ಅಪ್ರಾಪ್ತ ವಯಸ್ಕಳಾಗಿದ್ದಾಗ ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ ದಾಖಲು


Team Udayavani, Jan 6, 2023, 7:14 AM IST

ಅಪ್ರಾಪ್ತ ವಯಸ್ಕಳಾಗಿದ್ದಾಗ ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ ದಾಖಲು

ಪುತ್ತೂರು : ವಿದ್ಯಾರ್ಥಿನಿಯೊಬ್ಬಳು ಅಪ್ರಾಪ್ತ ವಯಸ್ಕಳಾಗಿದ್ದ ಸಂದರ್ಭ ಆಕೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಕೋಡಿಯಡ್ಕ ಬೆಳ್ಳಿಯಪ್ಪ ಗೌಡರ ಪುತ್ರ, ಪರ್ಲಡ್ಕದಲ್ಲಿ ಕೋಳಿ ಅಂಗಡಿ ಹೊಂದಿರುವ ರಾಹುಲ್‌ ವಿರುದ್ಧ ಸಂಪ್ಯ ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪುತ್ತೂರು ನಿವಾಸಿ, ಮಂಗಳೂರಿನ ಕಾಲೇಜೊಂದರ ವಿದ್ಯಾರ್ಥಿನಿ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ. ವಿದ್ಯಾರ್ಥಿನಿ ಈಗ ಪ್ರಾಪ್ತ ವಯಸ್ಕಳಾಗಿದ್ದು, ಈ ಹಿಂದೆ ಅಪ್ರಾಪ್ತ ವಯಸ್ಕಳಾಗಿದ್ದಾಗ ರಾಹುಲ್‌ ಆಕೆಗೆ ಕೋಳಿ ಫಾರಂನಲ್ಲಿ ಲೈಂಗಿಕ ಕಿರುಕುಳ ನೀಡಿದ್ದ ಮತ್ತು ಬೆದರಿಕೆಯೊಡ್ಡಿದ್ದ ಎಂದು ದೂರಿನಲ್ಲಿ ತಿಳಿಸಲಾಗಿದೆ. ರಾಹುಲ್‌ ಆಕೆಯ ಚಾರಿತ್ರ್ಯ ಹಾಳು ಮಾಡುತ್ತೇನೆ ಎಂದು ಬೆದರಿಕೆ ಹಾಕಿದ ಬಗ್ಗೆ ಮಾಹಿತಿ ಸಿಕ್ಕಿದ್ದರಿಂದ ವಿದ್ಯಾರ್ಥಿನಿ ತಡವಾಗಿ ದೂರು ನೀಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

1-wdsad

I.N.D.I.A ಕೂಟದಲ್ಲಿ ವರ್ಷಕ್ಕೆ ಒಬ್ಬರನ್ನು ಪ್ರಧಾನಿಯನ್ನಾಗಿಸಲು ಚಿಂತನೆ: ಅಣ್ಣಾಮಲೈ

1-wwwqe

HSC PARALI; ಲಕ್ಷದ್ವೀಪದಿಂದ ಮಂಗಳೂರಿಗೆ ಆಗಮಿಸಿದ ಹೈ ಸ್ಪೀಡ್ ಪರಲಿ

1-qweqweq

CNG ಇಂಧನ ನಿರಂತರ ಪೂರೈಕೆಗೆ ಕೇಂದ್ರಕ್ಕೆ ಯಶ್ ಪಾಲ್ ಸುವರ್ಣ ಮನವಿ

ಸಿ.ಟಿ.ರವಿ

Belagavi; ಪ್ರಜ್ವಲ್ ಪ್ರಕರಣವು ಚುನಾವಣೆಗೆ ಪ್ರಭಾವ ಬೀರುತ್ತದೆ: ಸಿ.ಟಿ.ರವಿ

1-wqqweqwe

BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್

1-aaa

Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ

BJP 2

UP; ಬ್ರಿಜ್ ಭೂಷಣ್ ಪುತ್ರನನ್ನು ಕಣಕ್ಕಿಳಿಸಿದ ಬಿಜೆಪಿ: ರಾಯ್ ಬರೇಲಿಯಿಂದ ಸಚಿವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwala: ಫರಂಗಿಪೇಟೆ; ಬೈಕ್‌ ಢಿಕ್ಕಿಯಾಗಿ ಗಾಯ

Bantwala: ಫರಂಗಿಪೇಟೆ; ಬೈಕ್‌ ಢಿಕ್ಕಿಯಾಗಿ ಗಾಯ

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

16-uv-fusion

Aranthodu: ವಾಹನಗಳ ಮಧ್ಯೆ ಸರಣಿ ಅಪಘಾತ; ಬೈಕ್ ಸವಾರ ಗಂಭೀರ ಗಾಯ

ಕೊಳವೆ ಬಾವಿ ಕೊರೆಯಲು ಹೆಚ್ಚಿದ ಬೇಡಿಕೆ; ನದಿಗಳ ಒಡಲು ಬರಿದು

ಕೊಳವೆ ಬಾವಿ ಕೊರೆಯಲು ಹೆಚ್ಚಿದ ಬೇಡಿಕೆ; ನದಿಗಳ ಒಡಲು ಬರಿದು

ವೇಷ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

ವೇಷದ ಬಣ್ಣ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wdsad

I.N.D.I.A ಕೂಟದಲ್ಲಿ ವರ್ಷಕ್ಕೆ ಒಬ್ಬರನ್ನು ಪ್ರಧಾನಿಯನ್ನಾಗಿಸಲು ಚಿಂತನೆ: ಅಣ್ಣಾಮಲೈ

1-wwwqe

HSC PARALI; ಲಕ್ಷದ್ವೀಪದಿಂದ ಮಂಗಳೂರಿಗೆ ಆಗಮಿಸಿದ ಹೈ ಸ್ಪೀಡ್ ಪರಲಿ

Gujjadi: ಆವರಣವಿಲ್ಲದ ಬಾವಿಗೆ ಬಿದ್ದು ವ್ಯಕ್ತಿ ಸಾವು

Gujjadi: ಆವರಣವಿಲ್ಲದ ಬಾವಿಗೆ ಬಿದ್ದು ವ್ಯಕ್ತಿ ಸಾವು

Bantwala: ಫರಂಗಿಪೇಟೆ; ಬೈಕ್‌ ಢಿಕ್ಕಿಯಾಗಿ ಗಾಯ

Bantwala: ಫರಂಗಿಪೇಟೆ; ಬೈಕ್‌ ಢಿಕ್ಕಿಯಾಗಿ ಗಾಯ

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.