ಕಿಷ್ಕಿಂಧಾ ಅಂಜನಾದ್ರಿ ಹುಂಡಿ ಎಣಿಕೆ: 31 ದಿನಗಳಲ್ಲಿ ಸಂಗ್ರಹವಾದ ಕಾಣಿಕೆ ಎಷ್ಟು?


Team Udayavani, Dec 29, 2022, 6:07 PM IST

1-sadsdasd

ಗಂಗಾವತಿ: ಶ್ರೀ ಆಂಜನೇಯ ದೇವಸ್ಥಾನ ಕಿಷ್ಕಿಂಧಾ ಅಂಜನಾದ್ರಿ ಬೆಟ್ಟದಲ್ಲಿ ಗ್ರೇಡ್ 2 ತಹಶೀಲ್ದಾರ್ ಗುರುವಾರ ವಿ.ಹೆಚ್.ಹೊರಪೇಟೆ ಶ್ರೀ ಆಂಜನೆಯ ದೇವಸ್ಥಾನ ಚಿಕ್ಕರಾಂಪೂರ ಅಂಜನಾದ್ರಿ ಬೆಟ್ಟದಲ್ಲಿ ಹುಂಡಿ ಎಣಿಕೆ ಕಾರ್ಯ ನಡೆಸಲಾಯಿತು. 31 ದಿನಗಳ ಅವಧಿಯಲ್ಲಿ ಒಟ್ಟು 26,33,972 ರೂ ಗಳು ಸಂಗ್ರಹವಾಗಿರುತ್ತದೆ. ಹಾಗೂ ವಿವಿಧ ದೇಶಗಳ 6 ವಿದೇಶಿ ನಾಣ್ಯಗಳು ಸಂಗ್ರಹವಾಗಿದೆ.

ಈ ಸಂದರ್ಭದಲ್ಲಿ ಶಿರಸ್ತೇದಾರಾದ ಅನಂತ ಜೋಶಿ, ರವಿಕುಮಾರ ನಾಯಕ್ವಾಡಿ ,ಮೈಬೂಬಅಲಿ, ಕಂದಾಯ ನಿರೀಕ್ಷಕರಾದ ಮಂಜುನಾಥ ಹಿರೇಮಠ, ಹಾಗೂ ತಹಶೀಲ್ ಕಾರ್ಯಾಲಯದ ಸಿಬಂದಿಗಳಾದ ಗುರುರಾಜ, ಶ್ರೀಕಂಠ, ಇಂದಿರಾ, ಮಂಜುನಾಥ, ನಾಗರತ್ನ, ಕವಿತಾ, ಸೌಭಾಗ್ಯ, ಎಸ್ ಕವಿತಾ, ಶಿವಕುಮಾರ್, ಮತ್ತು ಗ್ರಾಮ ಲೆಕ್ಕಾಧಿಕಾರಿಗಳಾದ,ಅಭಿಷೇಕ, ಪೂಜಾ, ಮಹಾಲಕ್ಷ್ಮೀ,ಕಾವ್ಯ, ಹಾಗೂ ಗ್ರಾಮ ಸಹಾಯಕರು , ಹಾಗೂ ಪಿ ಕೆ ಜಿ ಬಿ ಸಣಾಪೂರ ಬ್ಯಾಂಕ್ ಸಿಬಂದಿಗಳಾದ ಯಶ್ವಂತ್, ಸುನಿಲ್ , ಪೋಲಿಸ್ ಸಿಬಂದಿ ಅಂಜಿನಪ್ಪ,ದೇವಾಲಯ ಕಮಿಟಿ ಮ್ಯಾನೇಜರ್ ಎಂ. ವೆಂಕಟೇಶ ದೇವಸ್ಥಾನದ ಸಿಬಂದಿವರ್ಗ ಹಾಗೂ ಭಕ್ತಾದಿಗಳಿದ್ದರು.

ಹುಂಡಿ ಎಣಿಕೆ ಕಾರ್ಯವು ಸಂಪೂರ್ಣವಾಗಿ ಪೊಲೀಸ್ ಬಂದೋಬಸ್ತ್ ಕ್ಯಾಮರಾ ಹಾಗೂ ವಿಡಿಯೋ ಕಣ್ಗಾವಲಿನಲ್ಲಿ ನಡೆಯಿತು. ಈ ಹಿಂದೆ ನ. 28 ರಂದು ಹುಂಡಿ ತೆರೆಯಲಾಗಿತ್ತು.

ಟಾಪ್ ನ್ಯೂಸ್

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

1-modi

Varanasi; 25000 ಮಹಿಳೆಯರ ಜತೆ ಸ್ವಕ್ಷೇತ್ರದಲ್ಲಿ ಪಿಎಂ ಸಂವಾದ

ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Mangaluru ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

MOdi (3)

Odisha ರಾಜ್ಯ ಸರಕಾರವು ಭ್ರಷ್ಟರ ಹಿಡಿತಕ್ಕೆ ಸಿಲುಕಿದೆ: ಪಿಎಂ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqwe

Kushtagi: ಸಿಡಿಲಿಗೆ ಬಿತ್ತನೆ ಕಾರ್ಯ ನಿರತ ರೈತ ಬಲಿ

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

1-weewqeqw

Kushtagi:ಬಹಿರ್ದೆಸೆಗೆ ಕುಳಿತ ಇಬ್ಬರ ಬಲಿ ಪಡೆದ ಶೌಚಾಲಯದ ಗೋಡೆ

accident

Koppal; ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಢಿಕ್ಕಿ: ಸ್ಥಳದಲ್ಲೇ ನಾಲ್ವರ ಸಾವು

Shivraj tangadagi

Prajwal Revanna ಬಂಧನಕ್ಕೆ ಕೇಂದ್ರ ಸರಕಾರದಿಂದ ಅಸಹಕಾರ: ಸಚಿವ ತಂಗಡಗಿ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

1-modi

Varanasi; 25000 ಮಹಿಳೆಯರ ಜತೆ ಸ್ವಕ್ಷೇತ್ರದಲ್ಲಿ ಪಿಎಂ ಸಂವಾದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.