ನೆಟ್ಟಾರು ಕೊಲೆ ಪ್ರಕರಣ; ನಾಲ್ವರು ಆರೋಪಿಗಳ ಮಾಹಿತಿಗೆ 14 ಲಕ್ಷ ರೂ. ಬಹುಮಾನ ಘೋಷಣೆ

ಕಳೆದ ಜುಲೈ 26ರಂದು ರಾತ್ರಿ ಪ್ರವೀಣ್‌ ನೆಟ್ಟಾರು ಅವರನ್ನು ಕೊಲೆ ಮಾಡಲಾಗಿತ್ತು.

Team Udayavani, Jan 5, 2023, 2:15 PM IST

ನೆಟ್ಟಾರು ಕೊಲೆ ಪ್ರಕರಣ; ನಾಲ್ವರು ಆರೋಪಿಗಳ ಮಾಹಿತಿಗೆ 14 ಲಕ್ಷ ರೂ. ಬಹುಮಾನ ಘೋಷಣೆ

ಕಾಸರಗೋಡು: ಕರ್ನಾಟಕದ ಬೆಳ್ಳಾರೆ ನಿವಾಸಿ, ಯುವಮೋರ್ಚಾ ನೇತಾರ ಪ್ರವೀಣ್‌ ನೆಟ್ಟಾರು ಅವರ ಕೊಲೆ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ನಾಲ್ವರು ಪಾಪ್ಯುಲರ್‌ ಫ್ರಂಟ್‌ ಆಫ್ ಇಂಡಿಯಾ (ಪಿಎಫ್ಐ) ಸಂಘಟನೆಯ ಕಾರ್ಯಕರ್ತರನ್ನು ಪತ್ತೆಹಚ್ಚಲು ಸಹಾಯ ನೀಡುವವರಿಗೆ ರಾಷ್ಟ್ರೀಯ ತನಿಖಾ ಏಜೆನ್ಸಿ (ಎನ್‌ಐಎ) ಪಾರಿತೋಷಕ ಘೋಷಿಸಿದೆ.

ಇದನ್ನೂ ಓದಿ:ಬೈಕಿಗೆ ಡಿಕ್ಕಿ ಹೊಡೆದು ಸವಾರನನ್ನು 1ಕಿ.ಮೀ. ದೂರ ಎಳೆದೊಯ್ದ ಕಾರು: ಬೈಕ್ ಸವಾರ ದುರ್ಮರಣ

ಸುಳ್ಯ ಬುದು ಹೌಸ್‌ನ ಎಸ್‌. ಮುಹಮ್ಮದ್‌ ಮುಸ್ತಫ ಯಾನೆ ಮುಸ್ತಫ ಪೈಚಾರ್‌ ಮತ್ತು ಮಡಿಕೇರಿಯ ಎಂ.ಎಚ್‌. ತೌಫಲ್‌ ಕುರಿತು ಮಾಹಿತಿ ನೀಡುವವರಿಗೆ ತಲಾ 5 ಲಕ್ಷ ರೂ. ನೀಡಲಾಗುವುದು. ದಕ್ಷಿಣ ಕನ್ನಡದ ಕಲ್ಲುಮುಟ್ಟಲು ವೀಟಿಲ್‌ ಎಂ.ಆರ್‌. ಉಮ್ಮರ್‌ ಫಾರೂಕ್‌ ಯಾನೆ ಉಮ್ಮರ್‌, ಸಿದ್ದಿಕ್‌ ಯಾನೆ ಪೈಂಟರ್‌ ಸಿದ್ದಿಕ್‌ ಯಾನೆ ಗುಜರಿ ಸಿದ್ದಿಕ್‌ ಕುರಿತು ಮಾಹಿತಿ ನೀಡುವವರಿಗೆ ತಲಾ 2 ಲಕ್ಷ ರೂ. ಪಾರಿತೋಷಕ ನೀಡಲಾಗುವುದು ಎಂದು ನೊಟೀಸ್‌ನಲ್ಲಿ ತಿಳಿಸಿದೆ.

ಆರೋಪಿಗಳು ಕೇರಳದಲ್ಲಿ ತಲೆಮರೆಸಿಕೊಂಡಿರುವ ಶಂಕೆಯ ಹಿನ್ನೆಲೆಯಲ್ಲಿ ನೊಟೀಸಿನ ಪ್ರತಿಗಳನ್ನು ಕಲ್ಲಿಕೋಟೆ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಲಗತ್ತಿಸಲಾಗಿದೆ. ಕಳೆದ ಜುಲೈ 26ರಂದು ರಾತ್ರಿ ಪ್ರವೀಣ್‌ ನೆಟ್ಟಾರು ಅವರನ್ನು ಕೊಲೆ ಮಾಡಲಾಗಿತ್ತು.

ಟಾಪ್ ನ್ಯೂಸ್

8-

Charmadi ಘಾಟ್‌ನಲ್ಲಿ ಟಾಟಾ ಏಸ್‌ ಪಲ್ಟಿ

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

7-knee

Knee: ಮೊಣಗಂಟು ಸಮಸ್ಯೆ: ನಿಮ್ಮ ರೋಗಿಗಳಿಗೆ ಅರ್ಥ ಮಾಡಿಕೊಳ್ಳಲು ಸಹಾಯ ಮಾಡುವುದು ಹೇಗೆ?

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

8-

Charmadi ಘಾಟ್‌ನಲ್ಲಿ ಟಾಟಾ ಏಸ್‌ ಪಲ್ಟಿ

Prajadhwani 2; ಯಾದಗಿರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಚಾರ ಸಮಾವೇಶ

Prajadhwani 2; ಯಾದಗಿರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಚಾರ ಸಮಾವೇಶ

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

7-knee

Knee: ಮೊಣಗಂಟು ಸಮಸ್ಯೆ: ನಿಮ್ಮ ರೋಗಿಗಳಿಗೆ ಅರ್ಥ ಮಾಡಿಕೊಳ್ಳಲು ಸಹಾಯ ಮಾಡುವುದು ಹೇಗೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.