ಮಾಲೆಗಾಂವ್‌ ಸ್ಫೋಟ: ಅರ್ಜಿ ವಜಾಗೊಳಿಸಿದ ಬಾಂಬೆ ಹೈಕೋರ್ಟ್‌

Team Udayavani, Jan 3, 2023, 12:59 AM IST

ಮಾಲೆಗಾಂವ್‌ ಸ್ಫೋಟ: ಅರ್ಜಿ ವಜಾಗೊಳಿಸಿದ ಬಾಂಬೆ ಹೈಕೋರ್ಟ್‌

ಮುಂಬಯಿ: 2008ರ ಮಾಲೆಗಾಂವ್‌ ಸ್ಫೋಟ ಪ್ರಕರಣದಿಂದ ಬಿಡುಗಡೆಗೊಳಿಸಲು ಕೋರಿ ಆರೋಪಿ ಲೆಫ್ಟಿನೆಂಟ್‌ ಕರ್ನಲ್‌ ಪ್ರಸಾದ್‌ ಪುರೋಹಿತ್‌ ಅವರು ಸಲ್ಲಿಸಿದ್ದ ಅರ್ಜಿಯನ್ನು ಬಾಂಬೆ ಹೈಕೋರ್ಟ್‌ ಸೋಮವಾರ ತಿರಸ್ಕರಿಸಿತು.

ಅರ್ಜಿಯ ವಿಚಾರಣೆ ನಡೆಸಿದ ನ್ಯಾ| ಎ.ಎಸ್‌.ಗಡ್ಕರಿ ಮತ್ತು ನ್ಯಾ. ಪ್ರಕಾಶ್‌ ನಾಯಕ್‌ ಅವರಿದ್ದ ನ್ಯಾಯ ಪೀಠವು, “ಪುರೋಹಿತ್‌ ಅವರು ಬಾಂಬ್‌ ಸ್ಫೋಟ ಪ್ರಕರಣದ ಚುಟುವಟಿಕೆಯಲ್ಲಿ ತೊಡಗಿದ್ದಾಗ ತಮ್ಮ ಅಧಿಕೃತ ಕರ್ತವ್ಯವನ್ನು ನಿರ್ವಹಿಸುತ್ತಿರಲಿಲ್ಲ,’ ಎಂದು ಹೇಳಿತು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪುರೋಹಿತ್‌, ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್‌ ಠಾಕೂರ್‌ ಹಾಗೂ ಇತರ ಐವರು ವಿಚಾರಣೆ ಎದುರಿಸುತ್ತಿದ್ದಾರೆ. 2008ರ ಸೆ.29 ರಂದು ಮಹಾರಾಷ್ಟ್ರದ ನಾಸಿಕ್‌ ಜಿಲ್ಲೆಯ ಮಾಲೆಗಾಂವ್‌ನಲ್ಲಿ ನಡೆದ ಸ್ಫೋಟದಲ್ಲಿ ಆರು ಮಂದಿ ಮೃತಪಟ್ಟು, ನೂರಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಪ್ರಕರಣದ ಎಲ್ಲ ಆರೋಪಿಗಳು ಸದ್ಯ ಜಾಮೀನಿನ ಮೇಲೆ ಹೊರಗಿದ್ದಾರೆ.

ಟಾಪ್ ನ್ಯೂಸ್

Udupi Gitanjali Silk, Shantisagar Hotel founder Neere Bailur Govinda Naik passes away

Udupi ಗೀತಾಂಜಲಿ ಸಿಲ್ಕ್, ಶಾಂತಿಸಾಗರ್ ಹೊಟೇಲ್ ಸಂಸ್ಥಾಪಕ ನೀರೆ ಬೈಲೂರು ಗೋವಿಂದ ನಾಯಕ್ ನಿಧನ

Vijayapura ಎಪಿಎಂಸಿ ಮಾರುಕಟ್ಟೆಯಲ್ಲಿ ಯುವಕನ‌ ಹತ್ಯೆ; ಆಪ್ತರ ಮೇಲೆ ಶಂಕೆ

twin terror attacks in Jammu and Kashmir

Jammu and Kashmir ಉಗ್ರ ದಾಳಿ; ಮಾಜಿ ಸರಪಂಚ್ ಸಾವು, ಇಬ್ಬರು ಪ್ರವಾಸಿಗರಿಗೆ ಗಾಯ

Man of the match ಪ್ರಶಸ್ತಿ ಸಿಗಬೇಕಾಗಿದ್ದು ನನಗಲ್ಲ…: ಫಾಫ್ ಡುಪ್ಲೆಸಿಸ್ ಹೀಗಂದಿದ್ಯಾಕೆ?

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

1-24-sunday

Daily Horoscope: ವಿರಾಮ ಆಚರಣೆಯ ನಡುವೆ ಹೊಸ ಕಾರ್ಯಗಳ ಪ್ರಸ್ತಾವ

Kundapura ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

twin terror attacks in Jammu and Kashmir

Jammu and Kashmir ಉಗ್ರ ದಾಳಿ; ಮಾಜಿ ಸರಪಂಚ್ ಸಾವು, ಇಬ್ಬರು ಪ್ರವಾಸಿಗರಿಗೆ ಗಾಯ

Revant Reddy

TG; ತೆಲಂಗಾಣದ ಸಂಕ್ಷಿಪ್ತ ರೂಪ ಇನ್ನು ಮುಂದೆ ‘ಟಿಎಸ್‌’ ಅಲ್ಲ!

1-wewqeewqe

Actor Jackie Shroff ಹೆಸರು ಬಳಕೆಗೆ ಹೈಕೋರ್ಟ್‌ ನಿಷೇಧ

naksal (2)

Chhattisgarh; ನಿಲ್ಲದ ನಕ್ಸಲ್‌ ಬೇಟೆ: ಓರ್ವನ ಹತ್ಯೆ

Naturals Ice Cream; ರಘುನಂದನ ಕಾಮತ್‌ ಪಂಚಭೂತಗಳಲ್ಲಿ ಲೀನ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Udupi Gitanjali Silk, Shantisagar Hotel founder Neere Bailur Govinda Naik passes away

Udupi ಗೀತಾಂಜಲಿ ಸಿಲ್ಕ್, ಶಾಂತಿಸಾಗರ್ ಹೊಟೇಲ್ ಸಂಸ್ಥಾಪಕ ನೀರೆ ಬೈಲೂರು ಗೋವಿಂದ ನಾಯಕ್ ನಿಧನ

Vijayapura ಎಪಿಎಂಸಿ ಮಾರುಕಟ್ಟೆಯಲ್ಲಿ ಯುವಕನ‌ ಹತ್ಯೆ; ಆಪ್ತರ ಮೇಲೆ ಶಂಕೆ

Vijayapura ಎಪಿಎಂಸಿ ಮಾರುಕಟ್ಟೆಯಲ್ಲಿ ಯುವಕನ‌ ಹತ್ಯೆ; ಆಪ್ತರ ಮೇಲೆ ಶಂಕೆ

twin terror attacks in Jammu and Kashmir

Jammu and Kashmir ಉಗ್ರ ದಾಳಿ; ಮಾಜಿ ಸರಪಂಚ್ ಸಾವು, ಇಬ್ಬರು ಪ್ರವಾಸಿಗರಿಗೆ ಗಾಯ

Man of the match ಪ್ರಶಸ್ತಿ ಸಿಗಬೇಕಾಗಿದ್ದು ನನಗಲ್ಲ…: ಫಾಫ್ ಡುಪ್ಲೆಸಿಸ್ ಹೀಗಂದಿದ್ಯಾಕೆ?

Man of the match ಪ್ರಶಸ್ತಿ ಸಿಗಬೇಕಾಗಿದ್ದು ನನಗಲ್ಲ…: ಫಾಫ್ ಡುಪ್ಲೆಸಿಸ್ ಹೀಗಂದಿದ್ಯಾಕೆ?

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.