ಬಾಲಿವುಡ್ ನಿರ್ಮಾಪಕ ನಿತಿನ್ ಮನಮೋಹನ್ ನಿಧನ
Team Udayavani, Dec 29, 2022, 7:12 PM IST
ಮುಂಬೈ: ಬೋಲ್ ರಾಧಾ ಬೋಲ್, ಲಾಡ್ಲಾ ಸೇರಿದಂತೆ ಹಲವು ಯಶಸ್ವಿ ಸಿನಿಮಾಗಳ ನಿರ್ಮಾಪಕ ನಿತಿನ್ ಮನಮೋಹನ್ (62) ನಿಧನ ಹೊಂದಿದ್ದಾರೆ.
ಹಲವು ರೀತಿಯ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ನವೀ ಮುಂಬೈನಲ್ಲಿರುವ ಧೀರೂಭಾಯಿ ಅಂಬಾನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಡಿ.3ರಂದೇ ಅವರನ್ನು ಹೃದಯಸ್ತಂಭನದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಆಸ್ಪತ್ರೆಗೆ ಸೇರಿಸಿದ ಮೇಲೆ ವೆಂಟಿಲೇಟರ್ನಲ್ಲೇ ಇದ್ದರು. ಮೆದುಳಿಗೆ ಆಮ್ಲಜನಕ, ರಕ್ತ ಸರಿಯಾಗಿ ಪೂರೈಕೆಯಾಗದ ಕಾರಣ ಆಗಾಗ ಮೂರ್ಛೆ ಹೋಗುತ್ತಿದ್ದರು. ನಿಧಾನಕ್ಕೆ ಅವರ ಪರಿಸ್ಥಿತಿ ವಿಕೋಪಕ್ಕೆ ಹೋಗಿ ಮೃತಪಟ್ಟಿದ್ದಾರೆ ಎಂದು ಪುತ್ರಿ ಪ್ರಾಚಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
ʼರಾಮಾಯಣʼ ಸೆಟ್ನಿಂದ ʼರಾಮ – ಸೀತೆʼಯಾದ ರಣ್ಬೀರ್- ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?