ಟೆಕ್ ದೈತ್ಯ ಗೂಗಲ್ ಅರ್ಜಿಗೆ ಸುಪ್ರೀಂಕೋರ್ಟ್ ಅಸ್ತು
Team Udayavani, Jan 11, 2023, 8:24 PM IST
ನವದೆಹಲಿ : ಟೆಕ್ ದೈತ್ಯ ಗೂಗಲ್ ವಿರುದ್ಧ ತೀರ್ಪು ನೀಡಿದ್ದ ರಾಷ್ಟ್ರೀಯ ಕಂಪನಿ ಕಾನೂನು ಮೇಲ್ಮನವಿ ನ್ಯಾಯಮಂಡಳಿ (ಎನ್ಸಿಎಲ್ಎಟಿ) ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದ ಗೂಗಲ್ನ ಮೇಲ್ಮನವಿ ಅರ್ಜಿ ಆಲಿಸಲು ಸುಪ್ರೀಂಕೋರ್ಟ್ ಬುಧವಾರ ಒಪ್ಪಿಕೊಂಡಿದೆ.
ಮುಂದಿನ ಸೋಮವಾರ ವಿಚಾರಣೆ ನಡೆಯಲಿದೆ. ಭಾರತೀಯ ಸ್ಪರ್ಧಾತ್ಮಕ ಆಯೋಗ (ಸಿಸಿಐ) ಗೂಗಲ್ಗೆ ವಿಧಿಸಿದ್ದ 1,337 ಕೋಟಿ ರೂ. ದಂಡವನ್ನು ಪ್ರಶ್ನಿಸಿ ಹಾಗೂ ಸಂಸ್ಥೆ ವಿರುದ್ಧ ಆಯೋಗದ ಕಾರ್ಯಾಚರಣೆಗೆ ತಡೆ ಕೋರಿ ಗೂಗೂಲ್ ಎನ್ಸಿಎಲ್ಎಟಿಯಲ್ಲಿ ಅರ್ಜಿ ಸಲ್ಲಿಸಿತ್ತು.
ಅರ್ಜಿ ಆಲಿಸಿದ್ದ ಎನ್ಸಿಎಲ್ಎಟಿ, ಮಧ್ಯಂತರ ತಡೆ ನೀಡಲು ನಿರಾಕರಿಸಿದ್ದಲ್ಲದೆ, ದಂಡದ ಶೇ.10 ಪಾವತಿಸುವಂತೆ ನಿರ್ದೇಶಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ