ರಾಜ್ಯದಲ್ಲಿ 3.30 ಲಕ್ಷ ಹೆಕ್ಟೇರ್‌ ಡೀಮ್ಡ್ ಅರಣ್ಯ; ಸಚಿವ ಜೆ.ಸಿ.ಮಾಧುಸ್ವಾಮಿ

ಕಂದಾಯ ಇಲಾಖೆಗೆ ಬಂದ ಜಮೀನನ್ನು ಸಣ್ಣ ರೈತರಿಗೆ ನೀಡಲಾಗುತ್ತಿದೆ.

Team Udayavani, Dec 30, 2022, 3:55 PM IST

ರಾಜ್ಯದಲ್ಲಿ 3.30 ಲಕ್ಷ ಹೆಕ್ಟೇರ್‌ ಡೀಮ್ಡ್ ಅರಣ್ಯ; ಚಿವ ಜೆ.ಸಿ.ಮಾಧುಸ್ವಾಮಿ

ಸುವರ್ಣ ವಿಧಾನಸೌಧ: ರಾಜ್ಯದಲ್ಲಿ ಒಟ್ಟಾರೆ 3.30 ಲಕ್ಷ ಹೆಕ್ಟೇರ್‌ ಮಾತ್ರ ಡೀಮ್ಡ್ ಅರಣ್ಯ ಪ್ರದೇಶ ಉಳಿದುಕೊಂಡಿದೆ ಎಂದು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು. ವಿಧಾನ ಪರಿಷತ್ತಿನಲ್ಲಿ ಗುರುವಾರ ಪ್ರಶ್ನೋತ್ತರ ವೇಳೆ ಕಾಂಗ್ರೆಸ್‌ನ ಕೆ.ಹರೀಶ್‌ ಕುಮಾರ್‌ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಜಿಲ್ಲಾಮಟ್ಟದ ತಜ್ಞರ ಪುನರ್‌ರಚನಾ ಸಮಿತಿ-1 (ಆರ್‌ ಇಸಿ) ನೀಡಿದ ವರದಿ ಅನ್ವಯ 9.94 ಲಕ್ಷ ಡೀಮ್ಡ್ ಅರಣ್ಯ ಪ್ರದೇಶ ಇತ್ತು. ಈಗ ಡೀಮ್ಡ್ ಅರಣ್ಯ ಪ್ರದೇಶದ ಪಟ್ಟಿಯಲ್ಲಿ ಕೇವಲ 3.30 ಲಕ್ಷ ಮಾತ್ರ ಇದೆ ಎಂದು ಹೇಳಿದರು.

ಇದಕ್ಕೆ ದನಿಗೂಡಿಸಿದ ಕಂದಾಯ ಸಚಿವ ಆರ್‌. ಅಶೋಕ್‌, ರಾಜ್ಯದಲ್ಲಿ ಈ ಮೊದಲು ಒಟ್ಟಾರೆ 11 ಲಕ್ಷ ಹೆಕ್ಟೇರ್‌ ಡೀಮ್ಡ್ ಅರಣ್ಯವಿತ್ತು. ಅದು ನಂತರದಲ್ಲಿ 9.94 ಲಕ್ಷ ಹೆಕ್ಟೇರ್‌ ಆಯಿತು. ಈ ಹಿಂದಿನ ಸರ್ಕಾರದ ಅವಧಿಯಲ್ಲಿ ಸುಪ್ರೀಂಕೋರ್ಟ್‌ ಮುಂದೆ ಅಫಿಡವಿಟ್‌ ಸಲ್ಲಿಸಿ ಅರಣ್ಯ ಸಂರಕ್ಷಣಾ ಕಾಯ್ದೆಗೆ ತಿದ್ದುಪಡಿ ತಂದು ಡೀಮ್ಡ್ ಅರಣ್ಯ ಪ್ರದೇಶ ಪರಿಷ್ಕರಿಸಬೇಕೆಂದು ಸೇರಿಸಲಾಯಿತು. ಹಾಗಾಗಿ, ಅಫಿಡವಿಟ್‌ ಸಲ್ಲಿಸಬೇಕಾಯಿತು ಎಂದು ಹೇಳಿದರು.

ಕಂದಾಯ ಇಲಾಖೆಗೆ ಬಂದ ಜಮೀನನ್ನು ಸಣ್ಣ ರೈತರಿಗೆ ನೀಡಲಾಗುತ್ತಿದೆ. ಇದುವರೆಗೆ ನೂರಾರು ರೈತರಿಗೆ ಸಾವಿರಾರು ಎಕರೆ ಜಮೀನು ಮಂಜೂರು ಮಾಡಲಾಗಿದೆ ಎಂದ ಅವರು, 50 ಮರಗಳಿಗಿಂತ ಹೆಚ್ಚು ಇರುವುದನ್ನು ಡೀಮ್ಡ್ ಅರಣ್ಯ ಎಂದು ವಿಶ್ಲೇಷಿಸಲಾಗುತ್ತಿತ್ತು. ಈಗ ಅದರ ಪ್ರಮಾಣವನ್ನೂ ಹೆಚ್ಚಿಸಲಾಗಿದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

Kodagu, ಸುಳ್ಯ ಭಾಗದಲ್ಲಿ ಉತ್ತಮ ಮಳೆ ; ಪಯಸ್ವಿನಿ ನದಿಯಲ್ಲಿ ಹರಿವು ಅಲ್ಪ ಹೆಚ್ಚಳ

Kodagu, ಸುಳ್ಯ ಭಾಗದಲ್ಲಿ ಉತ್ತಮ ಮಳೆ ; ಪಯಸ್ವಿನಿ ನದಿಯಲ್ಲಿ ಹರಿವು ಅಲ್ಪ ಹೆಚ್ಚಳ

Bantwal ಮಳೆಗೆ ಕಲ್ಲಡ್ಕ ಹೆದ್ದಾರಿ ಕೆಸರುಮಯ; ಟ್ರಾಫಿಕ್‌ ಜಾಮ್‌

Bantwal ಮಳೆಗೆ ಕಲ್ಲಡ್ಕ ಹೆದ್ದಾರಿ ಕೆಸರುಮಯ; ಟ್ರಾಫಿಕ್‌ ಜಾಮ್‌

1-sadsaasd

Gurdwara: ಪ್ರಸಾದ ತಯಾರಿಸಿ, ಭಕ್ತರಿಗೆ ಬಡಿಸಿದ ಪಿಎಂ ಮೋದಿ

Puttur ಸಭೆ ನಡೆಸುತ್ತಿದ್ದ ಶಾಸಕರ ಕಚೇರಿಗೆ ದಾಳಿ, ಬೀಗ

Puttur ಸಭೆ ನಡೆಸುತ್ತಿದ್ದ ಶಾಸಕರ ಕಚೇರಿಗೆ ದಾಳಿ, ಬೀಗ

Siddapura ವಾರಾಹಿಯಲ್ಲಿ ನೀರಿನ ಕೊರತೆ

Siddapura ವಾರಾಹಿಯಲ್ಲಿ ನೀರಿನ ಕೊರತೆ

Natural Disaster ಮುಂಜಾಗ್ರತ ಸಭೆ; ವಿವಿಧೆಡೆ ಎಸಿ ಭೇಟಿ, ಪರಿಶೀಲನೆ

Natural Disaster ಮುಂಜಾಗ್ರತ ಸಭೆ; ವಿವಿಧೆಡೆ ಎಸಿ ಭೇಟಿ, ಪರಿಶೀಲನೆ

Kota Srinivas Poojary ರಾಜ್ಯ ಕಾಂಗ್ರೆಸ್‌ ಸರಕಾರ ದಿವಾಳಿ

Kota Srinivas Poojary ರಾಜ್ಯ ಕಾಂಗ್ರೆಸ್‌ ಸರಕಾರ ದಿವಾಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka ರಾಜ್ಯ ಸರಕಾರ ಪತನವಾದರೆ ನಾವು ಹೊಣೆ ಅಲ್ಲ: ಬಿಜೆಪಿ

Karnataka ರಾಜ್ಯ ಸರಕಾರ ಪತನವಾದರೆ ನಾವು ಹೊಣೆ ಅಲ್ಲ: ಬಿಜೆಪಿ

HD ರೇವಣ್ಣ ಆಪ್ತ ಸತೀಶ್‌ ಬಾಬು ನಾಲ್ಕು ದಿನ ಎಸ್‌ಐಟಿ ವಶಕ್ಕೆ

HD ರೇವಣ್ಣ ಆಪ್ತ ಸತೀಶ್‌ ಬಾಬು ನಾಲ್ಕು ದಿನ ಎಸ್‌ಐಟಿ ವಶಕ್ಕೆ

ಏನು ತಪ್ಪು ಮಾಡದಿದ್ದರೂ ಶಿಕ್ಷೆ: ಜಿಟಿಡಿ ಮುಂದೆ ರೇವಣ್ಣ ಕಣ್ಣೀರು

ಏನು ತಪ್ಪು ಮಾಡದಿದ್ದರೂ ಶಿಕ್ಷೆ: ಜಿಟಿಡಿ ಮುಂದೆ ರೇವಣ್ಣ ಕಣ್ಣೀರು

Hassan ಒಂದೂವರೆ ಲಕ್ಷ ಜನರ ಮೊಬೈಲ್‌ನಲ್ಲಿ ವೀಡಿಯೋ ಇದೆ: ಪ್ರೀತಂ

Hassan ಒಂದೂವರೆ ಲಕ್ಷ ಜನರ ಮೊಬೈಲ್‌ನಲ್ಲಿ ವೀಡಿಯೋ ಇದೆ: ಪ್ರೀತಂ

bjpಶೀಘ್ರ ರಾಜ್ಯ ಬಿಜೆಪಿ ಕೋರ್‌ ಕಮಿಟಿ ಪುನರ್‌ರಚನೆ

ಶೀಘ್ರ ರಾಜ್ಯ ಬಿಜೆಪಿ ಕೋರ್‌ ಕಮಿಟಿ ಪುನರ್‌ರಚನೆ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

ಶ್ರದ್ಧಾ ಕೇಂದ್ರಗಳು ಸಹಿಷ್ಣುತೆಯ ಪಾಠ ಶಾಲೆಯಾಗಲಿ

ಶ್ರದ್ಧಾ ಕೇಂದ್ರಗಳು ಸಹಿಷ್ಣುತೆಯ ಪಾಠ ಶಾಲೆಯಾಗಲಿ

Kodagu, ಸುಳ್ಯ ಭಾಗದಲ್ಲಿ ಉತ್ತಮ ಮಳೆ ; ಪಯಸ್ವಿನಿ ನದಿಯಲ್ಲಿ ಹರಿವು ಅಲ್ಪ ಹೆಚ್ಚಳ

Kodagu, ಸುಳ್ಯ ಭಾಗದಲ್ಲಿ ಉತ್ತಮ ಮಳೆ ; ಪಯಸ್ವಿನಿ ನದಿಯಲ್ಲಿ ಹರಿವು ಅಲ್ಪ ಹೆಚ್ಚಳ

Bantwal ಮಳೆಗೆ ಕಲ್ಲಡ್ಕ ಹೆದ್ದಾರಿ ಕೆಸರುಮಯ; ಟ್ರಾಫಿಕ್‌ ಜಾಮ್‌

Bantwal ಮಳೆಗೆ ಕಲ್ಲಡ್ಕ ಹೆದ್ದಾರಿ ಕೆಸರುಮಯ; ಟ್ರಾಫಿಕ್‌ ಜಾಮ್‌

1-sadsaasd

Gurdwara: ಪ್ರಸಾದ ತಯಾರಿಸಿ, ಭಕ್ತರಿಗೆ ಬಡಿಸಿದ ಪಿಎಂ ಮೋದಿ

Puttur ಸಭೆ ನಡೆಸುತ್ತಿದ್ದ ಶಾಸಕರ ಕಚೇರಿಗೆ ದಾಳಿ, ಬೀಗ

Puttur ಸಭೆ ನಡೆಸುತ್ತಿದ್ದ ಶಾಸಕರ ಕಚೇರಿಗೆ ದಾಳಿ, ಬೀಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.