ಬಿಜೆಪಿ ಸ್ಥಿತಿ ಮನೆಯೊಂದು ಮೂರು ಬಾಗಿಲು: ರೇವಣ್ಣ

Team Udayavani, Jan 16, 2023, 12:01 AM IST

ಬಿಜೆಪಿ ಸ್ಥಿತಿ ಮನೆಯೊಂದು ಮೂರು ಬಾಗಿಲು: ರೇವಣ್ಣ

ಬೆಂಗಳೂರು: ನಾಯಕರ ಆಂತರಿಕ ಕಿತ್ತಾಟಕ್ಕೆ ನಲುಗಿ ಹೋಗಿರುವ ಬಿಜೆಪಿ ಈಗ “ಮನೆಯೊಂದು ಮೂರು ಬಾಗಿಲು’ ಎಂಬಂತಾಗಿದೆ ಎಂದು ಮಾಜಿ ಸಚಿವ ಎಚ್‌.ಎಂ.ರೇವಣ್ಣ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರ ವಹಿಸಿಕೊಂಡ ದಿನದಿಂದ ಈವರೆಗೂ ಬಿಜೆಪಿ ನಾವಿಕನಿಲ್ಲದ ನೌಕೆಯಂತಾಗಿದೆ ಎಂದರು.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮರ್‌ ಕಟೀಲು ಅಭಿವೃದ್ಧಿ ಕೆಲಸಗಳಿಂದ ಮತ ಪಡೆಯುವ ಬದಲು ಹಿಂದುತ್ವ ಹೇಳಿಕೆಯಿಂದ ವೋಟು ಪಡೆಯಬೇಕೆಂಬ ಹೇಳಿಕೆ ನೀಡುತ್ತಾರೆ. ಈಗಾಗಲೇ ಯತ್ನಾಳ್‌ ಅವರು ಮುಖ್ಯಮಂತ್ರಿ ಹಾಗೂ ಸಚಿವರಾಗಲು ಕೋಟಿ ರೂ.ನೀಡಬೇಕು ಎಂದು ಹೇಳಿಕೆ ಕೊಟ್ಟಿದ್ದಾರೆ. ಇದಕ್ಕೆಲ್ಲ ಉತ್ತರ ಕೊಡುವವರು ಯಾರು. ಯತ್ನಾಳ್‌ ಬಗ್ಗೆ ಬಿಜೆಪಿ ಮುಖಂಡರು ಯಾಕೆ ಮೌನವಾಗಿದ್ದಾರೆ ಎಂದು ಪ್ರಶ್ನಿಸಿದರು.

ಮಾಜಿ ಸಚಿವ ಈಶ್ವರಪ್ಪ ಅವರು ಅಧಿಕಾರ ಕಳೆದುಕೊಂಡ ಮೇಲೆ ಮುಖ್ಯಮಂತ್ರಿಗಳು ಬದಲಾಗುತ್ತಾರೆ ಎಂದು ಹೇಳಿದ್ದರು. ಈ ಸರಕಾರದಲ್ಲಿ ಯಾವುದೂ ನಿಯಂತ್ರಣದಲ್ಲಿಲ್ಲ. ಹಳೆ ಬಿಜೆಪಿಯವರು ಮಾತನಾಡುತ್ತಿಲ್ಲ ಮುಖ್ಯಮಂತ್ರಿ ಬೊಮ್ಮಾಯಿ ಆ್ಯಂಡ್‌ ಕಂಪೆನಿ ದಳದಿಂದ ಹೋದವರ ಪಾರುಪತ್ಯ ನಡಿಯುತ್ತಿದೆ. ಬೊಮ್ಮಾಯಿ ಅವರು ಮುಖ್ಯಮಂತ್ರಿ ಆಗಿ ಕಾಲ ಕಳೆದರೆ ಸಾಕು ಅನ್ನುವ ರೀತಿಯಲ್ಲಿ ಇದ್ದಾರೆ ಎಂದು ಟೀಕಿಸಿದರು.

ಬಿಜೆಪಿ ಮುಖಂಡರು ಜನಪರ ಕಾರ್ಯಕ್ರಮ ರೂಪಿಸದೆ ಕೇವಲ ಭಾವನಾತ್ಮಕ ವಿಚಾರದಲ್ಲಿ ಕಾಲ ಕಳೆಯುತ್ತಿದ್ದಾರೆ. ಜನರು ಇದಕ್ಕೆ ಮುಂಬರುವ ಚುನಾವಣೆಯಲ್ಲಿ ಉತ್ತರ ನೀಡುತ್ತಾರೆ ಎಂದರು.

ಟಾಪ್ ನ್ಯೂಸ್

ಮಕ್ಕಳ ಕೈಗೆ ಮೊಬೈಲ್‌ ಬದಲು ಪತ್ರಿಕೆ ಕೊಡಿ; ಡಾ| ಜೋಗತಿ ಮಂಜಮ್ಮ

ಮಕ್ಕಳ ಕೈಗೆ ಮೊಬೈಲ್‌ ಬದಲು ಪತ್ರಿಕೆ ಕೊಡಿ; ಡಾ| ಜೋಗತಿ ಮಂಜಮ್ಮ

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು

kejriwal

AAP ಮುಗಿಸಲು ಬಿಜೆಪಿ ಆಪರೇಷನ್‌ ಬಲೆ: ಕೇಜ್ರಿವಾಲ್ ಕಿಡಿ

Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 21-24: ಪ್ರತಿಷ್ಠಾ ವರ್ಧಂತಿ ಮಹೋತ್ಸವ

Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 21-24: ಪ್ರತಿಷ್ಠಾ ವರ್ಧಂತಿ ಮಹೋತ್ಸವ

MLC ಚುನಾವಣೆ ಬಿಜೆಪಿ, ಎನ್‌ಡಿಎ ಅಭ್ಯರ್ಥಿ ಗೆಲುವಿಗೆ ಶ್ರಮಿಸಿ: ಕೋಟ

MLC ಚುನಾವಣೆ ಬಿಜೆಪಿ, ಎನ್‌ಡಿಎ ಅಭ್ಯರ್ಥಿ ಗೆಲುವಿಗೆ ಶ್ರಮಿಸಿ: ಕೋಟ

Kerala “ವೆಸ್ಟ್‌ನೈಲ್‌’ ಜ್ವರದ ಆತಂಕ; ದ.ಕ. ಜಿಲ್ಲೆಯಲ್ಲೂ ವಿಶೇಷ ನಿಗಾ

Kerala “ವೆಸ್ಟ್‌ನೈಲ್‌’ ಜ್ವರದ ಆತಂಕ; ದ.ಕ. ಜಿಲ್ಲೆಯಲ್ಲೂ ವಿಶೇಷ ನಿಗಾ

ನೈಋತ್ಯ ಕ್ಷೇತ್ರ; ಬಿಜೆಪಿ- ಜೆಡಿಎಸ್‌ ಒಮ್ಮತದ ಅಭ್ಯರ್ಥಿಗೆ ಗೆಲುವು: ಡಾ| ಧನಂಜಯ ಸರ್ಜಿ

ನೈಋತ್ಯ ಕ್ಷೇತ್ರ; ಬಿಜೆಪಿ- ಜೆಡಿಎಸ್‌ ಒಮ್ಮತದ ಅಭ್ಯರ್ಥಿಗೆ ಗೆಲುವು: ಡಾ| ಧನಂಜಯ ಸರ್ಜಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

State Govt ದೇವೇಗೌಡರ ಬಲಿ ಪಡೆಯಲು ಸಂಚು: ಜೆಡಿಎಸ್‌ ಆರೋಪ

State Govt ದೇವೇಗೌಡರ ಬಲಿ ಪಡೆಯಲು ಸಂಚು: ಜೆಡಿಎಸ್‌ ಆರೋಪ

Prajwal Revanna Case; ಸಿಬಿಐಗೆ ವಹಿಸಿದರೆ ಸರಕಾರದಲ್ಲಿ ಇರುವವರು ಜೈಲಿಗೆ

Prajwal Revanna Case; ಸಿಬಿಐಗೆ ವಹಿಸಿದರೆ ಸರಕಾರದಲ್ಲಿ ಇರುವವರು ಜೈಲಿಗೆ

ಕಚೇರಿಗಳಲ್ಲಿ ಇ-ಆಫೀಸ್‌ ತಂತ್ರಾಂಶ ಕಡ್ಡಾಯಕ್ಕೆ ಆದೇಶ

Govt ಕಚೇರಿಗಳಲ್ಲಿ ಇ-ಆಫೀಸ್‌ ತಂತ್ರಾಂಶ ಕಡ್ಡಾಯಕ್ಕೆ ಆದೇಶ

Devarajegowda ವಿರುದ್ಧ ಮಾನನಷ್ಟ ಕೇಸ್‌: ಶಿವರಾಮೇಗೌಡ

Devarajegowda ವಿರುದ್ಧ ಮಾನನಷ್ಟ ಕೇಸ್‌: ಶಿವರಾಮೇಗೌಡ

ರಾಜ್ಯ ಸರಕಾರಕ್ಕೆ ವರ್ಷ: ಸುರ್ಜೇವಾಲ ಹರ್ಷ

Congress ರಾಜ್ಯ ಸರಕಾರಕ್ಕೆ ವರ್ಷ: ಸುರ್ಜೇವಾಲ ಹರ್ಷ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

ಮಕ್ಕಳ ಕೈಗೆ ಮೊಬೈಲ್‌ ಬದಲು ಪತ್ರಿಕೆ ಕೊಡಿ; ಡಾ| ಜೋಗತಿ ಮಂಜಮ್ಮ

ಮಕ್ಕಳ ಕೈಗೆ ಮೊಬೈಲ್‌ ಬದಲು ಪತ್ರಿಕೆ ಕೊಡಿ; ಡಾ| ಜೋಗತಿ ಮಂಜಮ್ಮ

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು

kejriwal

AAP ಮುಗಿಸಲು ಬಿಜೆಪಿ ಆಪರೇಷನ್‌ ಬಲೆ: ಕೇಜ್ರಿವಾಲ್ ಕಿಡಿ

Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 21-24: ಪ್ರತಿಷ್ಠಾ ವರ್ಧಂತಿ ಮಹೋತ್ಸವ

Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 21-24: ಪ್ರತಿಷ್ಠಾ ವರ್ಧಂತಿ ಮಹೋತ್ಸವ

ISREL

Israel–ಹಮಾಸ್‌ಯುದ್ಧ: 70 ಹಮಾಸ್‌ ಉಗ್ರರ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.