗೆ ಸಹಾಯವಾಣಿ

ದುಬಾರಿ ದರಕ್ಕೆ ವಿದ್ಯುತ್‌ ಖರೀದಿ; ಅಗ್ಗದ ದರಕ್ಕೆ ಮಾರಾಟ; 10 ರೂ.ಗೆ ಖರೀದಿ,3 ರೂ.ಗೆ ಮಾರಾಟ

ದುಬಾರಿ ದರಕ್ಕೆ ವಿದ್ಯುತ್‌ ಖರೀದಿ; ಅಗ್ಗದ ದರಕ್ಕೆ ಮಾರಾಟ; 10 ರೂ.ಗೆ ಖರೀದಿ,3 ರೂ.ಗೆ ಮಾರಾಟ

aas

Chikkaballapur ನಾಗನಕಲ್ಲುಗಳ ಎದುರು ನಾಗರಹಾವುಗಳ ಪ್ರತ್ಯಕ್ಷ

Hassan ಕ್ಯಾನ್ಸರ್‌ ಸೋಲಿಸಿ ಮಿಸ್‌ ಇಂಡಿಯಾ ಸ್ಪರ್ಧೆ ಗೆದ್ದ ಪಲ್ಲವಿ ಭೂಷಣ್‌

Hassan ಕ್ಯಾನ್ಸರ್‌ ಸೋಲಿಸಿ ಮಿಸ್‌ ಇಂಡಿಯಾ ಸ್ಪರ್ಧೆ ಗೆದ್ದ ಪಲ್ಲವಿ ಭೂಷಣ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1—wqe-wqewqe

Maharashtra ಸರಕಾರದಿಂದ ರಾಜ್ಯಕ್ಕೆ ಬರುತ್ತಿದ್ದ ನೀರಿಗೆ ತಡೆ: ಬೆಳಗಾವಿಯಲ್ಲಿ ಆಕ್ರೋಶ

8-chikkodi

ರಾಜ್ಯಕ್ಕೆ ಬರುತ್ತಿದ್ದ ನೀರನ್ನು ತಡೆ ಹಿಡಿದ ಮಹಾ ಸರ್ಕಾರದ ಕ್ರಮಕ್ಕೆ ರೈತರು ಆಕ್ರೋಶ

Belagavi ಪ್ರೀತಿ ನಿರಾಕರಿಸಿದ್ದಕ್ಕೆ ಕೊಲೆ ಬೆದರಿಕೆ ಹಾಕಿದ್ದಾತನ ಸೆರೆ

Belagavi ಪ್ರೀತಿ ನಿರಾಕರಿಸಿದ್ದಕ್ಕೆ ಕೊಲೆ ಬೆದರಿಕೆ ಹಾಕಿದ್ದಾತನ ಸೆರೆ

Belagavi ಅಳವಾನ್ ಗಲ್ಲಿಯಲ್ಲಿ ಗುಂಪು ಘರ್ಷಣೆ; ಪೊಲೀಸರೆದುರೇ ತಲ್ವಾರ್ ಪ್ರದರ್ಶಿಸಿದ ಯುವಕರು

Belagavi ಅಳವಾನ್ ಗಲ್ಲಿಯಲ್ಲಿ ಗುಂಪು ಘರ್ಷಣೆ; ಪೊಲೀಸರೆದುರೇ ತಲ್ವಾರ್ ಪ್ರದರ್ಶಿಸಿದ ಯುವಕರು

Minchu

Belagavi; ಸಿಡಿಲು ಬಡಿದು ಇಬ್ಬರು ಸಾವು: ಐವರಿಗೆ ಗಾಯ

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

Rajasthan: ರೀಲ್ಸ್ ಚಿತ್ರೀಕರಣದ ವೇಳೆ 150 ಅಡಿಯಿಂದ ನೀರಿಗೆ ಹಾರಿ ಪ್ರಾಣ ಕಳೆದುಕೊಂಡ ಯುವಕ

Rajasthan: ರೀಲ್ಸ್ ಚಿತ್ರೀಕರಣದ ವೇಳೆ 150 ಅಡಿಯಿಂದ ನೀರಿಗೆ ಹಾರಿ ಪ್ರಾಣ ಕಳೆದುಕೊಂಡ ಯುವಕ

ಪ್ಲಾಸ್ಟಿಕ್‌ಗೆ ಪರ್ಯಾಯವಾಗಬಲ್ಲ ಮೆಕ್ಕೆಜೋಳ, ಸಬ್ಬಕ್ಕಿಯ ಕ್ಯಾರಿಬ್ಯಾಗ್‌!

ಪ್ಲಾಸ್ಟಿಕ್‌ಗೆ ಪರ್ಯಾಯವಾಗಬಲ್ಲ ಮೆಕ್ಕೆಜೋಳ, ಸಬ್ಬಕ್ಕಿಯ ಕ್ಯಾರಿಬ್ಯಾಗ್‌!

ಮಳೆಗಾಲಕ್ಕೆ ಸಜ್ಜುಗೊಂಡಿಲ್ಲ ನಾಗೋಡಿ ಘಾಟಿಮಳೆಗಾಲಕ್ಕೆ ಸಜ್ಜುಗೊಂಡಿಲ್ಲ ನಾಗೋಡಿ ಘಾಟಿ

ಮಳೆಗಾಲಕ್ಕೆ ಸಜ್ಜುಗೊಂಡಿಲ್ಲ ನಾಗೋಡಿ ಘಾಟಿ

Love jihadಶ್ರೀರಾಮ ಸೇನೆಯಿಂದ ರಾಜ್ಯದ 6 ಕಡೆ ಕಾರ್ಯಾಚರಣೆ; ಲವ್‌ ಜೆಹಾದ್‌ ತಡೆಗೆ ಸಹಾಯವಾಣಿ

Love jihadಶ್ರೀರಾಮ ಸೇನೆಯಿಂದ ರಾಜ್ಯದ 6 ಕಡೆ ಕಾರ್ಯಾಚರಣೆ; ಲವ್‌ ಜೆಹಾದ್‌ ತಡೆಗೆ ಸಹಾಯವಾಣಿ

ದುಬಾರಿ ದರಕ್ಕೆ ವಿದ್ಯುತ್‌ ಖರೀದಿ; ಅಗ್ಗದ ದರಕ್ಕೆ ಮಾರಾಟ; 10 ರೂ.ಗೆ ಖರೀದಿ,3 ರೂ.ಗೆ ಮಾರಾಟ

ದುಬಾರಿ ದರಕ್ಕೆ ವಿದ್ಯುತ್‌ ಖರೀದಿ; ಅಗ್ಗದ ದರಕ್ಕೆ ಮಾರಾಟ; 10 ರೂ.ಗೆ ಖರೀದಿ,3 ರೂ.ಗೆ ಮಾರಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.