ಸೆಪ್ಟೆಂಬರ್‌ನಲ್ಲಿ ಏಕದಿನ ಏಷ್ಯಾ ಕಪ್‌: ಎಸಿಸಿ

Team Udayavani, Jan 6, 2023, 6:24 AM IST

ಸೆಪ್ಟೆಂಬರ್‌ನಲ್ಲಿ ಏಕದಿನ ಏಷ್ಯಾ ಕಪ್‌: ಎಸಿಸಿ

ನವದೆಹಲಿ: ಈ ವರ್ಷ 50 ಓವರ್‌ಗಳ ಮಾದರಿಯಲ್ಲಿ ನಡೆಯಲಿರುವ ಏಷ್ಯಾ ಕಪ್‌ ಕ್ರಿಕೆಟ್‌ ಕೂಟವು ಸೆಪ್ಟೆಂಬರ್‌ನಲ್ಲಿ ನಡೆಯಲಿದೆ ಎಂದು ಏಷ್ಯನ್‌ ಕ್ರಿಕೆಟ್‌ ಕೌನ್ಸಿಲ್‌ (ಎಸಿಸಿ) ಗುರುವಾರ ಪ್ರಕಟಿಸಿದೆ.

ಆದರೆ ಈ ಕೂಟದ ವೇಳಾಪಟ್ಟಿ ಮತ್ತು ಆತಿಥೇಯ ರಾಷ್ಟ್ರ ಯಾವುದೆಂದು ಇನ್ನೂ ತಿಳಿಸಿಲ್ಲ.

ಮೂಲ ನಿರ್ಧಾರದಂತೆ ಏಷ್ಯಾ ಕಪ್‌ನ ಆತಿಥ್ಯವನ್ನು ಪಾಕಿಸ್ತಾನ ವಹಿಸಬೇಕಿತ್ತು. ಆದರೆ ಉಭಯ ರಾಷ್ಟ್ರಗಳ ನಡುವೆ ರಾಜಕೀಯ ಉದ್ವಿಗ್ನತೆಯಿಂದಾಗಿ ಭಾರತೀಯ ಕ್ರಿಕೆಟ್‌ ಮಂಡಳಿ (ಬಿಸಿಸಿಐ) ಅಲ್ಲಿ ಆಡಲು ಉತ್ಸುಕವಾಗಿಲ್ಲ.

ಬಿಸಿಸಿಐಯ ಈ ನಿರ್ಧಾರವನ್ನು ವಿರೋಧಿಸಿದ ಪಾಕಿಸ್ತಾನ ಕ್ರಿಕೆಟ್‌ ಮಂಡಳಿ (ಪಿಸಿಬಿ) ಮಾಜಿ ಅಧಅಯಕ್ಷ ರಮೀಜ್‌ ರಾಜಾ ಭಾರತದಲ್ಲಿ ನಡೆಯಲಿರುವ 50 ಓವರ್‌ಗಳ ಏಕದಿನ ವಿಶ್ವಕಪ್‌ ಕೂಟವನ್ನು ಬಹಿಷ್ಕರಿಸುವ ಬೆದರಿಕೆ ಹಾಕಿದ್ದರು. ಆದರೆ ಪಿಸಿಬಿ ಆಡಳಿತಾಧಿಕಾರದಲ್ಲಿ ಬದಲಾವಣೆಯಾಗಿದ್ದು, ರಾಜಾ ಅವರ ಬದಲಿಗೆ ನಜಾಮ್‌ ಸೇಥಿ ಮುಖ್ಯಸ್ಥರಾಗಿದ್ದಾರೆ. ಆದ್ದರಿಂದ ಪಾಕ್‌ ನಿಲುವಿನಲ್ಲಿ ಬದಲಾವಣೆ ಆದರೂ ಆಗಬಹುದು.

ಆರು ತಂಡಗಳು: 2023ರ ಏಷ್ಯಾ ಕಪ್‌ ಆರು ತಂಡಗಳ ನಡುವೆ ನಡೆಯಲಿದ್ದು ಭಾರತವಲ್ಲದೇ ಪಾಕಿಸ್ತಾನ, ಶ್ರೀಲಂಕಾ, ಬಾಂಗ್ಲಾದೇಶ, ಅಫ್ಘಾನಿಸ್ತಾನ ಮತ್ತು ಅರ್ಹತಾ ತಂಡವೊಂದು ಭಾಗವಹಿಸಲಿದೆ.

ಯುಎಇಯಲ್ಲಿ ಈ ಹಿಂದೆ ನಡೆದ ಏಷ್ಯಾಕಪ್‌ನ ಫೈನಲ್‌ನಲ್ಲಿ ಪಾಕಿಸ್ತಾನವನ್ನು ಸೋಲಿಸಿದ್ದ ಶ್ರೀಲಂಕಾ ತಂಡವು ಹಾಲಿ ಚಾಂಪಿಯನ್‌ ತಂಡವಾಗಿದೆ.

ಆಸ್ಟ್ರೇಲಿಯದಲ್ಲಿ ಟಿ20 ವಿಶ್ವಕಪ್‌ ಇದ್ದ ಹಿನ್ನೆಲೆಯಲ್ಲಿ ಈ ಕೂಟವು ಟಿ20 ಮಾದರಿಯಲ್ಲಿ ನಡೆದಿತ್ತು. ಮುಂದಿನ ಎರಡು ವರ್ಷದ ವೇಳಾಪಟ್ಟಿ ಬಿಡುಗಡೆ ಮಾಡಿದ ಎಸಿಸಿ ಅಧ್ಯಕ್ಷ ಜಯ್‌ ಶಾ ಮಾತನಾಡಿ, ಎರಡು ವರ್ಷಗಳ ಋತುವಿನಲ್ಲಿ ಒಟ್ಟಾರೆ 145 ಏಕದಿನ ಮತ್ತು ಟಿ20 ಪಂದ್ಯಗಳನ್ನು ನಡೆಸಲಾಗುತ್ತದೆ ಎಂದರು.

ಟಾಪ್ ನ್ಯೂಸ್

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.